Category: mumbai karnataka

MSRTC ಸಾರಿಗೆ ನೌಕರರಿಗೆ ದೀಪಾವಳಿ ಗಿಫ್ಟ್ – 5,000 ರೂ. ಬೋನಸ್

ಮುಂಬೈ: ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮ (MSRTC) ನೌಕರರಿಗೆ ದೀಪಾವಳಿ (Deepavali) ಪ್ರಯುಕ್ತ 5,000 ರೂ. ಬೋನಸ್ (Bonus) ನೀಡಲು ನಿರ್ಧರಿಸಿದೆ. ಮಹಾರಾಷ್ಟ್ರ (Maharashtra) ಸಾರಿಗೆ ನಿಗಮಕ್ಕೆ…

ಮುಂಬೈ :ಮುಂಬೈಯ ಸಯನ್ ಗೋಕುಲ್ ಹಾಲ್‌ನಲ್ಲಿ ಆಯೋಜನೆ

ಮುಂಬೈ: ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ…

ಆಲ್ ಅಮೇರಿಕಾ ತುಳು ಅಸೋಸಿಯೇಶನ್ ಆಯೋಜಿಸಿದ ತುಳು ಉಚ್ಚಯ ತುಳುನಾಡಿನ ಮಂತ್ರಿ-ಶಾಸಕರು ತುಳುಭಾಷಾ ಮಾನ್ಯತೆಗೆ ಶ್ರಮಿಸಬೇಕು-ಭಾಸ್ಕರ್ ಶೇರಿಗಾರ್

ಮುಂಬಯಿ : ನೆರೆಯ ಗೋವಾದಂತಹ ಸಣ್ಣ ರಾಜ್ಯದ ಭಾಷೆ ಕೊಂಕಣಿಗೆ ಮಾನ್ಯತೆ ಸಿಗುವುದಾದರೆ ಸಾಹಿತ್ಯ, ಸಂಸ್ಕöÈತಿ, ಲಿಪಿ ಸಂಪನ್ನ ವಿಸ್ತಾರ ನಾಡಿನ ತುಳು ಭಾಷೆಗೆ ಕೂಡಾ ಅಂತಹುದೇ…

ಮುಲುಂಡ್ ; ೬೯ನೇ ವಾರ್ಷಿಕ ಮಹಾಸಭೆ ಪೂರೈಸಿದ ಭಂಡಾರಿ ಸೇವಾ ಸಮಿತಿ ಭಂಡಾರಿ ಬಂಧುತ್ವದ ಶ್ರೇಷ್ಠತೆ ಮೆರೆಯುವಂತಾಗಲಿ: ಆರ್.ಎಂ. ಭಂಡಾರಿ

ಮುಂಬಯಿ: ಸಮಾಜವನ್ನು ಒಗ್ಗೂಡಿಸುವುದೇ ಸಂಘಸಂಸ್ಥೆಗಳ ಉದ್ದೇಶ. ಆ ಮೂಲಕ ಸ್ವಸಮುದಾ ಯದ ಪರಂಪರೆ, ಸಂಪ್ರದಾಯ, ಧಾರ್ಮಿಕ ಆಚಾರ ವಿಚಾರಗಳನ್ನು ಭಾವೀ ಜನಾಂಗಕ್ಕೆ ಪರಿಚಯಿಸುವ ಕೆಲಸ ಸುಲಭ ಸಾಧ್ಯವಾಗಿಸುವಲ್ಲಿ…

ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬಂಜಾರ ಸಮಾಜ ಭವನಕ್ಕೆ ನವಿ ಮುಂಬೈಯಲ್ಲಿ ಜಮೀನು: ಮುಖ್ಯ ಮಂತ್ರಿ  ಏಕನಾಥ್ ಶಿಂಧೆ 

ಮುಂಬಯಿ : ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬಂಜಾರ ಸಮಾಜಕ್ಕೆ ಭವನ ನಿರ್ಮಿಸಲು ನವಿಮುಂಬೈಯಲ್ಲಿ ಜಮೀನು ಲಭ್ಯವಾಗುವಂತೆ ಸಿಡ್ಕೋ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕಾಮಗಾರಿಯನ್ನು ಶೀಘ್ರವಾಗಿ…

ಭಾಷೆ ಗಟ್ಟಿಗೊಳ್ಳಲು ಸಾಹಿತ್ಯ ರಚನೆ ನಿರಂತರವಾಗಿರಬೇಕು: ಕೃಷ್ಣಮೂರ್ತಿ ಹೆಚ್. ಕೆ

ಮುಂಬಯಿ : ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದ ಅವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು…

ಹರೀಶ್ ಪೂಂಜಾ ಹತ್ಯೆ ಯತ್ನ ; ಬಿಜೆಪಿ ಧುರೀಣ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರ ಖಂಡನೆ

ಮುಂಬಯಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ನಡೆಸಲಾದ ಹತ್ಯೆಯತ್ನವನ್ನು ಬಿಜೆಪಿ ಉತ್ತರ ಮುಂಬಯಿ ಕ್ಷೇತ್ರದ ಉಪಾಧ್ಯಕ್ಷ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರವಾಗಿ…

