Category: National

National ರಾಷ್ಟ್ರೀಯ

ಕೃಷ್ಣ ಮೃಗ ಬೇಟೆ ಪ್ರಕರಣ: ನಟ ಸಲ್ಮಾನ  ಖಾನ್ ಗೆ ಎರಡು ವರ್ಷ ಸಜೆ

ಜೋಧಪುರ (ರಾಜಸ್ತಾನ): ತೀವೃ ಕುತೂಹಲ ಕೆರಳಿಸಿದ್ದ ಕೃಷ್ಣ ಮೃಗ ಬೇಟೆ ಪ್ರಕರಣದ ತೀರ್ಪು ಕೊನೆಗೂ ಹೊರಬಿದ್ದಿದ್ದು, ಬಾಲಿವುಡ್ ನಟ ಸಲ್ಮಾನ ಖಾನ್ ಗೆ ನ್ಯಾಯಾಲಯ ಎರಡು ವರ್ಷ…

ಮತ್ತೆ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಅಚ್ರೋಲ್ (ರಾಜಸ್ತಾನ): ಮಹಾಪುರುಷರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಪ್ರಕರಣಗಳು ಇನ್ನೂ ಮುಂದುವರಿದಿದ್ದು, ಇದೀಗ ರಾಜಸ್ತಾನದ ಅಚ್ರೋಲ್ ನಲ್ಲಿ ಕಿಡಿಗೇಡಿಗಳು ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಧಕ್ಕೆ ಉಂಟುಮಾಡಿದ್ದಾರೆ.…

ಇರಾಕ್ ನಲ್ಲಿ ಹತ್ಯೆಗೀಡಾದ ಭಾರತೀಯ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಘೋಷಿಸಿದ ಮೋದಿ

ಹೊಸದಿಲ್ಲಿ: ಇರಾಕ್ ನ ಮೊಸಲ್ ನಲ್ಲಿ ಹತ್ಯೆಗೀಡಾದ 39 ಜನ ಭಾರತೀಯರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.…

ಸಿಬಿಎಸ್‌ಇಗೆ ಒಳಪಟ್ಟ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಇಲ್ಲ!

ದಿಲ್ಲಿ: ಸಿಬಿಎಸ್‌ಇಗೆ ಒಳಪಟ್ಟ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಮರುಪರೀಕ್ಷೆಯನ್ನು ನಡೆಸದಿರಲು ಸಿಬಿಎಸ್‌ಇ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತ ಹೇಳಿಕೆಯು ಇಂದು (ಏಪ್ರಿಲ್ 03) ಸಂಜೆ…

ಹಿಂಸಾಚಾರಕ್ಕೆ ತಿರುಗಿದ ಭಾರತ ಬಂದ್: ನಾಲ್ವರ ಸಾವು

ದಿಲ್ಲಿ: ಪರಿಶಿಷ್ಟ ಜಾತಿ/ ಪಂಗಡಗಳ ಕಾಯ್ದೆ ತಿದ್ದುಪಡಿ ವಿರೋಧಸಿ ವಿವಿಧ ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಭಾರತ ಬಂದ್ ಪ್ರತಿಭಟನೆ ಕೆಲವು ರಾಜ್ಯಗಳಲ್ಲಿ ಹಿಂಸಾ ರೂಪಕ್ಕೆ…

ಪ್ರಶ್ನೆ ಪತ್ರಿಕೆ ಸೋರಿಕೆ: ಗಣಿತ , ಅರ್ಥಶಾಸ್ತ್ರ ಪುನರ್‌ ಪರೀಕ್ಷೆಗೆ ಸಿಬಿಎಸ್‌ಸಿ ನಿರ್ಧಾರ

ದೆಹಲಿ : 10ನೇ ತರಗತಿಯ ಗಣಿತ ಹಾಗೂ 12 ನೇ ತರಗತಿಯ ಎಕನಾಮಿಕ್ಸ್ ಪತ್ರಿಕೆಗಳ ಮರು ಪರೀಕ್ಷೆ ನಡೆಸಲು ಸಿಬಿಎಸ್‌ಸಿ ನಿರ್ಧರಿಸಿದೆ. ಕೆಲವೆಡೆ ಪಶ್ನೆ ಪತ್ರಿಕೆ ಸೋರಿಕೆ…

ಅಮಿತ್ ಶಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಶಾ ವಿರುದ್ಧ ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ಬುಧವಾರ ದೂರು…

ಇವಿಎಂ ದುರುಪಯೋಗ ಆರೋಪವನ್ನು ತಳ್ಳಿ ಹಾಕಿದ ಕೇಂದ್ರ ಚುನಾವಣಾ ಆಯೋಗ!

ದಿಲ್ಲಿ: ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ರಾಜಕೀಯ ಪಕ್ಷಗಳ ಆರೋಪವನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ತಳ್ಳಿ ಹಾಕಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶ, ಉತ್ತರಖಂಡ್…

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಜಾಮೀನು

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣ ಸಂಬಂಧ ಆರೋಪಿಯಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಇದೇ ವೇಳೆ…

ಪತ್ನಿಯ ಆರೋಪಕ್ಕೆ ಬಿಗ್ ರಲೀಫ್: ಮೊಹಮ್ಮದ್ ಶಮಿಗೆ ಬಿಸಿಸಿಐ ಕ್ಲೀನ್ ಚಿಟ್

ದಿಲ್ಲಿ: ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್ ದೊರೆತಿದ್ದು, ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ತಂಡದಿಂದ ಕ್ಲೀನ್ ಚಿಟ್ ಹೊರೆತಿದೆ. ಕಳೆದ ಕೆಲವು ದಿನಗಳಿಂದ…

ರಾಮ ಮಂದಿರ ನಿರ್ಮಾಣ ಮಾಡಿಯೇ ತಿರುತ್ತೇವೆ: ಮೋಹನ್​ ಭಾಗವತ್

ಛತ್ತರಪುರ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಮ್ಮ ಸಂಕಲ್ಪವಾಗಿದ್ದು, ಇದನ್ನು ಮಾಡಿಯೇ ತಿರುತ್ತೇವೆ ಎಂದು ಆರೆಸ್ಸೆಸ್ ​ ಮುಖ್ಯಸ್ಥ ಮೋಹನ್​ ಭಾಗವತ್​ ಪುನರುಚ್ಛರಿಸಿದ್ದಾರೆ. ನಗರದ ಮೌಸಹಾನಿಯಾದಲ್ಲಿ ಮೋಹನ್​…

ಬಿಜೆಪಿ ಮುಖಂಡನ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಬಿಜೆಪಿ ನಾಯಕನ ಕಾರಿನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ. ಕೊಯಂಬತ್ತೂರು ಬಿಜೆಪಿ ಜಿಲ್ಲಾಧ್ಯಕ್ಷ ನಂದಕುಮಾರ್ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ…

ನಾಲ್ವರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಕುಪ್ವಾರ(ಜಮ್ಮು ಮತ್ತು ಕಾಶ್ಮೀರ): ಜಮ್ಮು -ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಅರಂಪೋರಾದ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಭಾರತೀಯ ಸೇನೆ…

ಶಶಿಕಲಾ ಪತಿ ನಟರಾಜನ್ ನಿಧನ

ಚೆನ್ನೈ: ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ ಅವರ ಪತಿ ಎಂ.ನಟರಾಜನ್ ಮಾರುತಪ್ಪ(75) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಗ್ಲೆನಿಗ್ಲಸ್ ಗ್ಲೋಬಲ್…