Category: mumbai karnataka

ತೆಲಂಗಾಣದ ರಾಜ್ಯಪಾಲರನ್ನು ಬರಮಾಡಿಕೊಂಡ ವಿಜಯ್ ಶೆಟ್ಟಿ ಪಣಕಜೆ

ಮುಂಬಯಿ: ಖಾಸಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆಲಂಗಾಣದ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರು ಇಂದಿಲ್ಲಿ ಅಪರಾಹ್ನ ಮುಂಬಯಿಗೆ ಆಗಮಿಸಿದರು. ಮುಂಬಯಿ ವಾಲ್ಕೇಶ್ವರದ ಮಲಬಾರ್‌ಹಿಲ್‌ನಲ್ಲಿನ ಲೋಕಭವನದಲ್ಲಿ ಪ್ರತಾಪ್ ಶುಕ್ಲಾ…

ವಾರ್ಷಿಕ ಸಂತ ಉತ್ಸವ ಸಂಭ್ರಮಿಸಿದ ಸೈಂಟ್ ಪೀಟರ್‍ಸ್ ಅಸೋಸಿಯೇಶನ್ ಮುಂಬಯಿಸಂತೋತ್ಸವಗಳು ಸಾಮಾಜಿಕ ಜವಾಬ್ದಾರಿ ಅರಿವಿಗೆ ಪೂರಕ : ಫಾ| ಐವಾನ್ ಡಿಅಲ್ಮೇಡಾ

ಮುಂಬಯಿ: ಸಂತ ಪೀಟರ್ ಓರ್ವ ಬೆಸ್ತನಾಗಿದ್ದು ಅವರ ಪ್ರೇರಣೆಯಂತೆ, ನಾವೆಲ್ಲರೂ ಸಮಾಜದಲ್ಲಿ ಒಗ್ಗಟ್ಟು, ಕರುಣೆ ಮತ್ತು ಪರಸ್ಪರ ಸಹಕಾರವನ್ನು ಬೆಳೆಸುವ ಸಾಮಾಜಿಕ ಜವಾಬ್ದಾರಿಯನ್ನು ಅರಿಯಬೇಕಾಗಿದೆ. ಅವರ ನಿರಂತರ…

ಮೂಡುಶೆಡ್ಡೆಯ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇವಸ್ಥಾನಕ್ಕೆ ಶಿಲಾನ್ಯಾಸ ಪಾವನ ಕ್ಷೇತ್ರಗಳ ಜೀರ್ಣೊದ್ಧಾರ ಅಗತ್ಯವಾಗಿವೆ : ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ  

ಮುಂಬಯಿ: ಇವತ್ತಿನ ದಿನ ನನ್ನ ಜೀವನದ ಸೌಭಾಗ್ಯದಿನವಾಗಿದೆ. ನನ್ನ ಹಸ್ತಗಳಿಂದ ಪಾವಿತ್ರ್ಯತೆಯ ದೇವನಸ್ಥಾಕ್ಕೆ ಶಿಲಾನ್ಯಾಸ ನಡೆಸಿದ್ದು ನನ್ನ ಪುಣ್ಯ ಎಂದೆಣಿಸಿದ್ದೇನೆ. ಸನಾತನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೈಗೊಪ್ಪಿಸಲು…

ವಲ್ಸಾಡ್ – ವೆಲಂಕಣಿ ನಡುವೆ ವಿಶೇಷ ರೈಲು ಸಂಚಾರ ಆರಂಭ

ಮುಂಬಯಿ: ರೈಲು ಪ್ರಯಾಣಿಕರ ಬೇಡಿಕೆಯನ್ನು ಮನ್ನಿಸಿದ ಪಶ್ಚಿಮ ರೈಲ್ವೆಯು ವಲ್ಸಾಡ್ – ವೆಲಂಕಣಿ ಮಧ್ಯೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ…

ಶಿವಾ’ಸ್ ಹೇರ್ ಡಿಝೈನರ್‍ಸ್ ಪರಿವಾರದ ಮೂವತ್ತ ಎಂಟರ ಸಂಭ್ರಮ 

ಶಿವಾ ಸರ್ವಸಂಪನ್ನ ಸದ್ಗುಣವಂತ ಹೃದಯಶೀಲರು : ಮಧುರ್ ಭಂಡಾರ್ಕರ್ ಮುಂಬಯಿ: ಶಿವಾ ನನ್ನ ಸಹೋದರನೂ ಹೌದು, ಪರಮಮಿತ್ರರೂ ಸರಿ. ಕಳೆದ ಸುಮಾರು ಮೂರು ದಶಕಗಳ ಮಿತ್ರತ್ವ ನಮ್ಮ…

