Category: moodubidire

ಮೂಡುಬಿದಿರೆ: ಸಿಡಿಲಾಘತದಿಂದ ಮೃತಪಟ್ಟವರ ಮನೆಗೆ ಸಂಸದ, ಶಾಸಕರ ಭೇಟಿ

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಕಂಚಿಬೈಲಿನಲ್ಲಿ ಸೋಮವಾರ ಸಿಡಿಲಾಘಾತದಿಂದ ಮೃತಪಟ್ಟ ಯಶವಂತ್ ಹಾಗೂ ಮಣಿಪ್ರಸಾದ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ…

ನೀಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ ಕೆಟಗರಿ ವಿಭಾಗದಲ್ಲಿ ಹರ್ಷಿತಾಗೆ 4ನೇ, ಶೈಕ್ಷಾ ನಾಯಕ್‍ಗೆ 8ನೇ Rank

ಮೂಡುಬಿದಿರೆ: ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥೀಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಕೆಟಗರಿ ವಿಭಾಗದಲ್ಲಿ ಹರ್ಷಿತಾ ಗಂಗಾಧರಪ್ಪ ನೆಗಲೂರು 661 ಅಂಕ ಗಳಿಸಿ 4ನೇ…

ಮೂಡುಬಿದಿರೆ: ಕಂಬಳ ಸಮಿತಿ ಪೂರ್ವಭಾವಿ ಸಭೆ

ಮೂಡುಬಿದಿರೆ: ನವೆಂಬರ್ 27ರಂದು ಮೂಡುಬಿದಿರೆಯಲ್ಲಿ ನಡೆಯಲಿರುವ 19ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್ ಹಾಲ್‍ನಲ್ಲಿ ನ.02 ರಂದು…

ಸಿಡಿಲಾಘಾತಕ್ಕೆ ಇಬ್ಬರ ಬಲಿ ಮೂವರು ಗಾಯಾಳು

ಮೂಡುಬಿದಿರೆ: ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಸುರಿದ ಭರ್ಜರಿ ಮಳೆ ಸಂದರ್ಭದಲ್ಲಿ ಸಿಡಿಲಾಘಾತಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ…

ಮೂಡುಬಿದಿರೆ: ಭೂಗತ ಪಾತಕಿಯೊಂದಿಗಿನ ಜತೆ ನಂಟು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿ ಬಂಧನ

ಮೂಡುಬಿದಿರೆ: ಭೂಗತ ಪಾತಕಿಗಲೊಂದಿಗೆ ನಂಟು ಹಾಗೂ ಮಾರಕಾಸ್ತ್ರಗಳನ್ನು ತನ್ನಲ್ಲಿ ಇಟ್ಟುಕೊಂಡಿದ್ದ, ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಕೋಟೆಬಾಗಿಲು ನಿವಾಸಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪ್ರಕರಣವೊಂದರ ಆರೋಪಿಯಾಗಿದ್ದ ಪ್ರವೀಣ್…

ಜಿಲ್ಲಾ‌ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ

ಮೂಡುಬಿದಿರೆ: ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅದ್ಯಕ್ಷರಾಗಿ ಕಟಪಾಡಿ ವ್ಯವಸ್ಥಾಪಕ ಎರ್ಮಾಳ್ ರೋಹಿತ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್…

ಮೂಡುಬಿದಿರೆಯ ಅಣ್ಣಿ ಸುವರ್ಣ,ಅನಿಲ್ ಮೆಂಡೋನ್ಸಾ, ಉಮಾನಾಥ ದೇವಾಡಿಗಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮೂಡುಬಿದಿರೆ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮೂಡುಬಿದಿರೆಯ ಮೂವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಪುತ್ತಿಗೆ ಗ್ರಾಮ ಮುರ್ಕತ್‍ಪಲ್ಕೆ ನಿವಾಸಿ, ಕಳೆದ ಐವತ್ತು ವರ್ಷಗಳಿಂದ ತಾಸೆ ವಾದಕರಾಗಿ ಅವಿಭಜಿತ ದ.ಕ…

