ಆಟೋ ಪಲ್ಟಿ: 5 ಮಕ್ಕಳಿಗೆ ಗಾಯ
ಮೂಡುಬಿದರೆ: ಮೂಡುಬಿದರೆ ಪುರಸಭಾ ವ್ಯಾಪ್ತಿಯ ಪೇಪರ್ ಮಿಲ್ ಬಳಿ ಗುರುವಾರ ಶಾಲಾ ಮಕ್ಕಳಿದ್ದ ಆಟೋ ರಿಕ್ಷಾ ಪಲ್ಟಿಯಾಗಿದ್ದು, 5 ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಟೋ ಚಾಲಕ…
SUDDI9 MEDIA NETWORK
ಮೂಡುಬಿದರೆ: ಮೂಡುಬಿದರೆ ಪುರಸಭಾ ವ್ಯಾಪ್ತಿಯ ಪೇಪರ್ ಮಿಲ್ ಬಳಿ ಗುರುವಾರ ಶಾಲಾ ಮಕ್ಕಳಿದ್ದ ಆಟೋ ರಿಕ್ಷಾ ಪಲ್ಟಿಯಾಗಿದ್ದು, 5 ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಟೋ ಚಾಲಕ…
ಮೂಡುಬಿದಿರೆ: 500 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಯಕ್ಷಗಾನ, ಶಾಸ್ತ್ರೀಯತೆ ಹೋಲಿಕೆಯಿರುವ ಜಾನಪದೀಯ ಕಲೆ. ಯಕ್ಷಗಾನವನ್ನು ಸರಿಯಾದ ರೀತಿಯಲ್ಲಿ ದಾಖಲೀಕರಿಸಿದರೆ ಮುಂದಿನ ಪೀಳಿಗೆಗೆ ಯಾವುದೇ ಅಡಚಣೆಯಿಲ್ಲದೆ ತಲುಪುತ್ತದೆ.…
ಮೂಡುಬಿದರೆ: ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದರೆ, ಪ್ರೆಸ್ ಕ್ಲಬ್ ಆಶ್ರಯದಲ್ಲಿ ಬುಧವಾರ ಸಮಾಜಮಂದಿರದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ…
ಮೂಡುಬಿದಿರೆ : ಮಾಧ್ಯಮಗಳು ಸತ್ಯ ಮತ್ತು ಭಾಷಾ ಶುದ್ಧತೆಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು ಎಂದು ಉದಯವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕರಾದ ನಿತ್ಯಾನಂದ…
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರೇಮಾ ಹೂವಯ್ಯ ನಾಯಕ್ ಮತ್ತು ಉಪಾಧ್ಯಕ್ಷರಾಗಿ ಅದೇ ಪಕ್ಷ ಬೆಂಬಲಿತ ಸುಂದರ ಪೂಜಾರಿ ಅವರ ಆಯ್ಕೆಯಾಗಿದ್ದಾರೆ. ಪಂಚಾಯತ್ನಲ್ಲಿ…
ಮೂಡುಬಿದಿರೆ: ಇಲ್ಲಿಗೆ ಸಮೀಪದ ಬಿರಾವಿನಲ್ಲಿ ಕೋರ್ಟ್ ತಡೆಯಾಜ್ಞೆ ಉಲ್ಲಂಘಿಸಿ ಖಾಸಗಿ ಜಮೀನಿನಲ್ಲಿ ಉಳುಮೆ ಮಾಡಿದ ವ್ಯಕ್ತಿ ವಿರುದ್ಧ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಲಾಗಿದೆ. ಹೊಸಬೆಟ್ಟು ಬಿರಾವಿನ ರಮೇಶ್…
ಮೂಡುಬಿದಿರೆ : ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಇರುವೈಲ್ ಗ್ರಾ.ಪಂ.ನ ನೂತನ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತರಾದ ತೋಡಾರು ವಾರ್ಡ್ ನವೀನಾ ವಿಠಲ ಪೂಜಾರಿ, ಉಪಾಧ್ಯಕ್ಷೆಯಾಗಿ ಬ್ರಿಜಿತ್ ವಲೇರಿಯನ್ ಕುಟಿನ್ಹಾ…
