Category: Sports

Sports ಕ್ರೀಡೆ

ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ವಾಮಂಜೂರು ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ…

ಎಕ್ಕಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅದಿತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟವು ಕಾಂಚನ ಪ್ರೌಢಶಾಲೆ ಉಪ್ಪಿನಂಗಡಿ ಪುತ್ತೂರು ತಾಲೂಕಿನಲ್ಲಿ…

ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಂಟ್ವಾಳ ಎಸ್ ವಿ.ಎಸ್ ಪ.ಪೂ.ಕಾಲೇಜ್ ಪ್ರಥಮ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪ. ಪೂ.) ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ…

ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟ

ಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ಮೊದಲಾದ ಗುಣಗಳನ್ನು ಬಾಲ್ಯದಲ್ಲೇ ಕ್ರೀಡಾ…

ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ

ಪರ್ತ್: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮ್ಯಾನ್‌ ವಿರಾಟ್ ಕೊಹ್ಲಿ (Virat Kohli) ಪರ್ತ್‍ನಲ್ಲಿ (Perth) ತಂಗಿದ್ದ ಹೋಟೆಲ್ ರೂಂಗೆ (Hotel Room) ನುಗ್ಗಿದ ಅಭಿಮಾನಿಯೋರ್ವ ಅಲ್ಲಿನ ವೀಡಿಯೋ…

ಕೊನೆಯಲ್ಲಿ ಸ್ಯಾಮ್ಸನ್‌ ಸಿಕ್ಸರ್‌, ಬೌಂಡರಿ ಆಟ – ಭಾರತಕ್ಕೆ ವಿರೋಚಿತ ಸೋಲು, ಆಫ್ರಿಕಾಗೆ 9 ರನ್‌ ಜಯ

ಲಕ್ನೋ: ಕೊನೆಯಲ್ಲಿ ಸಂಜು ಸ್ಯಾಮ್ಸನ್‌ (Sanju Samson) ಅವರ ಸ್ಫೋಟಕ ಬ್ಯಾಟಿಂಗ್‌ ಹೊರತಾಗಿಯೂ ಮೊದಲ ಏಕದಿನ ಪಂದ್ಯದಲ್ಲಿ ಭಾರತದ(India) ವಿರುದ್ಧ ದಕ್ಷಿಣ ಆಫ್ರಿಕಾ(South Africa) 9 ರನ್‌ಗಳ…

ದ್ರಾವಿಡ್ ಕೋಚ್ ಆಗಿ ಹನಿಮೂನ್ ಅವಧಿ ಮುಗಿದಿದೆ ನೆನಪಿರಲಿ: ಸಬಾ ಕರೀಂ ಟಾಂಗ್

ಮುಂಬೈ: ಏಷ್ಯಾಕಪ್‍ನಲ್ಲಿ (Asia Cup) ಭಾರತದ ಸೋಲಿನ ಬಳಿಕ ಕೋಚ್ ದ್ರಾವಿಡ್ (Rahul Dravid) ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ. ದ್ರಾವಿಡ್ ಕೋಚ್ ಆಗಿ ನಿಮ್ಮ ಹನಿಮೂನ್…

ಅರ್ಶ್‌ದೀಪ್‌ ಪೇಜ್‌ ಎಡಿಟ್‌ – ವಿಕಿಪೀಡಿಯಾಗೆ ಸಮನ್ಸ್‌ ಜಾರಿ ಮಾಡಿದ ಕೇಂದ್ರ

ನವದೆಹಲಿ: ಟೀಂ ಇಂಡಿಯಾ ಸದಸ್ಯ ಅರ್ಶ್‌ದೀಪ್‌ ಸಿಂಗ್‌ ಅವರ ಪೇಜ್‌ ಅನ್ನು ಎಡಿಟ್‌ ಮಾಡಿದ್ದಕ್ಕೆ ಭಾರತದಲ್ಲಿರುವ ವಿಕಿಪೀಡಿಯಾ ಪ್ರತಿನಿಧಿಗೆ ಕೇಂದ್ರ ಸರ್ಕಾರ ಸಮನ್ಸ್‌ ಜಾರಿ ಮಾಡಿದೆ. ಅರ್ಶ್‌ದೀಪ್‌…

