Category: karkala

ಕುಕ್ಕುಜೆ:ಪದೋನ್ನತಿ ಹೊಂದಿದ ಶಿಕ್ಷಕಿ ಶ್ರೀಮತಿ ಜಯಶ್ರೀಯವರಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಕುಂದಾಪುರ ತಾಲೂಕಿನ ಬೆಳ್ವೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿಪದೋನ್ನತಿ ಹೊಂದಿದ ಶ್ರೀಮತಿ ಜಯಶ್ರೀ ಯವರಿಗೆ…

ಕುಕ್ಕುಜೆ ಕಾಲೇಜು:ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಕಾರ್ಕಳ: ಶ್ರೀಮತಿ ಪದ್ಮಾವತಿ ಗೋವರ್ಧನ ನಾಯಕ್ ಸ್ಮರಣಾರ್ಥ ಸ.ಪ.ಪೂ.ಕಾಲೇಜು,ಕುಕ್ಕುಜೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ವಿದ್ಯಾರ್ಥಿ-ವಿದ್ಯಾರ್ಥಿನಿಯರ…

ಕಡ್ತಲ ಗ್ರಾ.ಪಂ: ಪೋಷಣ್ ಅಭಿಯಾನ ಯೋಜನೆಯ ಅಂಗವಾಗಿ ವಿವಿಧ ಕಾರ್ಯಕ್ರಮ

ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ, ಕಾರ್ಕಳ ಇವರ ವತಿಯಿಂದ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆನ್ನಿಬೆಟ್ಟು ಅಂಗನವಾಡಿಯಲ್ಲಿ ಪೋಷಣ್…

ದೊಂಡೇರಂಗಡಿಯಲ್ಲಿ “ಯಕ್ಷ ಶಿಕ್ಷಣ” ಯಕ್ಷಗಾನ ತರಗತಿ ಪ್ರಾರಂಭ

ಕಾರ್ಕಳ: ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಸಂಘ (ರಿ.) ದೊಂಡೇರಂಗಡಿ ಕುಕ್ಕುಜೆ ಇದರ ವತಿಯಿಂದ ಬಡಗುತಿಟ್ಟಿನ “ಯಕ್ಷ ಶಿಕ್ಷಣ” ಸಂಪೂರ್ಣ ತರಗತಿಯ ಉದ್ಘಾಟನಾ ಸಮಾರಂಭ ಸರಕಾರಿ…

ದೊಂಡೇರಂಗಡಿಯಲ್ಲಿ “ಯಕ್ಷ ಸ್ನೇಹ ಸಮ್ಮಿಲನ”

ಕಾರ್ಕಳ:ಯಕ್ಷ ಮಿತ್ರರು ದೊಂಡೇರಂಗಡಿ ಇವರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮೇಳದ ಹಾಗೂ ಹವ್ಯಾಸಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶ್ರೀ ರಾಮ…

ಬೈಲೂರಿನಲ್ಲಿ ಅತಿಸಾರ ಬೇಧಿ ತೀವ್ರತರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ

ಕಾರ್ಕಳ: ಅತಿಸಾರ ಬೇಧಿ ತೀವ್ರತರ ನಿಯಂತ್ರಣ ಪಾಕ್ಷಿಕದ ಉದ್ಘಾಟನಾ ಸಮಾರಂಭವು ಪ್ರಾಥಮಿಕ ಆರೋಗ್ಯ ಕೇಂದ್ರ ಬೈಲೂರಿನಲ್ಲಿ ನಡೆಯಿತು.ನೀರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ಕಾರ್ಯಕ್ರಮದ…

ಬೆಳ್ಮಣ್:ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾರ್ಕಳ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಪುನಾರು ಶಾಲೆಯ ಬಳಿ ವರದಿಯಾಗಿದೆ.ವಿನೋದ ಪ್ರಭು (60) ಆತ್ಮಹತ್ಯೆ ಮಾಡಿಕೊಂಡವರು.…

ಯರ್ಲಪಾಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಉಪಕೇಂದ್ರ ಉದ್ಘಾಟನೆ

ಕಾರ್ಕಳ: ಕರ್ನಾಟಕ ಸರಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ‌ ಯೋಜನೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಇದರ ಯರ್ಲಪಾಡಿ ಉಪಕೇಂದ್ರವು ಇಂದು ಯರ್ಲಪಾಡಿ ಗ್ರಾಮಪಂಚಾಯತ್ ಬಳಿ ಉದ್ಘಾಟನೆಗೊಂಡಿತು.…

ಕಡ್ತಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕಾರ್ಕಳ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ ಇಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿನೇಶ್…

ಕುಕ್ಕುಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ

ಕಾರ್ಕಳ: ಸರಕಾರಿ ಪದವಿ ಪೂರ್ವ ಕಾಲೇಜು ಕುಕ್ಕುಜೆಯಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಯೋಗಾಸನದ…

ಕಡ್ತಲ ಗ್ರಾ.ಪಂ ವತಿಯಿಂದ ಯೋಗಾಸನ ತರಬೇತಿ ಕಾರ್ಯಕ್ರಮ

ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಸಭಿಕರಿಗೆ ಅನಿತಾ ಅವರು ಯೋಗ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ…

ಸ.ಕಿ.ಪ್ರಾ.ಶಾಲೆ ಮುಳ್ಕಾಡು: ಯೋಗ ತರಗತಿಯ ಉದ್ಘಾಟನೆ

ಕಾರ್ಕಳ :ಸ.ಕಿ.ಪ್ರಾ.ಶಾಲೆ ಮುಳ್ಕಾಡು ಇಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಯೋಗ ತರಗತಿಯನ್ನು ಉದ್ಘಾಟಿಸಲಾಯಿತು. ಸಂಘಟಕರಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಶಕಿ ಜಯಲಕ್ಷ್ಮಿ ಯೋಗ ಶಿಕ್ಷಕಿಯಾಗಿ ಅನಿತಾರವರು…

ಎಳ್ಳಾರೆ ಕಾರ್ಯಕ್ಷೇತ್ರದಲ್ಲಿ 30ನೇ ಹೊಸ ಸಂಘ “ಕುಡುಮ” ಉದ್ಘಾಟನೆ

ಎಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಳ್ಳಾರೆ ಕಾರ್ಯಕ್ಷೇತ್ರದಲ್ಲಿ ನೂತನವಾಗಿ 30ನೇ ಹೊಸ ಸಂಘಕ್ಕೆ ಕುಡುಮ ಎಂಬ ನಾಮಾಂಕಿತ ಇಟ್ಟು ವಲಯದ ಮೇಲ್ವಿಚಾರಕರಾದ ಮನೋಜ್…

ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಿಗೆ ಮನವಿ

ಕಾರ್ಕಳ: ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಯರ್ಲಪಾಡಿ ಗ್ರಾಮಪಂಚಾಯತ್ ವತಿಯಿಂದ ವಿಶೇಷ…