Category: moodubidire

ಸಪ್ಟೆಂಬರ್ 5, 6 ಶ್ರೀ ಮಹಾವೀರ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದರೆ: ಭಾರತದಲ್ಲಿ ರಾಷ್ಟ್ರೀಯತೆಯ ಕಲ್ಪನೆ: ಚಾರಿತ್ರಿಕ, ಸಾಂಸ್ಕೃತಿಕ, ಆಥರ್ಿಕ ಮತ್ತು ರಾಜಕೀಯ ಪ್ರವೃತ್ತಿ ಎಂಬ ವಿಷಯದ ಕುರಿತು ಯುಜಿಸಿ ಪ್ರಾಯೋಜಕತ್ವದಲ್ಲಿ, ಶ್ರೀ ಮಹಾವೀರ ಕಾಲೇಜಿನ ಆಂತರಿಕ ಗುಣಮಟ್ಟ…

ಪ್ರಶಾಂತ್ ಕುಟುಂಬಕ್ಕೆ ಸಿಗದ ಪರಿಹಾರ ನೆಲ್ಲಿಕಾರಿನಲ್ಲಿ ಪ್ರತಿಭಟನೆ

ಸುದ್ದಿ9ಮೂಡುಬಿದರೆ: ನೆಲ್ಲಿಕಾರು ಗ್ರಾಮದ ವಸಂತಿ ಪೂಜಾರ್ತಿ ಎಂಬವರ ಪುತ್ರ ಪ್ರಶಾಂತ್, ಕಳೆದ ಜೂ.11 ರಂದು ಉಪ್ಪಿನಂಗಡಿ ಸಂಗಮ ಸ್ಥಳದಲ್ಲಿ ತನ್ನ ತಂದೆಯ ಪಿಂಡ ಪ್ರಧಾನ ಮಾಡುವ ವೇಳೆ…