Category: kolara

ಸಾಲ ಪಡೆಯಲು ಬಂದ ತಾಯಂದಿರ ಮುಡಿಯಲ್ಲಿ ರಾರಾಜಿಸಿದ ಕನಕಾಂಬರ

ಕೋಲಾರ : ತಾಲ್ಲೂಕಿನ ಅಣ್ಣಿಹಳ್ಳಿಯಲ್ಲಿ ಡಿಸಿಸಿ ಬ್ಯಾಂಕಿನಿಂದ ನಡೆದ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಸಾಲ ಪಡೆಯಲು ಹಾಜರಿದ್ದ ಎಲ್ಲಾ ಮಹಿಳೆಯರ ಮುಡಿಯಲ್ಲಿ ಒಂದೇ ಮಾದರಿಯಲ್ಲಿ ಕನಕಾಂಬರ ರಾರಾಜಿಸುತ್ತಿದ್ದುದು…

ಗೊಬ್ಬರ ಕಂಪನಿಗಳ ಗುಲಾಮರಾಗದಿರಿ-ಪ್ರಧಾನಿ ವಿರುದ್ದ ಆಕ್ರೋಶ ರಸಗೊಬ್ಬರಗಳ ಬೆಲೆ ಏರಿಕೆಗೆ ಶಾಸಕ ರಮೇಶ್‌ಕುಮಾರ್ ಗರಂ

ಕೋಲಾರ: ಗೊಬ್ಬರ ಕಂಪನಿಗಳ ಗುಲಾಮರಾಗಿ ಅವರಿಷ್ಟಬಂದಂತೆ ಬೆಲೆ ಏರಿಕೆ ಮಾಡಲು ಬಿಡುವುದಾದರೆ ನಾವು ಬೆಳೆದ ತರಕಾರಿ, ಧಾನ್ಯಗಳ ಬೆಲೆ ನಿಗಧಿಗೂ ಅದೇ ಬೆಲೆ ಕೊಡಿಸಿ, ನೀವು ಈ…

ಡಿಸಿಸಿ ಬ್ಯಾಂಕಿನಿಂದ ಎಲ್ಲಾ ಕೃಷಿಪರಿಕರಗಳ ಮಳಿಗೆ ಆರಂಭಿಸಿ ರೈತರಿಗೆ ಖಾಸಗಿಯವರಿಂದಾಗುವ ವಂಚನೆ ತಪ್ಪಿಸಿ-ರಮೇಶ್‌ಕುಮಾರ್

ಕೋಲಾರ: ಕೃಷಿ,ತೋಟಗಾರಿಕೆಗೆ ಸಂಬಂಧಿಸಿದಂತೆ ರೈತರಿಗೆ ಅಗತ್ಯವಾದ ಎಲ್ಲಾ ಸಲಕರಣೆಗಳು ಒಂದೆಡೆ ಸಿಗುವಂತೆ ಬೃಹತ್ ಮಳಿಗೆ ಆರಂಭಿಸಿ, ಖಾಸಗಿಯವರಿಂದ ರೈತರಿಗಾಗುತ್ತಿರುವ ವಂಚನೆ ತಪ್ಪಿಸಿ ಎಂದು ಡಿಸಿಸಿ ಬ್ಯಾಂಕ್ ಆಡಳಿತ…

ಡಿಸಿಸಿ ಬ್ಯಾಂಕ್,ಸೊಸೈಟಿ ಸಿಬ್ಬಂದಿ ಬದ್ದತೆಯಿಂದ ಕೆಲಸಮಾಡದಿದ್ದರೆ ಟೀಕಾಕಾರರಿಗೆ ಆಹಾರವಾಗುತ್ತೀರಿ ಗೋವಿಂದಗೌಡ ಎಚ್ಚರಿಕೆ

ಕೋಲಾರ:- ಡಿಸಿಸಿ ಬ್ಯಾಂಕ್ ಹಾಗೂ ಸೊಸೈಟಿಗಳ ಸಿಬ್ಬಂದಿ ಪ್ರಾಮಾಣಿಕತೆ ಬದ್ದತೆಯೊಂದಿಗೆ ಎಚ್ಚರಿಕೆಯ ಹೆಜ್ಜೆಯಿಡಿ, ಇಲ್ಲವಾದರೆ ಟೀಕಾಕಾರರ ಬಾಯಿಗೆ ಆಹಾರವಾಗಬೇಕಾಗುತ್ತದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ…

ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನಕ್ಕೆ ಸುದ್ದಿ ಮುಟ್ಟಿಸುವಲ್ಲಿ ಪತ್ರಕರ್ತರ ಪಾತ್ರ ಮುಖ್ಯ :ರಾಜರಾಜೇಶ್ವರಿ

ಕೋಲಾರ: ಕೋವಿಡ್‌ನಿಂದ ದೇಶದಲ್ಲಿ ಭಯದ ವಾತಾವರಣದಲ್ಲಿ ಇದ್ದಾಗ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನಕ್ಕೆ ಸುದ್ದಿ ಮುಟ್ಟಿಸುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿತ್ತು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ…

