Category: mumbai karnataka

ಫುಟ್‌ಬಾಲ್ ಸ್ಪರ್ಧೆ : ಕು| ಶ್ರೇಯ ಗುರುರಾಜ್ ಭಟ್ ತಂಡ ವಿಜೇತ

ಮುಂಬಯಿ: ಮಹಾರಾಷ್ಟ್ರದ ಪಾಲ್ಫಾರ್ ಜಿಲ್ಲೆಯಲ್ಲಿ ಇತ್ತೀಚಿಗೆ ಜರುಗಿದ ಅಂತರ್ ಜಿಲ್ಲಾ ಫುಟ್‌ಬಾಲ್ ಸ್ಪರ್ಧೆಯಲ್ಲಿ ಮುಂಬಯಿ ತಂಡವು ಫೈನಲ್‌ನಲ್ಲಿ ವೈಫೈ ಮುಂಬಯಿ ತಂಡವು ಕೋಲ್ಹಾಪುರ್ ತಂಡವನ್ನು ೩-೨ ಗೋಲ್‌ನಿಂದ…

ಮುಂಬಯಿಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ ಧರ್ಮಕಾರ್ಯದಿಂದ ಆಶಯಗಳು ಸಕಾರಗೊಳ್ಳುವುದು : ಡಾ| ಆರ್.ಕೆ ಶೆಟ್ಟಿ

ಮುoಬಯಿ: ಧರ್ಮನಿಷ್ಠೆಯಿಂದ ಪುಣ್ಯಕಾರ್ಯಕ್ಕೆ ಸೇರುವುದೇ ಭಾಗ್ಯವಾಗಿದೆ. ಧರ್ಮ ಕಾರ್ಯದಲ್ಲಿ ತೊಡಗಿಸಿ ಕೊಂಡಾಗ ನಮ್ಮಲ್ಲಿನ ಆಶಯಗಳು ತನ್ನೀತಾನೇ ಸಕಾರಗೊಳ್ಳುವುದು. ಸೇವೆಗೆ ಇಂತಹದ್ದೇ ಊರಿನವ ಅನ್ನೋದು ಮುಖ್ಯವಲ್ಲ ಈ ಭೂಮಿಯೇ…

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯಿಂದ ರಾಷ್ಟ್ರದ ತ್ರಿವರ್ಣ ಧ್ವಜ ವಿತರಣೆ ಸ್ವರ್ಗೀಯ ತೋನ್ಸೆ ಮೋಹನದಾಸ್ ಪೈ ಅವರಿಗೆ ಕಪಸಮ ಶ್ರದ್ಧಾಂಜಲಿ

ಮುಂಬಯಿ : ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿಮಿಟೆಡ್ ಮೂಲಕ ಉದಯವಾಣಿ ರಾಷ್ಟ್ರೀಯ ಕನ್ನಡ ದೈನಿಕದ ಸಂಸ್ಥಾಪಕರಾಗಿದ್ದು ಇತ್ತೀಚೆಗೆ ಸ್ವರ್ಗೀಯರಾದ ತೋನ್ಸೆ ಮೋಹನದಾಸ್ ಪೈ ಅವರಿಗೆ ಕನ್ನಡಿಗ ಪತ್ರಕರ್ತರ…

ಜೈನಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ಆಚರಣೆ

ಮುಂಬಯಿ : ಜೈನ ಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ನಿಮಿತ್ತ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಗಳವರ ಪಾವನ ಮಾರ್ಗದರ್ಶನ ದಲ್ಲಿ ೧೬…

ಬಂಟರ ಸಂಘ ಮುಂಬಯಿ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ -‘ಮರಿಯಾಲದ ನೆಂಪುಲು’ ಕಾರ್ಯಕ್ರಮ

ಮುಂಬಯಿ : ಮಳೆಗಾಲವು ಊರಿನಲ್ಲಿ ಎಲ್ಲರನ್ನೂ ಕಾರ್ಯನಿರತರಾಗಿರಿಸುವ ಸಮಯ. ಬಾಲ್ಯದಲ್ಲಿ ಮಳೆಗಾಲದಲ್ಲಿ ನನಗಾದ ಘಟನೆ ನೆನಪಾಗುತ್ತಿದೆ. ದೇವರ ದಯೆ ಇದ್ದಲ್ಲಿ ಯಾವ ಕಷ್ಟವಿದ್ದರೂ ನಾವು ಅದರಿಂದ ಪಾರಾಗಬಹುದು.…

ಮುಂಬೈ ಸಾಹಿತಿ ನಂದಳಿಕೆ ನಾರಾಯಣ ಶೆಟ್ಟಿಯವರ ”ರಾವೊ ಪಕ್ಕಿ” ಮತ್ತು ಪುಣೆಯ ಮಮತಾ ಅಂಚನ್ ಅವರ ”ಇರೆನ ಮೋಕೆದ ನೆಂಪು..” ಎರಡು ಹಾಡುಗಳು ಏಕಕಾಲದಲ್ಲಿ ಐಲೇಸಾದಲ್ಲಿ ಬಿಡುಗಡೆ ..

ಮುಂಬಯಿ: ಖ್ಯಾತ ಸಾಹಿತಿ,ರಂಗ ಕರ್ಮಿ ನಂದಳಿಕೆ ನಾರಾಯಣ ಶೆಟ್ಟಿ ಅವರು ರಚಿಸಿರುವ ”ರಾವೊ ಪಕ್ಕಿ..!” ಎನ್ನುವ ತುಳುನಾಡಿನ ಹಿಂದಿನ ಮತ್ತು ಇಂದಿನ ಸಾಮಾಜಿಕ ಜೀವನದ ಸ್ಥಿತ್ಯಂತರದ ಬಗೆಗಿನ…

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ

ಮುಂಬಯಿ: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರರ ಬೀಡಿನಲ್ಲಿ ಕರ್ನಾಟಕ ರಾಜ್ಯದ ಮಾಜಿ ಸಚಿವ…

ಇನ್ನೆರಡು ವರ್ಷಗಳಲ್ಲಿ ಮುಂಬೈ ರಸ್ತೆಗಳು ಗುಂಡಿ ಮುಕ್ತವಾಗಲಿದೆ: ಏಕನಾಥ ಶಿಂಧೆ

ಮುಂಬೈ: ಇನ್ನೆರಡು ವರ್ಷಗಳಲ್ಲಿ ಮುಂಬೈನ ರಸ್ತೆಗಳು ಗುಂಡಿ ಮುಕ್ತವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ನಾನು…

ಮೂಡುಬಿದಿರೆ ಜೈನ ಕಾಶಿಯ ಕೆರೆ ಬಸದಿಯಲ್ಲಿ ೧೨ನೇ ತೀರ್ಥಂಕರ ಭಗವಾನ್ ವಾಸುಪೂಜ್ಯಸ್ವಾಮಿ ಗರ್ಭವಾ ತರಣ ಕಲ್ಯಾಣ ಪೂಜೆ

ಮುಂಬಯಿ: ಜೈನ ಕಾಶಿಯ ಇತಿಹಾಸ ಪ್ರಸಿದ್ಧ್ದ ಮೂಡುಬಿದಿರೆ ಕೆರೆ ಬಸದಿಯಲ್ಲಿ ಜು.19ರಂದು ಮಂಗಳವಾರ ೧೨ನೇ ತೀರ್ಥಂಕರ ಭಗವಾನ್ ವಾಸುಪೂಜ್ಯ ಸ್ವಾಮಿ ಗರ್ಭವಾ ತರಣ ಕಲ್ಯಾಣ ಪೂಜೆ ಹಾಗೂ…

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ನೂತನ ಪದಾಧಿಕಾರಿಗಳ ಆಯ್ಕೆ ರೋನ್ಸ್ ಬಂಟ್ವಾಳ್ (ಅಧ್ಯಕ್ಷ) – ಸಾ.ದಯಾ (ಗೌ| ಪ್ರ| ಕಾರ್ಯದರ್ಶಿ)

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç (ರಿ.) ೨೦೨೨-೨೦೨೫ರ ಸಾಲಿನ ಪದಾಧಿಕಾರಿಗ ಳ ಆಯ್ಕೆ ಇಂದಿಲ್ಲಿ ಭಾನುವಾರ ಪೂರ್ವಾಹ್ನ ಘಾಟ್ಕೋಪರ್ ಪಶ್ಚಿಮದ ಮನಿಫೋಲ್ಡ್ ಸಭಾಗೃಹದಲ್ಲಿ ಸಂಘದ ಹಿರಿಯ…

ಜು.೨೩: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮಹಾರಾಷ್ಟ್ರ ಘಟಕದಿಂದ ಜಾನಪದ ಕಲೆಯ ಬೆಳವಣಿಗೆ, ಉತ್ತರದಲ್ಲಿ-ದಕ್ಷಿಣದಲ್ಲಿ’ ವಿಷಯದ ಸಂವಾದ

ಮುಂಬಯಿ: ಕರ್ನಾಟಕ ಜಾನಪದ ಕಲೆಯನ್ನು ಉಳಿಸಿ, ಬೆಳೆಸಿ ಅದನ್ನು ಇಂದಿನ ಮತ್ತು ಮುಂದಿನ ಜನಾಂಗಕ್ಕೆ ತಿಳಿಯ ಪಡಿಸಿ ಭಾವೀ ಜನಾಂಗಕ್ಕೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಕರ್ನಾಟಕ ಜಾನಪದ…

ಶ್ರೀ ಪೇಜಾವರ ಮಠದಲ್ಲಿ ಶ್ರೀ ರಜಕ ಸಂಘ ಮುಂಬಯಿ ಇದರ ೮೩ನೇ ಮಹಾಸಭೆ-ಸಾಮೂಹಿಕ ಸತ್ಯನಾರಾಯಣ ಮಹಾಪೂಜೆ

ಮುಂಬಯಿ: ಶ್ರೀ ರಜಕ ಸಂಘ ಮುಂಬಯಿ (ರಿ.) ಇದರ ೮೩ನೇ ಮಹಾಸಭೆಯನ್ನು ಇದೇ ಬರುವ ಜುಲೈ.೧೭ನೇ ಭಾನುವಾರ ಪೂರ್ವಾಹ್ನ ೯.೩೦ ಗಂಟೆಗೆ ಸರಿಯಾಗಿ ಶ್ರೀ ಪೇಜಾವರ ಮಠ…

ಯಕ್ಷಧ್ರುವ ಪಟ್ಲ ಫೌಂಡೇಶನ್ ನಿoದ ಡಾ.ಹೆಗ್ಗಡೆಯವರಿಗೆ ಗೌರವ

ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಹಿನ್ನಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ…

ಹದಿನಾಲ್ಕನೇ ವಾರ್ಷಿಕ ಮಹಾಸಭೆ ಪೂರೈಸಿದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಪತ್ರಕರ್ತರಲ್ಲಿ ಬೇಧಭಾವ ಮರೆಯಾಗಬೇಕು : ರೋನ್ಸ್ ಬಂಟ್ವಾಳ್

ಮುಂಬಯಿ: ಸಾಂಘಿಕವಾಗಿ ಮುನ್ನಡೆದಾಗ ಮಾತ್ರ ಸಾಮರಸ್ಯದ ಬದುದು ಹಸನಾಗುವುದು. ಆದ್ದರಿಂದ ಪತ್ರಕರ್ತರಲ್ಲಿ ಬೇಧಭಾವ ಮರೆಯಾಗಿ ಸಮಾನತಾ ಮನೋಭಾವದ ಮೇಳೈಕೆ ಅವಶ್ಯವಾಗಿದೆ. ತಮ್ಮತಮ್ಮ ಪತ್ರಿಕಾ ಕಚೇರಿಯಲ್ಲಿ ಮಾತ್ರ ವೃತ್ತಿಸ್ಪರ್ಧೆ…