ಗುರುಪುರ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 87.23 ಫಲಿತಾಂಶ
ಕುಪ್ಪೆಪದವು: ಗುರುಪುರ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 87.23 ಫಲಿತಾಂಶ ಬಂದಿದೆ. ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆ ಪರೀಕ್ಷೆ ಹಾಜರಾಗಿದ್ದು, ಏಳು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ…
