Category: Sports

Sports ಕ್ರೀಡೆ

ಸೂರತ್‌ನಲ್ಲಿ ಕೆಎಫ್‌ಸಿ’ಎಸ್ ದ್ವಿತೀಯ ವಾರ್ಷಿಕ ಪಂದ್ಯಾಟ ಟ್ರೋಫಿ ಮುಡಿಗೇರಿಸಿದ ಹೋಟೆಲ್ ಹನಿ ಗಾರ್ಡನ್ ದಮನ್ ತಂಡ

ಸೂರತ್ ಕರ್ನಾಟಕ ಫ್ರೆಂಡ್ಸ್ ಕ್ರಿಕಟರ್ಸ್ ಸೂರತ್ ಸಂಸ್ಥೆಯು ಎ ೦೨ ರಂದು ಗುಜರಾತ್‌ನಾದ್ಯಂತ ನೆಲೆಯಾದ ಕನ್ನಡಿಗರಿಗಾಗಿ ದ್ವಿತೀಯ ವಾರ್ಷಿಕ ಕೆಎಫ್‌ಸಿ’ಎಸ್ ಟ್ರೋಫಿ-೨೦೨೧ ಪಂದ್ಯಾಟವನ್ನು ಕಳೆದ ಭಾನುವಾರ ಮಾ.೨೮…

ಎಂಪಿಎಲ್ 2021 ಕ್ರಿಕೆಟ್ ಟೂರ್ನಿ: ಪವರ್ ಸ್ಪೋಟ್ರ್ಸ್ ಪ್ರಥಮ

ಮೂಡುಬಿದಿರೆ: ಫ್ರೆಂಡ್ಸ್ ವಾಲ್ಪಾಡಿ ಆಶ್ರಯದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆದ ಎಂಪಿಎಲ್- ಮೂಡುಬಿದಿರೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಪವರ್ ಸ್ಪೋಟ್ರ್ಸ್ ತಂಡ ಪ್ರಥಮ, ಜಿ.ಸಿ.ಸಿ,ನಝ್ಮಾ ತಂಡ…

ಸಿದ್ಧಕಟ್ಟೆ: ಗುಣಶ್ರೀ ಪದವಿಪೂರ್ವ ಕಾಲೇಜು ಜಾವಲಿನ್ ಎಸೆತ, ಚಿನ್ನ ಗೆದ್ದ ರಮ್ಯಶ್ರೀ ಜೈನ್

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಮಂಗಳವಾರ ನಡೆದ ೩೬ನೇ ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್…

ಕ್ರಿಕೆಟ್ ಪಂದ್ಯಾಟ: ರೋಟರಿ ಟೆಂಪಲ್‍ಟೌನ್ ಚಾಂಪಿಯನ್

ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‍ಟೌನ್ ತಂಡವು ರೋಟರಿ ವಲಯ 4ರ ಕ್ರಿಕೆಟ್ ಪಂದ್ಯಾಟದಲ್ಲಿ ಚಾಂಪಿಯನ್ ಗಳಿಸಿದೆ. ಮೂಡುಬಿದಿರೆ ರೋಟರಿ ಕ್ಲಬ್ ರನ್ನರ್ಸ್ ಅಪ್ ಗಳಿಸಿದೆ. ವಿಶಾಲ್…

ಬಂಟ್ವಾಳದ ಕುವರಿ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ : ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಿವಾಸಿ ಜಯಲಕ್ಷೀ.ಜಿ. ಅವರು ೨೦೧೭ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆದಿರುವ ಅವರು ಪ್ರಸ್ತುತ…

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಮುತ್ತೂರಿನ ಪ್ರೀತಿ ಆಯ್ಕೆ

ಮುತ್ತೂರು: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರೀತಿ ಇವರು ಇತ್ತೀಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ…

ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು ಬೆಳ್ಳಿ ಪದಕ

ಮಂಗಳೂರು:ಉತ್ತರಪ್ರದೇಶದ ಗ್ರೇಟರ್ ನೊಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ -2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು…

349 ಅಭ್ಯರ್ಥಿಗಳಲ್ಲಿ ಗೌತಂ ಗಂಭೀರ ಶ್ರೀಮಂತ ಅಭ್ಯರ್ಥಿ

ನವದೆಹಲಿ: ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟ್ ಆಟಗಾರ ಗೌತಂ ಗಂಭೀರ್ 349 ಅಭ್ಯರ್ಥಿಗಳಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನ್ನುವ ಹೆಗ್ಗಳಿಕೆ…

ಆರ್‌ಸಿಬಿಯನ್ನು 5 ವಿಕೆಟ್‌ಗಳಿಂದ ಮಣಿಸಿದ ಕೋಲ್ಕತಾ

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಮಧ್ಯೆ ನಡೆದ 17ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ…

RCB ಮಗದೊಮ್ಮೆ ಕುಸಿತ

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಗದೊಮ್ಮೆ ಕುಸಿತವನ್ನು ಕಂಡಿದೆ. ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ…

ಪ್ರೊ.ಕಬಡ್ಡಿಯ 6ನೇ ಆವೃತ್ತಿಯ ಚಾಲೆಂಜ್ ವೀಕ್

ವಿಶಾಖಪಟ್ಟಣ: ಪ್ರೋ.ಕಬ್ಬಡಿ ಆರನೇ ಆವೃತ್ತಿಯ ಅಂತರ್ ವಲಯ “ಚಾಲೆಂಜ್ ವೀಕ್”ನ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ 24-37 ಅಂತರದಿಂದ ಜೈಪುರ ಪಿಂಕ್ ಪ್ಯಾಂಥರ್ ಗೆಲುವು ಸಾಧಿಸಿದೆ. ಸತತ…

ಕೊಹ್ಲಿ ಇನ್‍ಸ್ಟಾದಿಂದ ದುಬಾರಿ ಜಾಹಿರಾತು ಪೋಸ್ಟ್

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಹೆಸರುವಾಸಿಯಾಘಿದ್ದು ಎಲ್ಲರಿಗೂ ತಿಳಿದಿರುವ ಸಮಗತಿ. ಅಂತೆಯೇ ಇತ್ತೀಚೆಗೆ ನಟಿ ಅನುಷ್ಕಾ ಶರ್ಮಾರನ್ನು ಮದುಯಾಗಿ ಮತ್ತಷ್ಟು ಸುದ್ದಿಗೆ ಪಾತ್ರರಾಗಿದ್ದಾರೆ.…

ದಕ್ಷಿಣ ಆಫ್ರಿಕಾದಲ್ಲಿ ಇತಿಹಾಸ ನಿರ್ಮಿಸುತ್ತಾ ಕೊಹ್ಲಿ ಪಡೆ?

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಇನ್ನೊಂದು ಇತಿಹಾಸ ನಿರ್ಮಿಸುವ ತಯಾರಿಯಲ್ಲಿದೆ. ಈವರೆಗೂ ಸಾಕಷ್ಟು ದಾಖಲೆ ನಿರ್ಮಿಸಿರುವ ಕೊಹ್ಲಿ ಪಡೆ ಇಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುವ…

ಅಂಡರ್ 19 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಕ್ರೈಸ್ಟ್ ಚರ್ಚ್: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು 203 ರನ್‌ಗಳ ಭಾರೀ…