Category: moodubidire

ರೋಟರಿ ಟೆಂಪಲ್ ಟೌನ್ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ಕೇವಲ ಐದು ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಕ್ಲಬ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು ಕಡಿಮೆ ಅವಧಿಯಲ್ಲಿ ಪಾರಂಪರಿಕ ಹಿನ್ನೆಲೆಯ ಸ್ವಂತ ಕಟ್ಟಡವನ್ನು ನಿರ್ಮಿಸಿರುವುದು ಕ್ಲಬ್‍ನ…

ಇರುವೈಲು ದೇವಳ ಬ್ರಹ್ಮಕಲಶ-ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಾಶಾಭಿಷೇಕದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಯಾಗಿ ಊರು ಸುಭೀಕ್ಷಾವಾಗಿದೆ ಎಂದು ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಈಶ್ವರ ಭಟ್ ಹೇಳಿದರು. ಇರುವೈಲು ಶ್ರೀದುರ್ಗಾಪರಮೇಶ್ವರಿ…

ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಳ ಬ್ರಹ್ಮಕಲಶ: ವೈದಿಕ ಕಾರ್ಯಕ್ರಮಗಳಿಗೆ ಚಾಲನೆ

ಮೂಡುಬಿದಿರೆ: ಏ.29ರಂದು ಶ್ರೀಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದದಲ್ಲಿ ಮಂಗಳವಾರ ವೈದಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಶಿಬರೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಋತ್ವಿಜರ ಸ್ವಾಗತ ಸಾಮೂಹಿಕ…

ಮೂಡುಬಿದಿರೆ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೇಸಿಗೆ ಶಿಬಿರ

ಮೂಡುಬಿದಿರೆ: 9 ರಿಂದ 16 ವರ್ಷದ ಮಕ್ಕಳಿಗೆ ಏಪ್ರಿಲ್ 22 ರಿಂದ ಮೇ 5 ರವರೆಗೆ ನಡೆಯಲಿರುವ ಉಚಿತ ಬೇಸಿಗೆ ಶಿಬಿರವನ್ನು ಮೂಡುಬಿದಿರೆ ಶಿಕ್ಷಣಾಧಿಕಾರಿಗಳ ಕಚೇರಿಯ ಬಿ.ಆರ್.ಸಿ.…

ಮೂಡುಬಿದಿರೆ ಯುವವಾಹಿನಿ ಪದಗ್ರಹಣ ಸಮಾರಂಭ

ಮೂಡುಬಿದಿರೆ: ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ…

ಪತ್ರಿಕೋದ್ಯಮ-ಸಮೂಹ ಸಂವಹನ ವಿಭಾಗದಲ್ಲಿ ಅಶ್ವಿನ್ ಜೈನ್‍ಗೆ ಪ್ರಥಮ Rank

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯವು 2017-18ನೇ ಸಾಲಿನ ಮೇ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಅಶ್ವಿನಿ…

ಏ.29ರಂದು ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶ

ಮೂಡುಬಿದಿರೆ:ಶ್ರೀಕ್ಷೇತ್ರ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದದಲ್ಲಿ ಏ.24ರಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಏ.29ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ. ದಿನ ವೈದಿಕ ಕಾರ್ಯಕ್ರಮಗಳು, ಸಂಜೆ 7ರಿಂದ 8ರವರೆಗೆ ಧಾರ್ಮಿಕ ಸಭೆ,…

ಸ್ವಚ್ಛ ಗೆಳತಿ- ಋತುಸ್ರಾವ ಜಾಗೃತಿ ಅಭಿಯಾನ

ಮೂಡುಬಿದಿರೆ: ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡದಲ್ಲಿ ಹೆಣ್ಣಿನ ಋತುಸ್ರಾವದ ಬಗ್ಗೆ ಹಲವು ಗೊಂದಲಗಳಿವೆ. ಈ ಅಭಿಯಾನದ ಮೂಲಕ ಮಹಿಳೆಯರ ನೈಜ ಸಬಲೀಕರಣ, ಋತು ಸ್ರಾವದ…