ಮೂಡುಬಿದರೆ: ನೂತನ ಗ್ರಾ.ಪಂ ವಾಲ್ಪಾಡಿ ವ್ಯಾಪ್ತಿಯ ಮೂವತ್ತು ವರ್ಷದ ಹಿಂದಿನ ಅರ್ಬಿ ಕಿರುಸೇತುವೆ ಜೀಣರ್ಾವಸ್ಥೆಯಲ್ಲಿದ್ದು, ಕುಸಿತದ ಭೀತಿಯಲ್ಲಿದೆ. ವಾಲ್ಪಾಡಿ ಕೇಂದ್ರ ಸ್ಥಳದಿಂದ ಮಾಡದಂಗಡಿ ಮೂಲಕ ಆನೆಗುಡ್ಡೆ, ಪೆರಿಬೆಟ್ಟು…
ಮೂಡುಬಿದರೆ: ನಡ್ಯೋಡಿ ಹಿರಿಯ ಪ್ರಾಥಮಿಕ ಶಾಲೆ ಮಾಪಡಿ-ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಥಳಿಯರ ಸಹಕಾರದಿಂದ ಶುಕ್ರವಾರ ಉಚಿತ ಕೊಡೆಗಳನ್ನು ವಿತರಿಸಲಾಯಿತು. * ನಡ್ಯೋಡಿ ಶಾಲೆಯಲ್ಲಿ ಕೊಡೆ ವಿತರಿಸಿದರು. ಪುರಸಭೆ…
ಮೂಡಬಿದ್ರೆ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮಂಗಳೂರಿನ ಮೂಡುಬಿದರೆ ಉಪಸಮಿತಿಯ 2014-15ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಂಘದ ನೂತನ ಕಚೇರಿ ಉದ್ಘಾಟನೆ…
ಮೂಡುಬಿದರೆ: ಬೆಳುವಾಯಿ ಗ್ರಾ.ಪಂ ವ್ಯಾಪ್ತಿಯ ಚಿಲಿಂಬಿ ಕೇಂಜನಕೆರೆಯನ್ನು ಸಣ್ಣ ನೀರಾವರಿ ಇಲಾಖೆಯ ಮೂಲಕ 75ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು. ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್…
ಮೂಡುಬಿದಿರೆ: ಮಳೆಯಿರಲೀ, ಮಳೆ ಬಾರದಿರಲಿ ಮೂಡುಬಿದರೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳೆರಡರಲ್ಲೂ ವಿದ್ಯುತ್ ವ್ಯತ್ಯಯ ಸಹಿತ ವಿದ್ಯುತ್ ಸಂಬಂಧಿಸಿದ ಹಲವಾರು ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಕೆಲವಡೆ ವಿದ್ಯುತ್…
ಮೂಡುಬಿದರೆ: ಕೇಂದ್ರ ಅಂಚೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಕನಿಷ್ಟ ವೇತನದಲ್ಲಿ ಗರಿಷ್ಟ ಸೇವೆ ಸಲ್ಲಿಸಿಕೊಂಡು ಬಂದಿರುವ ಸುಮಾರು 3 ಲಕ್ಷ ಗ್ರಾಮೀಣ ಅಂಚೆ ನೌಕರರ ಸೇವೆಯನ್ನು ಖಾಯಂಗೊಳಿಸುವಂತೆ…
ಮೂಡುಬಿದಿರೆ:ಮಾಂಟ್ರಾಡಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಪ್ಪು ಕಲ್ಲು ಗಣಿಕಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂವಿಜ್ಷಾನ ಇಲಾಖೆಯ ಅಧಿಕಾರಿಗಳು ಗಣಿಗಾರಿಕೆ ನಡೆಸಿದ ವ್ಯಕ್ತಿಗೆ ರೂ ಒಂದು…