ಬಜ್ಪೆ ಏರ್ಪೋರ್ಟಲ್ಲಿ ಸ್ಫೋಟಕ ಪತ್ತೆ ಪ್ರಕರಣ; ಅಸಲಿಗೆ ಅಲ್ಲಿ ಸಿಕ್ಕಿದ್ದಾರೂ ಏನು?
ಬಜ್ಪೆ: ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಜ್ಪೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಬಂಧಿಸಿದ ಘಟನೆ ಶನಿವಾರ 11.30ರ ಸುಮಾರಿಗೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳ-ಉಪ್ಪಳ…