ಶಾಸಕ ಹರೀಶ್ ಪೂಂಜಾ ಜೀವ ಬೆದರಿಕೆ ಖಂಡನೀಯ ವಿಜಯ್ ಶೆಟ್ಟಿ ಪಣಕಜೆ

ಮುಂಬಯಿ: ಕಳೆದ ರಾತ್ರಿ ಫರಂಗಿಪೇಟೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ತಡೆದು ತಲವಾರು ಹಿಡಿದು ಜೀವ ಬೆದರಿಕೆವೊಡ್ಡಿ ನಡೆಸಲ್ಪಟ್ಟ ಘಟನೆಯು ನಿಜಕ್ಕೂ ಖಂಡನೀಯ ಎಂದು…

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಬೇಟಿ ಮಾಡಿದ ಡಾ. ವೀರೇಂದ್ರ ಹೆಗ್ಗಡೆ

ಮುಂಬಯಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು…

ನ.೧೨-೧೩: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ (ಬಂಟ್ವಾಳ) ಇದರ ೩೮ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಪ್ರೋಕಬಡ್ಡಿ ಉತ್ಸವ

ಮುಂಬಯಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಪುಂಜಾಲಕಟ್ಟೆ ಬಂಟ್ವಾಳ ತಾಲೂಕು ಇದರ ೩೮ನೇ ವರ್ಷದ ಅಂಗವಾಗಿ ಹೊನಲು ಬೆಳಕಿನ ಸ್ವಸ್ತಿಕ್ ಪ್ರೋ ಕಬಡ್ಡಿ ಉತ್ಸವ-೨೦೨೨ ಪುಂಜಾಲಕಟ್ಟೆ ಬಂಗ್ಲೆ…

ಕೊಂಡೆವೂರು ಮಠದಲ್ಲಿ ಉಚಿತ ಕನ್ನಡಕ ವಿತರಣೆ

ಮುಂಬಯಿ : ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ವಿಂಶತಿ ವರ್ಷದ ಅಂಗವಾಗಿ ಇತ್ತೀಚಿಗೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ…

ಚೆಂಬೂರು ಕರ್ನಾಟಕ ಶಾಲೆಯಲ್ಲಿ ವಾರ್ಷಿಕ ಶಾರದಾ ಪೂಜೆ ಸಂಭ್ರಮಾಚರಣೆ

ಮುಂಬಯಿ: ಚೆಂಬೂರು ಕರ್ನಾಟಕ ಸಂಘ ಸಂಚಾಲಿತ ಚೆಂಬೂರು ಕರ್ನಾಟಕ ಶಾಲೆಯಲ್ಲಿ ವರ್ಷಂಪ್ರತಿ ಆಚರಿಸಿ ಕೊಂಡುಬರುತ್ತಿರುವ ಶಾರದಾ ಪೂಜೆಯನ್ನು ಈ ಬಾರಿ ಅ.೪ರಂದು ಶ್ರದ್ಧಾಪೂರ್ವಕವಾಗಿ ಸಂಭ್ರಮದಿಂದ ಶಾಲೆಯ ಆವರಣದಲ್ಲಿ…

ಶಶಿಕಿರಣ್ ಶೆಟ್ಟಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ’ ಹಿಂದುಳಿದವರ ಅಭಿವೃದ್ಧಿಯಿಂದ ಸಮಾಜದ ಅಭ್ಯುದಯ : ಶಶಿಕಿರಣ್ ಶೆಟ್ಟಿ ಮುಂಬಯಿ

ಮುಂಬಯಿ: ಆರ್ಥಿಕವಾಗಿ ಹಿಂದುಳಿದವರ ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ನಿರ್ಮಾಣಕ್ಕೆ ನೆರವು ನೀಡುವುದರಿಂದ ಸಮಾಜದ ಅಭ್ಯುದಯ ಸಾಧ್ಯ. ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ನಮ್ಮ ಹೊಣೆಗಾರಿಕೆ ಎಂದು ಮುಂಬಯಿಯಲ್ಲಿನ…

ಹಿಂದುಗಳ ಭಾವನಾಕೇಂದ್ರ ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀ ರಾಮದೇವರ ಪ್ರತಿಷ್ಠೆ ನೀಲ ಮೈಬಣ್ಣದ ಅಮೃತಶಿಲೆಯ ಶ್ರೀರಾಮದೇವರ ಪ್ರತಿಮೆಗೆ ಸಿದ್ಧತೆ

ಮುಂಬಯಿ: ಜನವರಿ ೨೦೨೪ರ ಮಕರ ಸಂಕ್ರಾಂತಿ ಮುಗಿಸಿ ಉತ್ತರಾಯಣದ ಪರ್ವಕಾಲದಲ್ಲಿ ಎಲ್ಲಾ ಹಿಂದುಗಳ ಭಾವನೆಯ ಕ್ಷೇತ್ರವಾಗಿರುವ ಅಯೋಧ್ಯೆಯಲ್ಲಿನ ನೂತನ ಮಂದಿರದಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ.…