Category: National

National ರಾಷ್ಟ್ರೀಯ

12 ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ಹೊಸದಿಲ್ಲಿ: 12 ವರ್ಷದೊಳಗಿನ ಮಕ್ಕಳ ಗಲ್ಲು ಶಿಕ್ಷೆಯ ಆದ್ಯದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಅಂಕಿತ ಹಾಕುವುದರೊಂದಿಗೆ ಈ ಕಾನೂನು ಇಂದಿನಿಂದಲೇ ಜಾರಿಗೆ ಬರಲಿದೆ.…

ಈ ವರ್ಷ ಶೇ.97ರಷ್ಟು ಮಳೆ ನಿರೀಕ್ಷೆ: ಹವಾಮಾನ ಇಲಾಖೆ

ನವದೆಹಲಿ: ಕೃಷಿಕರಿಗೆ ಶುಭ ಸುದ್ದಿಯೊಂದನ್ನು ಹವಾಮಾನ ಇಲಾಖೆಯು ನೀಡಿದ್ದು, ಈ ವರ್ಷ ಶೇ. 97ರಷ್ಟು ಮಹಿಳೆಯಾಗಲಿದೆ ಎಂದು ಅದು ಹೇಳಿದೆ. ಈ ವರ್ಷ ಮಳೆಯ ಕೊರತೆಯಾಗದು. ಸರಿಯಾದ…

ಅತ್ಯಾಚಾರ ಪ್ರಕರಣ: ಆರೋಪಿ ಬಿಜೆಪಿ ಶಾಸಕನ್ನು ಬಂಧಿಸಲು ಸಿಬಿಐಗೆ ಹೈಕೋರ್ಟ್ ನಿರ್ದೇಶನ

ಅಲಹಾಬಾದ್: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿನ ಆರೋಪಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರನ್ನು ಬಂಧಿಸಲು ಅಲಹಾಬಾದ್ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ. ಉತ್ತರ ಪ್ರದೇಶ ಸರಕಾರವು…

ಬಾಲಿವುಡ್ ನಟ ಇರ್ಫಾನ್ ಖಾನ್ ಆರೋಗ್ಯ ಸ್ಥಿತಿ ಗಂಭೀರ!

ಮುಂಬೈ: ಅಪರೂಪದ ಖಾಯಿಲೆಯಿಂದ ಬಲಲುತ್ತಿರುವ ಬಾಲಿವುಡ್ ನಟ ಇರ್ಫಾನ್ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನ್ಯೂರೋ ಎಂಡೋಕ್ರೈನ್ ಟ್ಯೂಮರ್ ನಿಂದ ಇರ್ಫಾನ್ ಖಾನ್…

ಮುಂಬಯಿ: ‘ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ-2018’ ಸೌಂದರ್ಯ ಸ್ಪರ್ಧೆ

ಮುಂಬಯಿ: ರುದ್ರ ಎಂಟರ್‍ಟೇನ್ಮೆಂಟ್ ಸಂಸ್ಥೆಯು ಫ್ಯಾಶನ್ ಕೋರಿಯೋಗ್ರಾಫರ್ ಸನ್ನಿಧ್ ಪೂಜಾರಿ ಇವರ ಪರಿಕಲ್ಪನೆಯ ಮುನಿಯಾಲ್ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವ ಮತ್ತು ಕನ್ನಡ ವೆಲ್ಫೇರ್…

ಮುಂಬಯಿ ಮಳ್ ಹರ್ ಇಸ್ಲಾಮಿಕ್ ಘಟಕದ 4ನೇ ಸ್ವಲಾತ್ ವಾರ್ಷಿಕ

ಮುಂಬಯಿ: ಕಾಸರಗೋಡುವಿನ ಹೊಸಂಗಡಿ ಮಳ್ ಹರ್ ಇಸ್ಲಾಮಿಕ್ ಸಂಸ್ಥೆಯ ಇದರ ಮುಂಬಯಿ ಘಟಕ ವತಿಯಿಂದ 4ನೇ ಸ್ವಲಾತ್ ವಾರ್ಷಿಕ ಇಲ್ಲಿನ ದಾದರ್ ಪೂರ್ವದ ಲತ್ವೀಫಿಯ ಸುನ್ನೀ ಮಸ್ಜಿದ್…