ಎಂವಿಜೆ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ ಆರೋಗ್ಯದ ಬಗ್ಗೆ ಉದಾಸೀನ ಬೇಡ-ಡಾ.ರಮ್ಯದೀಪಿಕಾ

ಕೋಲಾರ: ಕೃಷಿ ಕಾರ್ಯಗಳ ಒತ್ತಡದಲ್ಲಿರುವ ಗ್ರಾಮೀಣ ಜನತೆ ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯ ಸಮಸ್ಯೆಗಳ ಕುರಿತು ಉದಾಸೀನ ತೋರಬಾರದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮ್ಯದೀಪಿಕಾ ಕರೆ…

ಡಿಸಿಸಿಬ್ಯಾಂಕ್ ಎನ್‌ಪಿಎ ೧.೫ಕ್ಕೆ ಇಳಿಸಿ ಹೊಸ ಇತಿಹಾಸ ಸೃಷ್ಟಿಸಿ ಬದ್ದತೆಯಿಂದ ಸಾಲ ವಸೂಲಿ ಮಾಡಿ- ಗೋವಿಂದಗೌಡ

ಕೋಲಾರ:- ಆರ್ಥಿಕ ವರ್ಷ ಮುಗಿಯಲು ೩ ದಿನ ಬಾಕಿ ಇದೆ, ಹಗಲಿರುಳು ದುಡಿದು ಸಾಲ ವಸೂಲಾತಿ ಮಾಡಿ ಎನ್‌ಪಿಎ ೨.೫ ರಿಂದ ೧.೫ಕ್ಕೆ ಇಳಿಸಿದ್ದೆ ಆದರೆ ಇದು…

ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಮಟ್ಟದ ಸಭೆ

ಕೋಲಾರ : ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು . ಇದರಿಂದ ಬಡವರಿಗೆ , ಹಿಂದುಳಿದವರಿಗೆ ಸೇವೆ ನೀಡಿದಂತಾಗುತ್ತದೆ ಎಂದು…

ಮಕ್ಕಳಲ್ಲಿ ಹೆಣ್ಣು ಗಂಡೆಂಬ ಭೇದ ತೋರದಿರಿ-ಸೋಮಶೇಖರ್

ಕೋಲಾರ:– ಮಕ್ಕಳನ್ನು ಪೋಷಕರು ಹೆಣ್ಣು ಗಂಡು ಮಗು ತಾರತಮ್ಯ ಇಲ್ಲದಂತೆ ಸಮಾನತೆಯಿಂದ ಬೆಳೆಸಿ ಆತ್ಮವಿಶ್ವಾಸ ತುಂಬಬೇಕೆಂದು ಉಪವಿಭಾಗಾಧಿಕಾರಿ ಸೋಮಶೇಖರ್ ಹೇಳಿದರು. ದಲಿತ ಸಂಘರ್ಷ ಸಮಿತಿ ಕರ್ನಾಟಕ, ದಲಿತ…

ಕೃಷಿ ವಿಜ್ಞಾನ ಕೇಂದ್ರದಿಂದ ತಾಂತ್ರಿಕತೆ ಹಸ್ತಾಂತರ ಸಮಾರಂಭ

ಕೋಲಾರ : ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಟಮಕ ಕೋಲಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಚಿಕ್ಕಣ್ಣ ಜಿ.ಎಸ್, ವಿಜ್ಞಾನಿ (ಗೃಹ ವಿಜ್ಞಾನ) ರವರು ಸಂಶೋಧನೆ ಮಾಡಿರುವ “ಕಬ್ಬಿಣಾಂಶಭರಿತ ಸಿರಿಧಾನ್ಯದ…

ಲಸಿಕೆ ಪಡೆದ ಮಾಜಿ ಸಭಾಪತಿ ವ್ಯಾಕ್ಸಿನ್ ಹಾಕಿಸಿಕೊಂಡರೂ ಮಾಸ್ಕ್ ಬಳಸಿ-ಸುದರ್ಶನ್

ಕೋಲಾರ:– ಕೋವಿಡ್ ಲಸಿಕೆ ಪಡೆದರೂ ಮಾಸ್ಕ್,ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಿವಿಮಾತು ಹೇಳಿದರು. ತಾಲ್ಲೂಕಿನ ವೇಮಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ…

೪೦೦ಕ್ಕೂ ಹೆಚ್ಚು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ಆತ್ಮಸ್ಥೈರ್ಯ ಇರಲಿ ಗೊಂದಲ ಪರಿಹರಿಸಿಕೊಳ್ಳಿ-ನಾಗೇಂದ್ರಪ್ರಸಾದ್

ಕೋಲಾರ:– ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಭಯ ಪಡುವ ಅಗತ್ಯವಿಲ್ಲ, ಪರೀಕ್ಷೆಗೆ ಇನ್ನೂ ೧೦೩ ದಿನ ಬಾಕಿ ಇದೆ, ಹೀಗಿನಿಂದಲೇ ಕಷ್ಟಪಟ್ಟು ಓದಿ, ಇಲಾಖೆ ನೀಡಿರುವ ಪ್ರಶ್ನೆಕೋಠಿಗಳನ್ನು…