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ

ಮುಂಬಯಿ: ಮಂಗಳೂರು (ಕರ್ನಾಟಕ) ಮತ್ತು ಅಹಮದಾಬಾದ್ (ಗುಜರಾತ್) ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪಶ್ಚಿಮ ರೈಲ್ವೇ ಇಲಾಖೆಯು ತನ್ನ ಒಡೆತನದ ರೈಲು ಸಂಖ್ಯೆ…

ಮುಂಬಯಿ : ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕರ್ನಾಟಕ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಭೇಟಿ

ಮುಂಬಯಿ : ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂ. ೨೦ ರಂದು ಮುಂಬಯಿ ಪ್ರಭಾದೇವಿಯಲ್ಲಿರುವ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ…

ಮುಂಬಯಿ ವಿಮಾನ ನಿಲ್ದಾಣದಲ್ಲಿ ಡಿ. ಕೆ. ಶಿವಕುಮಾರ್ ಅವರಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಭವ್ಯ ಸ್ವಾಗತ

ಮುಂಬಯಿ ;ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬಯಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ವತಿಯಿಂದ ಜೂ. 20 ರಂದು…

ಫಾದರ್ ಮುಲ್ಲರ್ ಸಂಸ್ಥೆಯ ಪ್ರತಿಷ್ಠಿತ `ಡಾ|ಸಂಜೀವ್ ರೈ ಅತ್ಯುತ್ತಮ ಸಂಶೋಧಕ’ ಪ್ರಶಸ್ತಿ ಮುಡಿಗೇರಿಸಿಕೊಂಡ ರೆನೋಯ್ ಆಂಟನಿ ಒಲಿವೆರಾ

ಮುಂಬೈ, : ಪದವಿ ಹಂತದ ಸಂಶೋಧನೆಯ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುವ ಗಮನಾರ್ಹ ಸಾಧನೆಯೊಂದರಲ್ಲಿ, ಮಂಗಳೂರು ಅಲ್ಲಿನ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜ್‌ನ ನರವಿಜ್ಞಾನ…

ಉಡುಪಿಯಲ್ಲಿ ಡಿ.20ರ ದೇವಾಡಿಗ ಮಹಾಧಿವೇಶನ-೨೦೨೬ ; ಪಾವಂಜೆಯಲ್ಲಿ ಪೂರ್ವಭಾವಿಮಹಾಧಿವೇಶನದಿಂದ ಭೌಗೋಳಿಕ ಅಸ್ತಿತ್ವ ಸಾಧ್ಯ : ಧರ್ಮಪಾಲ್ ಯು.ದೇವಾಡಿಗ

ಉಡುಪಿ: ಒಗ್ಗಟ್ಟು ಮತ್ತು ಜಾಗೃತಿಯಿಂದ ಒಂದು ಒಂದು ಸಮುದಾಯದ ಇಂತಹ ಅಧಿವೇಶನದಿಂದ ಭೌಗೋಳಿಕವಾಗಿ ಹಂಚಿಹೋಗಿರುವ ಸಮುದಾಯ ಬಾಂಧವರನ್ನು ಒಂದೇ ಸೂರಿನಡಿ ತರಲು ನೆರವಾಗುವುದು. ನಮ್ಮಲ್ಲಿನ ಹಕ್ಕುಗಳು ಮತ್ತು…

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಮುಂಬಯಿ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್…

ಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ ಮುಂಬಯಿ: ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ,…

ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ

ಮುಂಬಯಿ ಬಂಟ್ವಾಳ: ಕರ್ನಾಟಕ ಕರಾವಳಿಯಲ್ಲಿನ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ಬಾಲಕೃಷ್ಣ ಗಟ್ಟಿ (83.) ಇಂದಿಲ್ಲಿ ನಿಧನರಾದರು. ಬಂಟ್ವಾಳ ಎಸ್‌ವಿಎಸ್ ಕಾಲೇಜ್‌ನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ…

“ಗಾನಗಂಧರ್ವ ಎಸ್‌ಪಿಬಿ 80: ಹಾಡುಗಳ ಮೂಲಕ ಅರಳಿದ ನೆನಪುಗಳ ಸಂಭ್ರಮ”

ಮುಂಬಯಿ: ಸೊನಾಟಾ ಸಿಂಫನೀಸ್ ಹಾಗೂ ಎನ್‌ಕೆಇಎಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಳೆದ ಗುರುವಾರ (ಜೂ.04) ಸಯನ್‌ನ ಗೋಕುಲ್ ಸಭಾಗೃಹದಲ್ಲಿ ಸಂಗೀತದ ಗಾನಗಂಧರ್ವ ದಿ| ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ…