ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ೫೪ನೇ ವರ್ಷದ ಕಾರ್ಯಕ್ರಮ ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ, ಜ್ಞಾನಸತ್ರ : ಡಾ| ಶಾಂತರಾಮ ಪ್ರಭು
ಧರ್ಮಸ್ಥಳ:ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ,…
