ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಅರ್ಹರಲ್ಲದ ವ್ಯಕ್ತಿಗಳು ಮನೆ ನಿವೇಶನ ಪಡೆದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್
ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು…