ಮೂಡುಬಿದಿರೆ: ಕನ್ನಡ ಗೀತ ಗಾಯನ

ಮೂಡುಬಿದಿರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ‘ಕನ್ನಡಕ್ಕಾಗಿ ನಾವು-ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಕನ್ನಡ ಗೀತ…

ಮೂಡುಬಿದಿರೆ: ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಡೆದಾಟ- ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಮೂಡುಬಿದಿರೆ: ತೋಡಾರು ಇಂಜಿನಿಯರಿಂಗ್ ಕಾಲೇಜಿನ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ವಿದ್ಯಾರ್ಥಿಗಳಾದ ಸಾಝ್ ಮತ್ತು ಸ್ವರೂಭ್ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ರದಾಯ ದಿನದ ಕಾರ್ಯಕ್ರಮಕ್ಕೆ…

ಮೂಡುಬಿದಿರೆಯಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ

ಮೂಡುಬಿದಿರೆ: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ 2021 ಕಾರ್ಯಕ್ರಮವು ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆಯಿತು. ಕರ್ನಾಟಕ ಲೊಕಾಯುಕ್ತದ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ…

ಆಳ್ವಾಸ್‌ನಲ್ಲಿ 5 ಸಾವಿರ ವಿದ್ಯಾರ್ಥಿಗಳಿಂದ ಕನ್ನಡ ಗೀತಗಾಯನ

ಮೂಡುಬಿದಿರೆ: 66ನೇ ಕರ್ನಾಟಕ ರಾಜ್ಯೋತ್ಸವದ ‘ಕನ್ನಡಕ್ಕಾಗಿ ನಾವು’ ಅಭಿಯಾನಕ್ಕೆಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳಿಂದ ಐದು ಸಾವಿರ ಮಂದಿ ಕನ್ನಡನಾಡಿನ ಹಾಡುಗಳನ್ನು ಹಾಡಿದರು. ಪುತ್ತಿಗೆ, ಮಿಜಾರಿನಲ್ಲಿರುವ ಆಳ್ವಾಸ್…

ಪಟ್ಟಣದ ರಸ್ತೆಗೆ ಪಳಕಳರ ಹೆಸರು: ಪುತ್ತಿಗೆ ಗ್ರಾಮಸಭೆಯಲ್ಲಿ ಪ್ರಸ್ತಾಪ

ಮೂಡುಬಿದಿರೆ: ಸಾಹಿತಿ ಪಳಕಳ ಸೀತಾರಾಮ ಭಟ್ಟ ಅವರ ಸ್ಮರಣಾರ್ಥ ಪಂಚಾಯಿತಿ ಅಳವಡಿಸಿರುವ ರಸ್ತೆಯ ನಾಮಫಲಕವು ಖಾಸಗಿ ಜಾಗದಲ್ಲಿದೆ ಎಂದು ಜಾಗಕ್ಕೆ ಸಂಬಂಧಪಟ್ಟವರು ಆಕ್ಷೇಪ ವ್ಯಕ್ತಪಡಿಸಿದಲ್ಲದೆ ಓರ್ವ ರಾಷ್ಟ್ರ…

ನಿಡ್ಡೋಡಿ ಕಲ್ಲಕುಮೇರಿನಲ್ಲಿ ಕಳ್ಳತನಕ್ಕೆ ಯತ್ನ: ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡುಹಗಲಲ್ಲೇ ಮನೆಯ ಬಾಗಿಲು ಮುರಿದು ಕಳವಿಗೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಪು ಸಮೀಪದ…

ಮೂಡುಬಿದಿರೆ: ಹಳೇ ಕಾರಿನೊಳಗಡೆ ಶವ ಪತ್ತೆ

ಮೂಡುಬಿದಿರೆ: 20 ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೇ ಕಾರಿನೊಳಗಡೆ ಬುಧವಾರ ಮದ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ…