Category: International

International ವಿದೇಶ

ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

ಕೊಲಂಬೊ: ಯಾವುದೇ ದೇಶ ನಮಗೆ ಇಂಧನ ಹಾಗೂ ಕಲ್ಲಿದ್ದಲು ಕೊಳ್ಳಲು ಹಣ ನೀಡುತ್ತಿಲ್ಲ. ಆದರೆ ಭಾರತ ನೀಡುತ್ತಿದೆ ಎಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೃತಜ್ಞತೆ ಸಲ್ಲಿಸಿದ್ದಾರೆ.…

ಇರುವೆಗಳು ಕಚ್ಚಿದ್ದಕ್ಕೆ 3ದಿನದ ಹಸುಗೂಸು ಬಲಿ

ಲಕ್ನೋ: ಇರುವೆಗಳು ಕಚ್ಚಿದ್ದರಿಂದ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿದ್ದ (ಎನ್‍ಐಸಿಯು) ಮೂರು ದಿನದ ಹಸುಗೂಸು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಮಹಿಳಾ ಜಿಲ್ಲಾ…

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಇಂದಿಗೆ 3 ತಿಂಗಳು – ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ

ಕೀವ್: ಜಗತ್ತಿನ 2ನೇ ಅತಿದೊಡ್ಡ ರಾಷ್ಟ್ರ ರಷ್ಯಾ, ಪುಟ್ಟ ಉಕ್ರೇನ್ ಮೇಲೆ ದಾಳಿ ನಡೆಸಿ ಇಂದಿಗೆ 3 ತಿಂಗಳಾಗಿದೆ. ಇನ್ನೂ ಕೂಡ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್‍ನ…

ಒಂದೇ ದಿನ 1.74 ಲಕ್ಷ ಮಂದಿಗೆ ಜ್ವರ- ಉತ್ತರ ಕೊರಿಯಾದಲ್ಲಿ 21 ಸಾವು

ಪೋನ್ಗ್ ಯಾಂಗ್: ಕೊರೊನಾ ವೈರಸ್ ಮೊದಲ ಪ್ರಕರಣ ಕಾಣಿಸಿಕೊಂಡ ಬೆನ್ನಲ್ಲೇ ಉತ್ತರ ಕೊರಿಯಾದಲ್ಲಿ 1 ಲಕ್ಷದ 74 ಸಾವಿರದ 440 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಅಲ್ಲದೆ ಒಂದೇ…

1945ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

ಮಾಸ್ಕೋ: ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ಸೋಲಿನ 77ನೇ ವಾರ್ಷಿಕೋತ್ಸವವನ್ನು ರಷ್ಯಾ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಸೋವಿಯತ್ ರಾಷ್ಟ್ರಗಳಿಗೆ ಅಭಿನಂದನೆ ಸಲ್ಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…

ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ: ಪಾಕ್‌ನಲ್ಲಿ ತನ್ನ ಪ್ರಜೆಗಳ ಹತ್ಯೆಗೆ ಚೀನಾ ಕಿಡಿ

ಬೀಜಿಂಗ್: ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಪ್ರಜೆಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಕರಾಚಿ…

ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ

ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿದೆ. ಆದರೆ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ…

ಈ ಬಾರಿಯ ರಾಮನವಮಿಯಂದು ಯುಪಿಯಲ್ಲಿ ಧಂಗೆ ಮರೆತು ಬಿಡಿ, ಜಗಳವೂ ನಡೆದಿಲ್ಲ: ಯೋಗಿ

ಲಕ್ನೋ: ಈ ಬಾರಿಯ ಶ್ರೀರಾಮನವಮಿಯಂದು ಧಂಗೆಗಳನ್ನು ಮರೆತು ಬಿಡಿ, ಯಾವುದೇ ಜಗಳವೂ ಉತ್ತರಪ್ರದೇಶದಲ್ಲಿ ನಡೆದಿಲ್ಲ. ಇದು ಹೊಸ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್…

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರಿಗೆ ಗುಡ್ ನ್ಯೂಸ್ |”ಪ್ಲೆಕ್ಸ್ ಫುಯೆಲ್” ಇಂಧನ ವ್ಯವಸ್ಥೆ ಜಾರಿಯಾಗುವ ಮೂಲಕ ಇಂಧನ ಬೆಲೆ ಇಳಿಕೆ!

ಉಕ್ರೇನ್ –ರಷ್ಯಾ ಯುದ್ಧದ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಯಾದ್ದರಿಂದ ವಾಹನ ಸವಾರರು ಬೇಸತ್ತು ಹೋಗಿದ್ದರು. ಇದೀಗ ಕೇಂದ್ರ ಸರಕಾರವು ಶೀಘ್ರದಲ್ಲಿಯೇ ಸಿಹಿ ಸುದ್ದಿ ನೀಡಲಿದ್ದು, ಫೆಕ್ಸ್-ಫುಯೆಲ್…

ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿದೆ. ಈ ಮಧ್ಯೆ ಇಸ್ಕಾನ್ ದೇವಸ್ಥಾನವು ಅಗ್ಯವಿರುವ ಜನರಿಗೆ ದೇವಾಲಯದ ದ್ವಾರಗಳನ್ನು ತೆರೆದಿದೆ. ಉಕ್ರೇನ್‍ನಾದ್ಯಂತ ಇರುವ ಇಸ್ಕಾನ್ ದೇವಾಲಯಗಳು ಉಕ್ರೇನ್ ಜನರಿಗೆ…

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

ಟೋಕಿಯೋ: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ.…

ಕಲ್ಲಿದ್ದಲು ಗಣಿ ಕುಸಿತ – 13 ಮಂದಿ ಬಲಿ

ರಾಂಚಿ: ಅಕ್ರಮ ಕಲ್ಲಿದ್ದಲು ಗಣಿ ಕುಸಿದಿರುವ ಪರಿಣಾಮ 13 ಮಂದಿ ಸಾವನ್ನಪ್ಪಿ ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್ ರಾಜ್ಯದ ಧನ್‌ಬಾದ್‌ನ ನಿರ್ಸಾ ಬ್ಲಾಕ್‌ನ…

ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಿಕಾಗೋ: ಇದೇ ಮೊದಲ ಬಾರಿ ಮನುಷ್ಯನಿಗೆ ಹಂದಿ ಹೃದಯದ ಕಸಿ ಮಾಡಿದ್ದು, ಈಗ ಆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ವರದಿಯಾಗಿದೆ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ವ್ಯಕ್ತಿಗೆ…

ಮ್ಯಾನ್ಮಾರ್‌ ಸೇನಾ ದಾಳಿಗೆ ಮಕ್ಕಳು, ಮಹಿಳೆಯರು ಸೇರಿ 30 ಮಂದಿ ಬಲಿ – ಸುಟ್ಟು ಕರಕಲಾದ ದೇಹಗಳು

ಮ್ಯಾನ್ಮಾರ್‌: ಸಂಘರ್ಷ ಪೀಡಿತ ಕಯಾಹ್‌ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಅವರ ದೇಹಗಳು ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿವೆ. ಮ್ಯಾನ್ಮಾರ್‌ ಸೇನಾ…