Category: Bajpe

Bajpe News

ಜೂನ್ 15 ರಂದು ಕಟೀಲಿನಲ್ಲಿ ಸಾಮೂಹಿಕ ಬ್ರಹ್ಮೊಪದೇಶ

ಸುದ್ದಿ9 ಕಿನ್ನಿಗೋಳಿ; ಕಟೀಲು ದಿ|ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್ ಹಾಗೂ ಶ್ರೀ ಲಕ್ಷ್ಮೀ ನಾರಾಯಣ ಆಸ್ರಣ್ಣ ಅಭಿನಂದನಾ ಸಮಿತಿ ಕಟೀಲು ಇದರ ಆಶ್ರಯದಲ್ಲಿಸಾಮೂಹಿಕ ಬ್ರಹ್ಮೋಪದೇಶ ಜೂ. 15 ರಂದು…

ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ಸುದ್ದಿ9ಕಿನ್ನಿಗೋಳಿ:ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡುಗೋಡು ಗ್ರಾಮದ ಕೊಡೆತ್ತೂರು ಮೂಡುದೇವಸ್ಯ ಬಳಿಯ ಮಹಿಳೆಯೋರ್ವರು ರಾತ್ರಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ದಾರುಣವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ…

ಉಮ್ಮೆಟ್ಟು ಕಾಂಕ್ರೀಟು ರಸ್ತೆಯ ಗುದ್ದಲಿ ಪೂಜೆ

ಸುದ್ದಿ9:ಕಿನ್ನಿಗೋಳಿ:ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡುಗೋಡು ಗ್ರಾಮದ ಉಮ್ಮೆಟ್ಟು ಬಳಿ ಮೂಲಭೂತ ಸೌಕರ್ಯ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ನಿಧಿಯ ಅನುದಾನದಲ್ಲಿ ಏಳು ಲಕ್ಷ ರೂ. ವೆಚ್ಚದಲ್ಲಿ…

ಬಿಜೆಪಿ ಕಾರ್ಯಕರ್ತನಿಂದ ಕಟೀಲಿಗೆ ಪಾದಯಾತ್ರೆ

ಮಂಗಳೂರು: ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆಯಾದರೆ ಮಂಗಳೂರಿನಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ…

ಗುತ್ತಕಾಡು ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ : ಗುತ್ತಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು. ತಾಳಿಪಾಡಿ ಗುತ್ತು ಧನಪಾಲ್ ಶೆಟ್ಟಿ ಹಾಗೂ…

ಮುಂಬಯಿ ಉತ್ತರ ವಿಭಾಗ ಸಂಸದ ಗೋಪಾಲ್ ಶೆಟ್ಟಿ ಕಟೀಲಿಗೆ ಭೇಟಿ

ಮುಂಬಯಿಯಲ್ಲಿ ಟ್ರಾಫಿಕ್ ಸಮಸ್ಯೆ ತೀರಾ ಹೆಚ್ಚಿದ್ದು ಮೋನೋ ರೈಲು ಹಾಗೂ ಮೆಟ್ರೋ ರೈಲು ಯೋಜನೆಗಳನ್ನು ಹಂತ ಹಂತವಾಗಿ ಅಬಿವೃದ್ಧಿ ಪಡಿಸಲು ನೂತನ ರೈಲ್ವೇ ಮಂತ್ರಿ ಸದಾನಂದ ಗೌಡರಲ್ಲಿ…

ಕೆಮ್ರಾಲ್ ಸಾಮಾನ್ಯ ಸಭೆ ಬಿಜೆಪಿ ಸದಸ್ಯರ ಧರಣಿ, ಮುಂದೂಡಲ್ಪಟ್ಟ ಸಾಮಾನ್ಯ ಸಭೆ

ಕಿನ್ನಿಗೋಳಿ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆ ಬಿಜೆಪಿ ಬೆಂಬಲಿತರ ಧರಣಿಯಿಂದಾಗಿ ಮುಂದೂಡಲ್ಪಟ್ಟ ಘಟನೆ ನಡೆದಿದೆ. ಕೆಮ್ರಾಲ್ ಗ್ರಾಮಪಂಚಾಯಿತಿ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಬಲಿತ…

