ಗಾಂಧಿ ಕುಟುಂಬದ ಮೇಲೆ ಉಗ್ರರ ಕಣ್ನು
ದೆಹಲಿ: ಗಾಂಧಿ ಕುಟುಂಬದ ಮೇಲೆ ಉಗ್ರರ ಕಣ್ಣು ಬಿದ್ದಿದೆ. ವರುಣ ಗಾಂಧಿ ಅಷ್ಟೇ ಅಲ್ಲದೇ ಅವರ ಕುಟುಂಬದ ಇತರ ಸದಸ್ಯರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು…
SUDDI9 MEDIA NETWORK
National ರಾಷ್ಟ್ರೀಯ
ದೆಹಲಿ: ಗಾಂಧಿ ಕುಟುಂಬದ ಮೇಲೆ ಉಗ್ರರ ಕಣ್ಣು ಬಿದ್ದಿದೆ. ವರುಣ ಗಾಂಧಿ ಅಷ್ಟೇ ಅಲ್ಲದೇ ಅವರ ಕುಟುಂಬದ ಇತರ ಸದಸ್ಯರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು…
ಮುಂಬೈ: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುತ್ತೇನೆ ಎಂಬ ಆಮಿಷ ತೋರಿ 23 ವರ್ಷದ ಮಾಡೆಲ್ ಮೇಲೆ ತನ್ನ ಮನೆಯಲ್ಲಿ ಎರಡು ಬಾರಿ ಅತ್ಯಾಚಾರ ಮಾಡಿದ ಮತ್ತು ಆಕೆಯನ್ನು…
ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವಂತಹ ಸನ್ನಿವೇಶಕ್ಕೆ ಕಾರಣರಾಗಿರುವ ಪ್ರಧಾನಮಂತ್ರಿ ಮಲ <ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಸ್ಥಳೀಯ ವ್ಯಾಪಾರಿ ಕೊಹ್ಲಿ ಬಿಜೆಪಿ…
ದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹನಿಮೂನ್ ಮತ್ತು ಪಿಕನಿಕ್ ನಡೆಸಲು ದಲಿತರ ಮನೆಗೆ ಹೋಗುತ್ತಾರೆ ಎಂದು ಅಸಂಬದ್ಧ ಹೇಳಿಕೆ ನೀಡಿರುವ ಯೋಗಗುರು ಬಾಬಾ ರಾಮದೇವ್ ಹೊಸ…
ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯ ಪ್ರಕಾರ ಮೋದಿ ವಡೋದರಾದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಅವರ ಪತ್ನಿ ಜಶೋಧಾ ಬೆನ್‌ರವರನ್ನು ರಾಮದೇವ್ ಬಾಬಾರವರ ಆಶ್ರಮದಲ್ಲಿ ಇಡಲಾಗಿದೆ. ಆದರೆ ರಾಮದೇವ್ ಆಶ್ರಮದವರು…
ಸಿಕ್ಕಿಂ: ಸಿಕ್ಕಿಂ ಮೂಲದ <ಮಹಿಳೆಯೊಬ್ಬಳಿಂದ ಆಕೆಯ ಫೇಸ್ಬು ಕ್ ಸ್ನೇಹಿತ 1.95 ಲಕ್ಷ ರೂಪಾಯಿಗಳನ್ನು ಲೂಟಿ ಮಾಡಿದ್ದಾನೆ. ಯುಕೆ ಮೂಲದ ಆತನ ಜತೆ ಕಳೆದ ಏಪ್ರಿಲ್ 2ರಿಂದ…
<ವಾರಾಣಾಸಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುಜರಾತ್ ವಿಷಯದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಈ ಕುರಿತು <ಸಾರ್ವಜನಿಕ…
ವಾರಾಣಸಿ: ವಾರಾಣಸಿಯಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆಗೆ ಬೃಹತ್ ರ್ಯಾಲಿ ಮೂಲಕ ಆಗಮಿಸಿ ಇತರ ಪಕ್ಷಗಳಿಗೆ ನೇರ ಸೆಡ್ಡು ಹೊಡೆದಿದ್ದಾರೆ. ಇಲ್ಲಿನ…
ಮುಸ್ಲಿಮರು ಸ್ವಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ಬಿಟ್ಟು ಕೋಮುವಾದಿಗಳಾಗುವುದು ಅಗತ್ಯವಾಗಿದೆ” ಎಂದು ಆಪ್ ನಾಯಕಿ ಶಾಝಿಯಾ ಇಲ್ಮಿ ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ಮನವಿ ಮಾಡಿಕೊಳ್ಳುವುದರ ಮೂಲಕ ಹೊಸ ವಿವಾದವನ್ನು ಮೈಮೇಲೆ…
ದೆಹಲಿ: ಗುಜರಾತ್‍ನ ನರೇಂದ್ರ ಮೋದಿ ಆಡಳಿತಕ್ಕಿಂತ ನನ್ನ ಆಡಳಿತವೇ ಉತ್ತಮವಾಗಿದೆ ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಎಐಡಿಎಂಕೆ ನಾಯಕಿ ಜಯಲಲಿತಾ ಹೇಳಿಕೆಗೆ ಪ್ರತಿಕ್ರಿಯೆ…
ಬೆಂಗಳೂರು, ಏ.22: ದೇಶದೆಲ್ಲೆಡೆಯ ಈ ದಿನದ ಚುನಾವಣಾ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ದೇಶದ ಒಟ್ಟಾರೆ ರಾಜಕೀಯ ರಂಗು ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.…
ಮುಂಬೈ: ಬಿಜೆಪಿ ಬೆಂಬಲಿಗರು ಬೇಜವಾಬ್ದಾರಿ ಹೇಳಿಕೆ ನೀಡಬಾರದೆಂದು ಮೋದಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಸೇನೆ ಮುಖಂಡರೊಬ್ಬರು ವಿಚಿತ್ರ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ನರೇಂದ್ರ ಮೋದಿ ಅಧಿಕಾರಕ್ಕೆ…
ಮುಂಬೈ: ಜಾತ್ಯತೀತ ಅಭ್ಯರ್ಥಿಗೆ ಮತ ನೀಡಿ ಎಂದು ಕೆಲವರು ಮನವಿ ಮಾಡಿರುವುದು, ನಾವು ಬಹಿರಂಗವಾಗಿ ಮೋದಿ ಸಮರ್ಥನೆ ಮಾಡುವುದನ್ನು ಅನಿವಾರ್ಯವಾಗಿಸಿತು’ ಎಂದು ಭಂಡಾರ್ಕರ್ ಹೇಳಿದ್ದಾರೆ. ‘ಜಾತ್ಯಾತೀತ ವ್ಯಕ್ತಿಗೆ,…
ರಾಮನಗರ: ರಾಮನಗರದಲ್ಲಿ ಆಪ್ ಕಾರ್ಯಕರ್ತರ ಮೇಲೆ ಕೈ ಕಾರ್ಯಕರ್ತರ ಹಲ್ಲೆಯನ್ನು ಖಂಡಿಸಿ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಆಪ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದಲ್ಲಿ…