Category: kolara

ಕೋಲಾರ ರೋಟರಿ ಸೆಂಟ್ರಲ್‌ಗೆ ವಾರ್ಷಿಕ ಪುರಸ್ಕಾರಗಳು

ಕೋಲಾರ: ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಕೋಲಾರ ರೋಟರಿ ಸೆಂಟ್ರಲ್ ವಿವಿಧ ಬಹುಮಾನ ನೀಡಿ ಪುರಸ್ಕರಿಸಲಾಗಿದೆ. ಬೆಂಗಳೂರಿನಲ್ಲಿ ರೋಟರಿವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ…

ಮಹಿಳಾ ಜಾಗೃತಿ ಸಮಾವೇಶದಲ್ಲಿ ಪ್ರಜಾರತ್ನ ಪ್ರಶಸ್ತಿ ಪ್ರಧಾನ ಮಾಡಿದ ಶಾಸಕ ಶ್ರೀನಿವಾಸಗೌಡ ಹಳ್ಳಿಯ ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕೆ.ಶ್ರೀನಿವಾಸಗೌಡ ಕರೆ

ಕೋಲಾರ : ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ…

ರೈತರ ಸಮಸ್ಯೆ ಬಗೆ ಹರಿಸದೇ ಹೋದರೆ ಸಾವಿರಾರು ರೈತರು ಹಾಗೂ ಬೆಳೆಗಳ ಸಮೇತ ರಾಷ್ಟ್ರೀಯ ಹೆದ್ದಾರಿ ಬಂದ್: ರೈತ ಸಂಘದ ಉಪಾದ್ಯಕ್ಷ ಕೆ.ನಾರಾಯಣಗೌಡ

ಬಂಗಾರಪೇಟೆ: ಗೋಮಾಳ ಹಾಗೂ ಅರಣ್ಯ ಭೂಮಿ ಮದ್ಯೆ ಇರುವ ಸಮಸ್ಯೆ ಬಗೆ ಹರಿಸಲು ಸರ್ವೆ ಮಾಡಿಸಿ ಗಡಿ ಗುರ್ತಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಆಗುತ್ತಿರುವ ಸಮಸ್ಯೆಗೆ ಅಂತ್ಯ…

ಕನ್ನಡಮಿತ್ರ ವೆಂಕಟಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ದಲಿತ ಒಕ್ಕೂಟದ ರಾಜ್ಯಾಧ್ಯಕ್ಷ ಅನಂತಕೀರ್ತಿ ಒತ್ತಾಯ

ಕೋಲಾರ : ಕೆಜಿಎಫ್ ನಗರದ ಬಸ್ ನಿಲ್ದಾಣದ ಸ್ವಾಗತ ಕಮಾನಿನ ಮೇಲೆ ತಮಿಳು ಭಾಷೆಯಲ್ಲಿ ಬರೆದಿದ್ದ ಕುವೆಂಪು ನಾಮಪಲಕಕ್ಕೆ ಮಸಿ ಬಳೆದು ಕನ್ನಡ ಮತ್ತು ತಮಿಳು ಭಾಷಿಕರ…

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು; ಇಂಚರ ಗೋವಿಂದರಾಜ

ಕೋಲಾರ : ಮುಂಬರುವ ೨೦೨೩ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು…

ಯೋಧರನ್ನು ಗೌರವಿಸುವ ಕಾರ್ಯ ಆಗಬೇಕು : ಜೆ.ಜಿ ನಾಗರಾಜ

ಕೋಲಾರ : ಕಾರ್ಗಿಲ್ ವಿಜಯದ ದಿವಸಕ್ಕೆ ೨೨ ವರ್ಷಗಳ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿ ಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಾಡಿದ…

ಭಾರತ ಸೇವಾದಳದಿಂದ ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರ ರಾಷ್ಟ್ರಧ್ವಜವನ್ನು ಪ್ರತಿ ಭಾರತೀಯ ಗೌರವಿಸಬೇಕು- ಸಂಜೀವಪ್ಪ

ಕೋಲಾರ: ರಾಷ್ಟ್ರಧ್ವಜಕ್ಕೆ ಸಲ್ಲಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ…

ಕೋವಿಡ್ ೩ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ: ಚಂದನ್ ಗೌಡ

ಕೋಲಾರ: ಕೋವಿಡ್ ೩ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮಸ್ಥೈಂರ್ಯ ತುಂಬಲು ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಂದನ್‌ಗೌಡ ಫೌಂಡೇಷನ್…

