ಮಹಾರಾಷ್ಟ್ರದಲ್ಲಿ ಮತ್ತೆ ಶುರುವಾದ ಬಿಜೆಪಿ ಶಿವಸೇನಾ ಶಕೆ, ಭರ್ಜರಿಯಾಗಿ ಗೆದ್ದ ವಿಶ್ವಾಸ ಮತ
ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.…
