Category: Crime

ಕಲ್ಲಡ್ಕದಲ್ಲಿ ಅಪ್ರಾಪ್ತೆಗೆ ಕಿಸ್ ಕೊಟ್ಟು ಪೊಲೀಸ್ ಬಲೆಗೆ ಬಿದ್ದ ರಿಕ್ಷಾ ಚಾಲಕ

ಬಂಟ್ವಾಳ: ಕಲ್ಲಡ್ಕದ ವಾಣಿಜ್ಯ ಸಂಕೀರ್ಣವೊಂದರ ಬಳಿ ನಿಂತಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳನಗರ ಪೊಲೀಸರು ಆರೋಪಿ, ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕಲ್ಲಡ್ಕ ಸಮೀಪದ…

ತಲೆ ಮರೆಸಿದ್ದ ಆರೋಪಿತೆಯ ಸೆರೆ.

ಬಂಟ್ವಾಳ : ಕಳೆದ ನಾಲ್ಕು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಕಳವು ,ದರೋಡೆ ಪ್ರಕರಣದ ಆರೋಪಿತೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರುಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮತ್ತೂರು…

ವಿದ್ಯುತ್ ಅಘಾತ : ಮಹಿಳೆಯ ಸಾವು

ಬಂಟ್ವಾಳ : ವಿದ್ಯುತ್ ಅಘಾತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ಶನಿವಾರ ನಡೆದಿದೆ.ಇಲ್ಲಿನ ಜನತಾ ಗೃಹ ನಿವಾಸಿ ವಿಶ್ವನಾಥ ಬಂಗೇರ ಎಂಬವರ ಪತ್ನಿ…

ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾ.ನ ಕಕ್ಕೆಪದವಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು…

ಬಿ.ಸಿ.ರೋಡ್‍ ಲಾಡ್ಜ್ ನಲ್ಲಿ ಆತ್ಮಹತ್ಯೆ

ಬಂಟ್ವಾಳ:ವ್ಯಕ್ತಿಯೊಬ್ಬರು ಹೊಟೇಲ್‍ನ ಲಾಡ್ಜ್‍ವೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್‍ನಲ್ಲಿ ಮಂಗಳವಾರ ನಡೆದಿದೆ.ಪುತ್ತೂರು ತಾಲೂಕಿನ ನೆಹರೂನಗರದ ಕಾರ್ಜಲ್ ನಿವಾಸಿ ಹೇಮಂತ್ ರಜನಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಅಕ್ರಮ ಕಸಾಯಿಖಾನೆಗೆ ದಾಳಿ; ಮೂವರ ಬಂಧನ,ಗೋಮಾಂಸ,ಆಟೋರಿಕ್ಷಾ ವಶ

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮ ಮಂಜಲ್ ಪಲ್ಕೆ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಆಕ್ರಮ ಕಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ್ದು,ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.ಮಂಜಲ್…

ರಸ್ತೆ ಅಪಘಾತಕ್ಕೆ ಇಬ್ಬರ ಬಲಿ

ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರು ಅಡಿಟೋರಿಯಂ ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ…

ಟಿಪ್ಪರ್ ಬೈಕ್ ಗೆ ಡಿಕ್ಕಿ :ಸವಾರನ ಸಾವು ,ಸಹಸವಾರ ಗಂಭೀರ

ಬಂಟ್ವಾಳ : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಡಿಪು ವ್ಯಾಪ್ತಿಯ ಮೂಳೂರು ಎಂಬಲ್ಲಿ…

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಗ್ರಾಮ ಪಂಚಾಯತ್ ಸದಸ್ಯನ ಬಂಧನ

ಕುಂದಾಪುರ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆರ್ಗಾಲ್ ಗ್ರಾಪಂ ಸದಸ್ಯ ರಮೇಶ್ ಗಾಣಿಗ ಮೊಗೇರಿ…

ಅಪ್ರಾಪ್ತೆ ಬಾಲಕಿಯ ಅತ್ಯಾಚಾರ

ಬಳ್ಳಾರಿ :ಹಣದ ಆಮಿಷವೊಡ್ಡಿ ಅಪ್ರಾಪ್ತೆಯನ್ನು ಅತ್ಯಾಚಾರಗೈದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.…

ಮಂಗಳೂರು ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ

ಮಂಗಳೂರು :ಮಂಗಳೂರಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ ಅಶೋಕ್, ಸಂತೋಷ್, ಸುನೀಲ್, ಬಂಧಿತರು. ಬಂಧಿತರಿಂದ 4, 20,000 ಹಣ ವಶ, ಐದು ಮೊಬೈಲ್…

ಭಯೋತ್ಪಾದಕರೀಂದ ಯೋಧನೊಬ್ಬನ ಹತ್ಯೆ

ಜಮ್ಮು ಕಾಶ್ಮೀರ :ರಜೆಯಲ್ಲಿದ್ದ ಯೋಧನೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಯೋಧನನ್ನು ಇಲ್ಲಿನ ವಾರ್ಪೋರಾದ ನಿವಾಸಿ ಮುಹಮ್ಮದ್ ರಫೀಕ್…

ಭೀಮಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲು

ವಿಜಯಪುರ :ಭೀಮಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಇರುವ ಭೀಮಾ ನದಿಯಲ್ಲಿ…