ಭೀಕರ ರಸ್ತೆ ಅಪಘಾತ: ಕರ್ನಾಟಕ ಮೂಲದ 19 ಕಾರ್ಮಿಕರು ಮೃತ್ಯು

ಪುಣೆ: ಪುಣೆ-ಸತಾರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತವಾಗಿದ್ದು, ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದ ಕರ್ನಾಟಕದ 19 ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇತರ 13 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಗ್ಗಿನ…

ಏ.10ರಂದು ಭಾರತ್ ಬಂದ್ : ಮುಂಜಾಗ್ರತಾ ಕ್ರಮಕ್ಕೆ ರಾಜ್ಯಗಳಿಗೆ ಗೃಹ ಸಚಿವಾಲಯ ಸೂಚನೆ

ನವದೆಹಲಿ : ಹಲವು ಸಂಘಟನೆಗಳು ಏ. 10ರಂದು ಭಾರತ ಬಂದ್’ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ…

ಕಂದಕಕ್ಕೆ ಉರುಳಿ ಬಿದ್ದ ಶಾಲಾ ಬಸ್: 26 ಮಕ್ಕಳು ಮೃತ್ಯು, 25ಕ್ಕೂ ಹೆಚ್ಚು ಮಂದಿ ಗಾಯ

ನವದೆಹಲಿ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನೂರ್ ಪುರ ನಲ್ಲಿ ಶಾಲಾ ಬಸ್ ಆಳಕ್ಕೆ ಬಿದ್ದು ಕನಿಷ್ಠ 26 ಮಕ್ಕಳು ಮೃತಪಟ್ಟು 25 ಮಂದಿಕ್ಕೂ ಅಧಿಕ ಜನರು…

ಪಂಜಾಬ ಬಹುಕೋಟಿ ವಂಚನೆ: ನೀರವ್ ಮೋದಿ, ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮುಂಬೈ: ಕೋಟ್ಯಂತರ ರೂ. ಹಣ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಹಾಗೂ ಅವರ ಚಿಕ್ಕಪ್ಪ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ರವಿವಾರ…

ಸಲ್ಮಾನ್ ಖಾನ್ ಗೆ ಜಾಮೀನು ಮಂಜೂರು

ಜೋಧಪುರ(ರಾಜಸ್ತಾನ): ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಆರೋಪ ಸಾಬೀತಾಗಿ 5 ವರ್ಷ ಶಿಕ್ಷೆಗೆ ಒಳಗಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.…

ನ.14ಕ್ಕೆ ಮಕ್ಕಳ ದಿನಾಚರಣೆ ಬದಲಾಗಿ “ಅಂಕಲ್ ಡೇ” ಆಚರಿಸುವಂತೆ ಮೋದಿಗೆ ಬಿಜೆಪಿ ಸಂಸದರ ಪತ್ರ

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಜನ್ಮ ದಿನವಾದ ನ.14ರಂದು ರಾಷ್ಟ್ರಾದ್ಯಂತ ಆಚರಿಸಲಾಗುವ ಮಕ್ಕಳ ದಿನಾಚರಣೆ ದಿನಾಂಕವನ್ನು ಡಿಸೆಂಬರ್‌ 26ಕ್ಕೆ ಬದಲಾವಣೆ ಮಾಡಬೇಕು ಎಂದು…

ಚೆನ್ನೈ: ಕಾರು-ಲಾರಿ ಮುಖಾ ಮುಖಿ ಢಿಕ್ಕಿ; ಕರ್ನಾಟಕ ಮೂಲದ 7 ಮಂದಿ ಸ್ಥಳದಲ್ಲೇ ಮೃತ್ಯು

ಚೆನ್ನೈ: ಕಾರು ಹಾಗೂ ಲಾರಿ ನಡುವೆ ಮುಖಾ ಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ನಾಟಕ ಮೂಲದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುದ್ಧ…

ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಟ್ರ್ಯಾಕ್ಟರ್: 9 ಕೂಲಿ ಕಾರ್ಮಿಕ ಮಹಿಳೆಯರು ನೀರುಪಾಲು

ನಲ್ಗೊಂಡ: ಟ್ರ್ಯಾಕ್ಟರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 9 ಕೂಲಿ ಕಾರ್ಮಿಕ ಮಹಿಳೆಯರು ನೀರುಪಾಲಾದ ಶೋಚನೀಯ ಘಟನೆ ತೆಲಾಂಗಾಣದ ನಲ್ಲೊಂಡ ಜಿಲ್ಲೆಯ ಪೆದ್ದಿಪೆಟ್ಲ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ…