Category: moodabidire

ಮೂಡುಬಿದಿರೆಯಲ್ಲಿ ತುಳು ಮಹಾಕೂಟ 2023

ಮೂಡುಬಿದಿರೆ:ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹಕ್ಕೊತ್ತಾಯಕ್ಕೆ ಹಿನ್ನೆಲೆಯಾಗಿ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂಬುದನ್ನು ಪುಷ್ಟೀಕರಿಸಲು ರಚಿಸಲಾದ ಸಮಿತಿಯ ಅಧ್ಯಕ್ಷನಾಗಿ ತಜ್ಞರು, ಹಿರಿಯರು,…

ಮಾರೂರು-ಹೊಸಂಗಡಿ ಶ್ರೀಗೋಪಾಕೃಷ್ಣ ದೇವಳಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ದೇವಸ್ಥಾನಗಳ ನಿರ್ಮಾಣ, ಧಾರ್ಮಿಕ ಆಚರಣೆಗಳಿಂದ ನಮ್ಮ ಅಂತ:ಕರಣದಲ್ಲಿ ದೇವರ ಮೇಲಿನ ಶ್ರದ್ಧೆ, ಭಕ್ತಿ ವೃದ್ಧಿಸುತ್ತದೆ’ ಎಂದು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ಸ್ವಾಮೀಜಿ ಹೇಳಿದರು.ಶ್ರೀ…

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ `ರೇಡಿಯೊ’ ಉಪನ್ಯಾಸ

ಮೂಡುಬಿದಿರೆ: ಅತಿಯಾದ ಮಾತು ರೇಡಿಯೊ ಉದ್ಘೋಷಕನ ಅರ್ಹತೆಯಲ್ಲ. ಮಾತಿನಲ್ಲಿ ವಿಷಯ, ಭಾಷೆಯ ಮೇಲಿನ ಹಿಡಿತ, ಸ್ಪಂದನೆ ಹಾಗೂ ಪ್ರಸ್ತುತಿಯು ಉತ್ತಮ ಆರ್‌ಜೆಯ ಲಕ್ಷಣ. ರೇಡಿಯೊ ಜನಪ್ರಿಯತೆ ಅಳೆಯುವ…

ಮಾರ್ಚ್ 1ರಂದು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ

ಮೂಡುಬಿದಿರೆ: ತಾಲೂಕು ಕಚೇರಿ ಸೇರಿದಂತೆ ಮೂಡುಬಿದಿರೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ವಿಪರೀತವಾಗುತ್ತಿದ್ದು, ಇದನ್ನು ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಬೆಳಗ್ಗೆ ಗಂಟೆ 10ಕ್ಕೆ ತಾಲೂಕು…

ತೆಂಕಮಿಜಾರು : 2.2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2.2ಕೋ.ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಮೈಂದೇರಿ ರಸ್ತೆ, ಗಂಟೆಗೆ ಕೇಪುಳು ರಸ್ತೆ,ಗುಡ್ಡಬೆಟ್ಟು ರಸ್ತೆ ಗುದ್ದಲಿ ಪೂಜೆ ಹಾಗೂಬಂಗಬೆಟ್ಟು ಗುತ್ತು…

ಮಾರೂರಿನ ಸೋನಲ್‌ಗೆ ಕರಾಟೆ ಬ್ಲಾಕ್‌ಬೆಲ್ಟ್

ಮೂಡುಬಿದಿರೆ: ಆಳ್ವಾಸ್ ಸಿಬಿಎಸ್‌ಸಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸೋನಲ್ ಎಸ್.ಮಾರೂರು ಬ್ಲಾಕ್‌ಬೆಲ್ಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಬ್ಲಾಕ್‌ಬೆಲ್ಟ್ ಪಡೆದುಕೊಂಡಿದ್ದಾರೆ. ಉದ್ಯಮಿ ಮಾರೂರು ಶಂಕರ್ ಎ.ಕೋಟ್ಯಾನ್ ಮತ್ತು…

ಮೂಡುಬಿದಿರೆ ಬಡಗ ಬಸದಿ ರಥೋತ್ಸವ

ಮೂಡುಬಿದಿರೆ: ಅಹಿಂಸಾ ಧರ್ಮ ಸರ್ವಜೀವ ದಯಾಪರವಾದ ಧರ್ಮ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.ಮೂಡುಬಿದಿರೆಯ ಬಡಗಬಸದಿ ರಥೋತ್ಸವದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ…

ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಕೊಲೆ

ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು,…

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ
ಆಳ್ವಾಸ್ ಉತ್ತಮ ಸಾಧನೆ.

ಮೂಡುಬಿದಿರೆ: ನವೆಂಬರ್ 2022 ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ…

ಮೂಡುಬಿದಿರೆ: ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ದಾಳಿ, ಗೋಮಾಂಸ ಸಹಿತ ಇಬ್ಬರು ಪೊಲೀಸ್ ವಶಕ್ಕೆ

ಮೂಡುಬಿದಿರೆ: ಆಲಂಗಾರಿನ ಆಶ್ರಯ ಕಾಲನಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮುಂಜಾನೆ ದಾಳಿ ನಡೆಸಿ ದನದ ಮಾಂಸ ಸಹಿತ ಇಬ್ಬರನ್ನು ಹಿಡಿದು ಮೂಡುಬಿದಿರೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆಶ್ರಯ ಕಾಲನಿಯ…

ಮೂಡುಬಿದಿರೆ: ಗೀತಾ ಜಯಂತಿ ಮಹೋತ್ಸವ ಆಚರಣೆ

ಮೂಡುಬಿದಿರೆ: ಪ್ರಜಾಪಿತ ಬ್ರಹ್ಮಾಕುಮಾರೀ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಗೀತಾ ಜಯಂತಿ ಮಹೋತ್ಸವ ಸಪ್ತಾಹವನ್ನು ಭಾನುವಾರ ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಮುಖ್ಯ ಅತಿಥಿಯಾಗಿ ಮಾತನಾಡಿ, ತನ್ನ ಸಂಸ್ಕೃತಿಯಿAದಾಗಿ…

ಹೊಸನಾಡು ಕೊಡ್ಯಡ್ಕ ದೇವಳದ ಸ್ಥಾಪಕ ಜಯರಾಮ ಹೆಗ್ಡೆ ನಿಧನ

ಮೂಡುಬಿದಿರೆ: ಅನಿವಾಸಿ ಉದ್ಯಮಿ, ಹೊಸನಾಡು, ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಕೊಡ್ಯಡ್ಕ ಜಯರಾಮ ಹೆಗ್ಡೆ (73)ಅನಾರೋಗ್ಯದಿಂದ ಬುಧವಾರ ಮೂಡುಬಿದಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ,…

ಬೆಳುವಾಯಿ: ಬೈಕ್ ಸ್ಕಿಡ್- ಸವಾರ ಸಾವು

ಮೂಡುಬಿದಿರೆ: ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಲಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ, ನ.20ರಂದು ಭಾನುವಾರ ರಾತ್ರಿ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ…

ಬಾವಿಗೆ ಹಾರಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಮೂಡುಕೊಣಾಜೆ ನಿವಾಸಿ ರವಿ ಪೂಜಾರಿ (55) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು, ಸೋಮವಾರ ಸಾಯಂಕಾಲ ಬೆಳಕಿಗೆ ಬಂದಿದೆ. ಮೂಡುಕೊಣಾಜೆಯ ಕುಕ್ಕುದಕಟ್ಟೆ ನಿವಾಸಿ ರವಿ…