ಮೂಡುಬಿದಿರೆ: ಬಸ್ ಚಾಲಕನ ನಿರ್ಲಕ್ಷ್ಯ: ಬಸ್‍ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ: ಅಪಾಯದಿಂದ ಪಾರು
ಮೂಡುಬಿದಿರೆ: ಬಸ್ ಚಾಲಕ ಮತ್ತು ನಿರ್ವಾಹಕ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿನಿಯೋರ್ವಳು ಬಸ್ ನಿಂದ ಕೆಳಗೆ ಜಾರಿ ಬಿದ್ದ ಘಟನೆ ಜೂ.29ರಂದು ಸಂಜೆ ಮೂಡುಬಿದಿರೆಯ ವಿದ್ಯಾಗಿರಿ ಬಳಿ ನಡೆದಿದೆ. ವಿದ್ಯಾರ್ಥಿನಿ…