ಮೂಡಬಿದಿರೆ: ಸಿಡಿಲು ಬಡಿದು ಮಹಿಳೆ ಮೃತ್ಯು

ಮೂಡಬಿದಿರೆ: ಸಿಡಿಲು ಬಡಿದು ಮಹಿಳೆಯೋರ್ವರು ಸಾವಿಗೀಡಾದ ಘಟನೆ ಮೂಡಬಿದಿರೆಸಮೀಪದ ನೆಲ್ಲಿಕಾರು ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಮೂಡಬಿದ್ರೆ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ನಲ್ಲಪ್ಪ ರಾಥೋಡ್…

ಮೂಡಬಿದಿರೆ: ರಕ್ತ ನೀಡಿ ಗರ್ಭಿಣಿ ಮುಸ್ಲಿಂ ಮಹಿಳೆಯ ಜೀವ ಉಳಿಸಿದ ಹಿಂದು ಯುವಕ

ಮೂಡಬಿದಿರೆ: ಹಿಂದು ಯುವಕನೋರ್ವ ಗರ್ಭಿಣಿ ಮುಸ್ಲಿಂ ಮಹಿಳೆಯ ಜೀವ ಉಳಿಸಿ ಮಾನವೀಯತೆ ಮೆರೆದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಯೋಗೇಶ್ ಕೊಡ್ಯಡ್ಕ ಮಾನವೀಯತೆ ಮೆರೆದ ಹಿಂದು…

ಮಿಜಾರಿನಲ್ಲಿ ರಸ್ತೆ ಅಪಘಾತ: ಓರ್ವ ಚಾಲಕ ಮೃತ್ಯು

ಮೂಡುಬಿದಿರೆ: ಎರಡು ಕಾರುಗಳು ಪರಸ್ಪರ ಢಿಕ್ಕಿಹೊಡೆದ ಪರಿಣಾಮ ಓರ್ವ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಮಿಜಾರು ಮೈಟ್ ಕಾಲೇಜು ಬಳಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಮೂಡುಪೆರಾರ…

ಮೂಡುಬಿದ್ರಿಯಲ್ಲಿ ಉಮಾನಾಥ್ ಕೋಟ್ಯಾನ್ ಗೆ ಮುನ್ನಡೆ

ಮೂಡಬಿದ್ರಿ: ಮೂಡುಬಿದ್ರಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಅಭಯಚಂದ್ರ ಜೈನ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮಾನಾಥ ಕೋಟ್ಯಾನ್ ಅವರು 12938 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಅಮ್ಮುಂಜೆಯ ಕೈರುನ್ನೀಸಾ ಸಂಶಯಾಸ್ಪದ ಆತ್ಮಹತ್ಯೆ ಪ್ರಕರಣ: ಮೂವರ ಬಂಧನ

ಮೂಡುಬಿದಿರೆ: ಮಾನಸಿಕವಾಗಿ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ಮೂಲಕ ಮಹಿಳೆಯೋರ್ವರ ಸಾವಿಗೆ ಕಾರಣರಾಗಿರುವ ಮೂವರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಕೇರಳದ ಕಾಂಞಗಾಡಿನಲ್ಲಿ ನಿನ್ನೆ ವಶಕ್ಕೆ ಪಡೆದುಕೊಂಡಿದ್ದಾರೆ.…

ಕಾಂಗ್ರೆಸ್ ನ ಬೆದರಿಕೆಗೆ  ಹೆದರುವುದಿಲ್ಲ: ಅಶ್ವಿನ್ ಪಿರೇರಾ

ಮೂಡುಬಿದಿರೆ: ಕಳೆದ 20 ವರ್ಷಗಳಿಂದ ಮೂಡುಬಿದಿರೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿಲ್ಲ. 2008ರಲ್ಲಿ ಮಂಜೂರಾದ ಒಳಚರಂಡಿ ಯೋಜನೆ ಇನ್ನೂ ನೆನೆಗುದಿಗೆ ಬಿದ್ದಿದೆ ಎಂದು ಪಕ್ಷೇತರ…