Category: moodubidire

ಶಿರ್ತಾಡಿ ಗ್ರಾಮ ಪಂಚಾಯಿತಿ ನೂತನ ಕಾರ್ಯಾಲಯ ಉದ್ಘಾಟನೆ

ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಶುಕ್ರವಾರ ಶಿರ್ತಾಡಿ ಗ್ರಾಮ ಪಂಚಾಯಿತಿಯ ನೂತನ ಕಾರ್ಯಾಲಯವನ್ನು…

ಕಂಬಳದ ಓಟಗಾರನ ನಿಂದನೆ: ಕಾನೂನು ಕ್ರಮಕ್ಕೆ ಪೊಲೀಸರಿಗೆ ಮನವಿ

ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಹೆಗ್ಗಳಿಕೆ ಗಳಿಸಿರುವ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು…

ಮೂಡುಬಿದಿರೆ ವೆಂಕಪ್ಪ ದೇವಾಡಿಗ ನಿಧನ

ಮೂಡುಬಿದಿರೆ: ಪುತ್ತಿಗೆ ಗ್ರಾಮದ ನಿವಾಸಿ ವೆಂಕಪ್ಪ ದೇವಾಡಿಗ (76) ಅವರು ಹೃದಯಾಘಾತದಿಂದ 14 ರಂದು ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.ವೆಂಕಪ್ಪ ದೇವಾಡಿಗರವರ…

ಮೂಡುಬಿದಿರೆ: ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ…

ಪ್ರಸ್ತಾವಿತ ಸೀ ಫುಡ್ ಪಾರ್ಕ್ ಪ್ರದೇಶಕ್ಕೆ ಡಿವೈಎಫ್‌ಐ, ರೈತ ಸಂಘದ ನಿಯೋಗ ಭೇಟಿ

ಮೂಡುಬಿದಿರೆ: ನಿಡ್ಡೋಡಿಯ ರೈತರು, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ಸೀ ಫುಡ್ ಪಾರ್ಕ್ ಯೋಜನೆಯ ನಿಡ್ಡೋಡಿ ಗ್ರಾಮಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ, ಡಿವೈಎಫ್‌ಐ ಮುಖಂಡರಾದ…

ಜೂನ್ ತಿಂಗಳ ಕೊನೆಯವರೆಗೆ ಬಸ್‌ಗಳನ್ನು ರಸ್ತೆಗಿಳಿಸದಿರಲು ನಿರ್ಧಾರ

ಮೂಡುಬಿದಿರೆ: ಜಿಲ್ಲಾಧಿಕಾರಿ ಬಸ್ ಪ್ರಯಾಣ ದರವನ್ನು ಏರಿಕೆ ಮಾಡದಿದ್ದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳನ್ನು ರಸ್ತೆಗೆ ಇಳಿಸುವುದು ಕಷ್ಟ ಎಂಬ ನಿರ್ಧಾರಕ್ಕೆ ಕೆನರಾ ಬಸ್…

ಮೂಡುಬಿದಿರೆ ಸಾವಿರ ಕಂಬ ಬಸದಿಗೆ ಮಂಗಳೂರು ಪೊಲೀಸ್ ಆಯುಕ್ತರ ಭೇಟಿ

ಮೂಡುಬಿದಿರೆ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಮೂಡುಬಿದಿರೆ ಸಾವಿರಕಂಬ ಬಸದಿಗೆ ಭೇಟಿ ನೀಡಿ, ಮೂಡಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ಬಾಮೀಜಿ ಅವರ ಜೊತೆ ಕೋವಿಡ್…

ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆ

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸೋಮವಾರ ಕನ್ನಡಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ…

ಶಿರ್ತಾಡಿಯಲ್ಲಿ ಅಪಘಾತ: ಉಜಿರೆಯ ಯುವಕ ದುರ್ಮರಣ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿಯಲ್ಲಿ ಗೂಡ್ಸ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಉಜಿರೆಯ ಯುವಕನೋರ್ವ ಶನಿವಾರ ಮೃತಪಟ್ಟಿದ್ದಾನೆ.ಉಜಿರೆಯ ನೇಕಾರ ಪೇಟೆಯ ನಿವಾಸಿ ಲಾಯಿಲ ಭವಿಶ್…

ಕಲ್ಲಮುಂಡ್ಕೂರು ಪಿದ್ಮಲೆಯಲ್ಲಿ ಆಕಸ್ಮಿಕ ಬೆಂಕಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಪಿದ್ಮಲೆಯ ಗುಡ್ಡಗಾಡು ಪ್ರದೇಶದ ಸುಮಾರು ಸುಮಾರು ಐದು ಎಕರೆ ಜಾಗದಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿ ಶಾಮಕ ದಳದ ನೀರಿನ ಟ್ಯಾಂಕರ್…

ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಮಲ್ಲಿನಾಥ ಇಂದ್ರ ಅವರು ಕಾಲೇಜಿನ ಪ್ರವೇಶಭಾಗದಲ್ಲಿರುವ ಶ್ರೀ ಮಹಾವೀರ ಸ್ವಾಮಿಯ ಅಮೃತಶಿಲೆಯ ಮೂರ್ತಿ…

ಮೂಡುಬಿದಿರೆ ಕೀರ್ತಿನಗರದಲ್ಲಿ 52 ಮಂದಿಗೆ ಕೋವಿಡ್ ಲಸಿಕೆ

ಮೂಡುಬಿದಿರೆ: ಕೊರೊನಾ ಎರಡನೇ ಹಂತವು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ…

ವಾಲ್ಪಾಡಿಯ ಸೆಟ್ಲಬೆಟ್ಟು-ಮಾಡದಂಗಡಿ ಸಂಪರ್ಕ ರಸ್ತೆ, ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೆಟ್ಲಬೆಟ್ಟುವಿನಿಂದ ಮಾಡದಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್…