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ೫೫ ವರ್ಷದ ವೃದ್ದರು ಗಮನ ಸೆಳೆದ ಕೋಲಾರ ನಿವಾಸಿ ಮಂಜುನಾಥ್

ಕೋಲಾರ: ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೫೫ ವರ್ಷದ ವೃದ್ದರೊಬ್ಬರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ಅಪರೂಪದ ಘಟನೆ ಇಂದು ಕಂಡು ಬಂತು. ಕೋವಿಡ್ ಆತಂಕದ ನಡುವೆ…

ಸೇವಾದಳದಿಂದ ಮಕ್ಕಳಿಗೆ ಮಾಸ್ಕ್ ವಿತರಣೆ, ಮಕ್ಕಳ ಸುರಕ್ಷತೆಗೆ ಒತ್ತು-ಪರೀಕ್ಷೆ ರಾಜ್ಯಕ್ಕೆ ಮಾದರಿ-ಶ್ರೀನಾಥ್

ಕೋಲಾರ: ನಗರದಲ್ಲಿ ಇಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗಳಿಗೆ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಎನ್.೯೫ ಮಾಸ್ಕ್ ವಿತರಿಸಿದರೆ, ಸೇವಾದಳ ಅಧ್ಯಕ್ಷ ಕೆ.ಎಸ್.ಗಣೇಶ್,ಕಾರ್ಯದರ್ಶಿ ಸುಧಾಕರ್ ಮಕ್ಕಳಿಗೆ…

ಕೋವಿಡ್‌ನಿಂದ ಮೃತ ಪತ್ರಕರ್ತರ ಕುಟುಂಬಗಳಿಗೆ ನೆರವು ವೃತ್ತಿಘನತೆಗೆ ಕುತ್ತಾಗದಂತೆ ನಡೆದುಕೊಳ್ಳಿ–ಶಿವಾನಂದ ತಗಡೂರು

ಕೋಲಾರ: ಪತ್ರಕರ್ತರು ತಮ್ಮ ವೃತ್ತಿ ಘನತೆ ಕಾಪಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪತ್ರಕರ್ತರೆಂದು ಹೇಳಿಕೊಳ್ಳಲು ಅಂಜಿಕೆ ಪಡುವ ಪರಿಸ್ಥಿತಿ ನಿರ್ಮಾಣವಾದೀತು , ದಂಧೆ ಮಾಡುವಂತಿದ್ದರೆ ಬೇರೆ ಕ್ಷೇತ್ರ ಆಯ್ಕೆ…

ಬಕ್ರೀದ್‌ಹಬ್ಬದ ಪ್ರಯುಕ್ತಒಂಟೆ/ಗೋವುಗಳ ಹತ್ಯೆಮಾಡಬಾರದು: ಜಿಲ್ಲಾಧಿಕಾರಿಡಾ.ಸೆಲ್ವಮಣಿ

ಕೋಲಾರ: ಬಕ್ರೀದ್‌ಹಬ್ಬದ ಪ್ರಯುಕ್ತ ಒಂಟೆ/ಗೋವುಗಳ ಹತ್ಯೆ ಮಾಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬೇಕೆಂದು ಹಾಗೂ ಮುಸ್ಲಿಂ ಸಮುದಾಯ ಮುಖಂಡರ ಸಭೆಯನ್ನು…

ಕೋರ್ಟ್ ಆದೇಶ ದಿಕ್ಕರಿಸಿ ಕಸ ಸುರಿಯುತ್ತಿರುವ ನಗರಸಭೆ; ಡಿ.ಸಿ. ನಿರ್ಲಕ್ಷ್ಯ–ಎಂ.ಡಿ.ಎನ್.ರೈತ ಸಂಘ ಆರೋಪ

ಕೋಲಾರ: ಕೋಲಾರ ಮತ್ತು ಹೊಸಕೋಟೆ ನಗರಸಭೆ ಕಸವನ್ನು ಲ ಸಾಗರ ಕೆ.ಸಿ.ವ್ಯಾಲಿ ಪಕ್ಕದ ಅಕ್ರಮ ಕಲ್ಲುಕೋರೆಯಲ್ಲಿ ಸುರಿಯುತ್ತಿರುವುದನ್ನು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ಜುಲೈ…

ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಹೋರಾಟ

ಕೋಲಾರ: ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ನಗರದ ಎಂಬಿ ರಸ್ತೆಯಲ್ಲಿನ ಹಳ್ಳಿಗಳ ಬಳಿ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಹೋರಾಟ ಮಾಡಿ…