ಅಡಿಕೆ ಬೆಳೆಗಾರರ ಸಮಸ್ಯೆಗೆ ಸಂಸದರು ಹಾಗೂ ಶಾಸಕರಿಂದ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ
ದೆಹಲಿ : ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಿಯೋಗ ಭೇಟಿ ಮಾಡಿ,…
