Category: mysoor

ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

ಮೈಸೂರು: ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್…

ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ

ಮೈಸೂರು: ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಚ್ಚೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ಮನೆಯವರ…

ಯೋಗ ವಿಶ್ವದ ಆರೋಗ್ಯಕ್ಕೆ ದಿಕ್ಕೂಚಿ: ಮೋದಿ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಯೋಗ ಭೂಮಿಯೂ ಹೌದು. ಇಲ್ಲಿ ಕಂಡ ಯೋಗದ ಬೆಳಕು ಇವತ್ತು ವಿಶ್ವದ ಎಲ್ಲೆಡೆ ಪಸರಿಸಿದೆ. ಇಂದು ಯೋಗ ವಿಶ್ವಕ್ಕೆ ಆರೋಗ್ಯದ…

ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಮೋದಿ ಸಂಕಲ್ಪ ಮಾಡಿದ್ರು: ಚಾಮುಂಡಿ ಬೆಟ್ಟ ಅರ್ಚಕ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಸಂಕಲ್ಪ ಮಾಡಿದರು. ನಾವು ಅವರ ಸಂಕಲ್ಪದ ಇಚ್ಛೆಯಂತೆ ತಾಯಿಗೆ ಪೂಜೆ ಮಾಡಿದೆವು ಎಂದು ಮೈಸೂರು…

ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ…

ಭಾರೀ ಮಳೆಗೆ ಕೊಚ್ಚಿ ಹೋಯ್ತು ಸೇತುವೆ, ಕುಸಿಯಿತು ರಸ್ತೆ

ಮೈಸೂರು: ಮೇ 16 ರಂದು ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದೆ. ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದೆ.…

ಬಿಎಸ್​ವೈಗೆ ಆಗಲಿಲ್ಲ, ಇನ್ನು ಬೊಮ್ಮಾಯಿಗೆ ಆಗುತ್ತಾ ? : ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು : ಕೇಂದ್ರದಿಂದ ಪರಿಹಾರ ತರಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಯಲ್ಲೇ ಆಗಲಿಲ್ಲ, ಇನ್ನು ಬಸವರಾಜ ಬೊಮ್ಮಾಯಿ ತರುತ್ತಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ರಾಜ್ಯದಲ್ಲಿ…

ಯುಗಾದಿಗೆ ಹೊಸ ಬಟ್ಟೆಗೆ ಆಸೆ ಪಟ್ಟ ಬಾಲಕಿ ಆತ್ಮಹತ್ಯೆ

ಚಾಮರಾಜನಗರ: ಯುಗಾದಿ ಹಬ್ಬಕ್ಕೆ ಹೊಸಬಟ್ಟೆ ತೆಗೆದುಕೊಡಲಿಲ್ಲವೆಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಬಸ್ತೀಪುರದಲ್ಲಿ ನಡೆದಿದೆ. ಮೃತ ಬಾಲಕಿ. ಹರ್ಷಿತಾ (12) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುಗಾದಿ…

ಹಸ್ತ ಶಿಲ್ಪಿಯವರ “ಸಿಲ್ಕ್ ಇಂಡಿಯಾ 2020” ಈಗ ನಮ್ಮ ಮಂಗಳೂರಿನ ಹೋಟೆಲ್ ಮೋತಿ ಮಹಲ್

ಮೈಸೂರು: ಭಾರತವು ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯಿರುತ್ತದೆ. ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆ ಅನುಗುಣವಾಗಿ…

ಬೇಸರಗೊಂಡು ಉಪೇಂದ್ರ ವಾಪಾಸ್

ಮಂಡ್ಯ:ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ಪ್ರಚಾರದ ಅಬ್ಬರ ಜೋರಾಗಿದೆ. ಈ ಮಧ್ಯೆ ಉತ್ತಮ ಪ್ರಜಾಕೀಯ ಪಕ್ಷದಿಂದ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ದಿವಾಕರ್ ಅವರನ್ನು ಕಣಕ್ಕಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ…

ಪೊನ್ನಂಪೇಟೆ ಹಿರಿಯ ಸ್ವಾಮೀಜಿ ಸ್ವಾಮಿ ಜಗದಾತ್ಮನಂದಜೀ ಇನ್ನಿಲ್ಲ

ಮೈಸೂರು: ಕೊಡಗು ಜಿಲ್ಲೆ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಹಿರಿಯ ಸ್ವಾಮೀಜಿ ಸ್ವಾಮಿ ಜಗದಾತ್ಮನಂದಜೀ (89)ಅವರು ಕೆಲವಿ ದಿನಗಳಿಂದನಾರೋಗ್ಯದಿಂದ ಬಳಲುತ್ತಿದ್ದರು. ಅವರು ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ…