ಮೂಡುಬಿದಿರೆ ವಲಯ ಮಟ್ಟದ ಕ್ರೀಡಾಕೂಟ, ಶಿರ್ತಾಡಿ ಹೋಲಿ ಏಂಜಲ್ಸ್, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ಎರಡು ದಿನಗಳು ನಡೆದ ಮೂಡಬಿದಿರೆ ವಲಯ…