ಮುಕ್ತ ವಾಲಿಬಾಲ್ ಪಂದ್ಯಾಟ ವರ್ಕಾಡಿ ಧರ್ಮನಗರದಲ್ಲಿ ಪಾರಮ್ಯ ಮೆರೆದ ನರಿಂಗಾನ ಯುವಕ ಮಂಡಲಕ್ಕೆ ಪ್ರಥಮ ಪ್ರಶಸ್ತಿ

ವರ್ಕಾಡಿ: ಧರ್ಮನಗರದಲ್ಲಿ ಭಾನುವಾರ ನಡೆದ ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ ತೌಡುಗೋಳಿಯ ಯುವಕ ಮಂಡಲ ನರಿಂಗಾನ ತಂಡ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು ಸಿಎಫ್ ಸಿ ಒಕ್ಕೆತ್ತೂರು ತಂಡ ದ್ವಿತೀಯ…

ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

ಹೆಲ್ಸಿಂಕಿ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಕ್ರೀಡಾತಾರೆ ನೀರಜ್ ಚೋಪ್ರಾ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಂದು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.…

ಜುಡೋ ಸ್ಪರ್ಧೆಯಲ್ಲಿ ಚಿನ್ನ ಬೆಳ್ಳಿ ಪದಕ ಗೆದ್ದ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವಿದ್ಯಾರ್ಥಿಗಳು

ಕೈಕಂಬ : ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ 6ಮಂದಿ ಮಕ್ಕಳು ರಾಜ್ಯ ರಾಜಧಾನಿಯಲ್ಲಿ ಚಿನ್ನ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ…

ಬ್ಯಾಟರ್ ಆಗುವುದಕ್ಕಿಂತಲೂ ಆಲ್‌ರೌಂಡರ್ ಆಗಿ ಆಡಲು ಬಯಸುತ್ತೇನೆ: ಹಾರ್ದಿಕ್ ಪಾಂಡ್ಯ

ನವದೆಹಲಿ: ಮುಂದಿನ ಐಪಿಎಲ್‍ನಲ್ಲಿ ನಾನು ಬೌಲಿಂಗ್ ಮಾಡುವ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಆದರೆ ಇದರ ಬಗ್ಗೆ ನಮ್ಮ ತಂಡಕ್ಕೆ ಸರಿಯಾದ ಮಾಹಿತಿಯಿದೆ ಎಂದು ಭಾರತದ ಆಲ್‌ರೌಂಡರ್ ಹಾರ್ದಿಕ್…

ದೇಶಕ್ಕೆ ಕೀರ್ತಿ ತಂದ ಮೀರಾಬಾಯಿ ಚಾನುಗೆ 2 ಕೋಟಿ ರೂ. ಇನಾಮು ಘೋಷಿಸಿದ ಭಾರತೀಯ ರೈಲ್ವೇ

ನವದೆಹಲಿ :ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯ್‌ ಚಾನುರನ್ನು ಅಭಿನಂದಿಸಿ ಆಕೆಗೆ ಎರಡು ಕೋಟಿ ರೂಪಾಯಿಗಳ ನಗದು ಉಡುಗೊರೆ ಹಾಗೂ…

ಸೂರತ್‌ನಲ್ಲಿ ಕೆಎಫ್‌ಸಿ’ಎಸ್ ದ್ವಿತೀಯ ವಾರ್ಷಿಕ ಪಂದ್ಯಾಟ ಟ್ರೋಫಿ ಮುಡಿಗೇರಿಸಿದ ಹೋಟೆಲ್ ಹನಿ ಗಾರ್ಡನ್ ದಮನ್ ತಂಡ

ಸೂರತ್ ಕರ್ನಾಟಕ ಫ್ರೆಂಡ್ಸ್ ಕ್ರಿಕಟರ್ಸ್ ಸೂರತ್ ಸಂಸ್ಥೆಯು ಎ ೦೨ ರಂದು ಗುಜರಾತ್‌ನಾದ್ಯಂತ ನೆಲೆಯಾದ ಕನ್ನಡಿಗರಿಗಾಗಿ ದ್ವಿತೀಯ ವಾರ್ಷಿಕ ಕೆಎಫ್‌ಸಿ’ಎಸ್ ಟ್ರೋಫಿ-೨೦೨೧ ಪಂದ್ಯಾಟವನ್ನು ಕಳೆದ ಭಾನುವಾರ ಮಾ.೨೮…