ಮೂಲ್ಕಿ ನ.ಪಂ.ನ ಮಾಜಿ ಅಧ್ಯಕ್ಷನ ಪುತ್ರ ಅಪಘಾತದಲ್ಲಿ ಸಾವು

ಸುದ್ದಿ9 ಮುಲ್ಕಿ:ಇಲ್ಲಿನ ಮೂಲ್ಕಿ ನಗರ ಪಂಚಾಯಿತಿಯ ಮಾಜಿ ಅಧ್ಯಕ್ಷ ಶಶಿಕಾಂತ ಶೆಟ್ಟಿಯವರ ಕಿರಿಯ ಪುತ್ರ ಅನಿಶ್ ಶೆಟ್ಟಿ (17) ಬುಧವಾರ ರಾತ್ರಿ ಮೂಲ್ಕಿ ಬಳಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ…

ಬುಲೆಟ್ಗೆ ಲಾರಿ ಡಿಕ್ಕಿ; ನಗರದ ಡಿವೈಎಸ್ಪಿ ಪುತ್ರ ಇಂಜಿನಿಯರ್ ಸಾವು;

ಮೂಲ್ಕಿ, ; ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವ ಇಂಜಿನಿಯರ್ರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಮಂಗಳೂರಿನಲ್ಲಿ ಡಿವೈಎಸ್ಪಿ…

ಮೋದಿ ಪ್ರಮಾಣ ವಚನ .ಪಕ್ಷಿಕೆರೆ ಬಿಜೆಪಿ ಕಾರ್ಯಕರ್ತರ ಸಂಭ್ರಮ;

ಕಿನ್ನಿಗೋಳಿ : ಸೋಮವಾರ ಸಂಜೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಪ್ರಯುಕ್ತ ಪಕ್ಷಿಕೆರೆ ಪೇಟೆಯಲ್ಲಿ ಕೆಮ್ರಾಲ್ ಗ್ರಾಮದ ಬಿ.ಜೆ.ಪಿ…

ಮೋದಿ ಪ್ರಮಾಣ ವಚನ ಸಂದರ್ಭ ಕಿನ್ನಿಗೋಳಿ ಬಿಜೆಪಿ ಸಂಭ್ರಮ;

ಕಿನ್ನಿಗೋಳಿ; ಸೋಮವಾರ ಸಂಜೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ಕಿನ್ನಿಗೋಳಿ ಬಿ.ಜೆ.ಪಿ ಕಾರ್ಯಕರ್ತರು ಹಾಗೂ ಊರ ನಾಗರಿಕರು ಟಿವಿ…

ಡಾ.ರಾಮಣ್ಣ ಶೆಟ್ಟಿ ಆಂಗ್ಲಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಸುದ್ದಿ9ಮೂಲ್ಕಿ:ಇಲ್ಲಿನ ಮೂಲ್ಕಿಯ ನಿಟ್ಟೆ ವಿದ್ಯಾ ಸಂಸ್ಥೆಯ ಅಧೀನದ ತೋಕೂರು ತಪೋವನದ ಡಾ. ರಾಮಣ್ಣ ಶೆಟ್ಟಿ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2013-14 ನೇ ಸಾಲಿನ ಸಿಬಿಎಸ್ಇ ಪರೀಕ್ಷೆಯಲ್ಲಿ…

75 ದಿನಗಳ ಬಳಿಕ ಶವವಾಗಿ ಮನೆಗೆ ಬಂದ ಮಂಜೇಶ್ವರ ನಿವಾಸಿ

ಕೈಕಂಬ: ಸುಮಾರು 18 ವರ್ಷಗಳಿಂದ ಸೌದಿ ಅರೇಬಿಯಾದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾಸರಗೋಡು ಹೊಸಂಗಡಿ ಸಮೀಪದ ಮಜಿಬೈಲು ವಸಂತ ಶೆಟ್ಟಿ(49) ಎಂಬವರು ಮಾ.7ರಂದು ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಂತೆ…

ನಳಿನ್ ಕುಮಾರ್ ಕಟೀಲಿಗೆ ಭೇಟಿ

ಸುದ್ದಿ9:ಕಿನ್ನಿಗೋಳಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಬುಧವಾರ ಸಂಸದ ನಳಿನ್ ಕುಮಾರ್ ಕಟೀಲ್ ಪತ್ನಿ ಶ್ರೀದೇವಿ ಹಾಗೂ ಪುತ್ರಿಯರ ಸಮೇತರಾಗಿ ಕಟೀಲು ದೇವಿಯ ಆಶೀರ್ವಾದ ಪಡೆದು ಪ್ರಸಾದ…