Category: Bajpe

Bajpe News

ಕಿನ್ನಿಗೋಳಿ ವಲಯ ಕಾಂಗ್ರೇಸ್ ಕಾರ್ಯಕರ್ತರ ಸಭೆ

ಸುದ್ದಿ 9ಕಿನ್ನಿಗೋಳಿ; ವಿರೋಧ ಪಕ್ಷಗಳು ಸುಳ್ಳುಗಳ ಸರಮಾಲೆಯನ್ನು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ. ಕಾಂಗ್ರೇಸ್ನ ವಿರುದ್ದ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದೆ. ಸರಕಾರದ ಜನಪರ ಸಮಾಜ ಉಪಯೋಗಿ…

ಅನುದಾನಗಳ ಹೇಳಿಕೆಗಳೇ ಬಿಜೆಪಿ ಸರಕಾರದ ಸಾಧನೆ

ಸುದ್ದಿ 9 ಕಿನ್ನಿಗೋಳಿ; ಹಿಂದಿನ ಬಿಜೆಪಿ ಸರಕಾರ ನಾಡಿನ ಜ್ವಲಂತ ಸಮಸ್ಯೆಗಳಿಗೆ ಸರಿಯಾದ ಅನುದಾನ ನೀಡಲಿಲ್ಲ. ಕೇವಲ ಬಾಯಿ ಮಾತಿನಲ್ಲಿ ಮಾತ್ರ ಕೋಟಿ, ಕೋಟಿ ಅನುದಾನ ಬಿಡುಗಡೆ…

ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತನಾದ ಯುವಕ

ಸುದ್ದಿ 9ಮೂಲ್ಕಿ; ಇಪ್ಪತ್ತರ ಹರೆಯದಲ್ಲೇ ಹೆಣವಾಗಿ ಹೋದ ಆತ ಚಿಗುರು ಮೀಸೆಯ ಯುವಕನಾಗಿದ್ದ. ಆಕೆ ಪದವಿ ಪಡೆದು ಐಟಿಬಿಟಿ ಎಂದು ಕಾಲ್ ಸೆಂಟರ್ನಲ್ಲಿ ದುಡಿಯುವ ಯುವತಿ ಇವರಿಬ್ಬರ…

ಕಟೀಲು ಶ್ರೀ ದುಗರ್ಾಪರಮೇಶ್ವರೀ ದೇವಳಕ್ಕೆ ಶುಕ್ರವಾರ ಭೇಟಿ ನೀಡಿದ ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ತಾರಾ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಟೀಲಿನಲ್ಲಿ ಚಿತ್ರನಟಿ ತಾರಾ ಅಭಿಪ್ರಾಯ

ಗೀತಾ ಶಿವರಾಜ್ ಕುಮಾರ್ ರಾಜಕೀಯ ಭವಿಷ್ಯ ಮತದಾರರ ಮೇಲೆ ಅವಲಂಬಿತ ಸುದ್ದಿ9 ಮೂಲ್ಕಿ; ರಾಜ್ಕುಟುಂಬವು ರಾಜಕೀಯಕ್ಕೆ ಬಂದಿರುವುದು ಆ ಕುಟುಂಬದ ಸ್ವಂತ ನಿರ್ಧಾರ ಅದಕ್ಕೆ ಆಕ್ಷೇಪ ಇಲ್ಲ,…

ಕಿನ್ನಿಗೋಳಿಯ ಯುಗಪುರುಷದಲ್ಲಿ ಶುಕ್ರವಾರ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಮಹಿಳಾ ಸಮಾವೇಶವನ್ನು ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.

ಸಾಧನೆ, ಮೋದಿ ಪರಿಕಲ್ಪನೆ ಪ್ರಚಾರಕ್ಕೆ ಪೂರಕ; ಕಟೀಲ್ ಸುದ್ದಿ9 ಕಿನ್ನಿಗೋಳಿ; ಕರಾವಳಿಯ ಪ್ರಕೃತಿಯನ್ನು ಉಳಿಸುವ ಹಾಗೂ ಇಲ್ಲಿನ ಔದ್ಯೋಗಿಕ ನೆಲೆಯನ್ನು ಗಟ್ಟಿಗೊಳಿಸುವ ತಂತ್ರಜ್ಞಾನದ ಕೇಂದ್ರಗಳ ಯೋಜನೆಗಳು ಜಿಲ್ಲೆಗೆ…

ನರೇಂದ್ರ ಮೋದಿ ಸುಳ್ಳಿನ ಸರದಾರ ಜನಾರ್ಧನ ಪೂಜಾರಿ ಹೇಳಿಕೆ

ಸುದ್ದಿ 9ಕಿನ್ನಿಗೋಳಿ ; ಬಿಜೆಪಿ ಪ್ರಧಾನ ಮಂತ್ರಿ ಅಭ್ಯರ್ಥಿ ಮಹಾ ಸುಳ್ಳಿನ ಸರದಾರ ಗುಜರಾತಿನಲ್ಲಿ ಅಭಿವೃದ್ಧಿಯಾಗಿಯೇ ಇಲ್ಲ ಕೇವಲ ಅಭಿವೃದ್ಧಿ ಎಂಬ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿದ್ದಾರೆ.…

ಶ್ರಿ ಕ್ಷೇತ್ರ ದೇಂದಡ್ಕ ಮಹಾಲಿಂಗೇಶ್ವರ ದೇವಳಕ್ಕೆ 5 ಲಕ್ಷ ಅನುದಾನ

ಸುದ್ದಿ9 ಕಿನ್ನಿಗೋಳಿ ;ಶ್ರಿ ಕ್ಷೇತ್ರ ದೇಂದಡ್ಕ ಮಹಾಲಿಂಗೇಶ್ವರ ದೇವಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಐದು ಲಕ್ಷ ರೂ. ಅನುದಾನವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿದರ್ೇಶಕ…

ಹೊಸಕಾಡು ನಾಗಬ್ರಹ್ಮ ಭಜನಾ ಮಂಡಳಿಗೆ 1 ಲಕ್ಷ ಅನುದಾನ

ಸುದ್ದಿ 9 ಕಿನ್ನಿಗೋಳಿ; ಹೊಸಕಾಡು ನಾಗಬ್ರಹ್ಮ ಭಜನಾ ಮಂಡಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಒಂದು ಲಕ್ಷ ರೂ. ಅನುದಾನವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿದರ್ೇಶಕ…

ಸ್ವಾವಲಂಬನೆಯ ಬದುಕು ಸ್ವಸಹಾಯ ಸಂಘಗಳಲ್ಲಿದೆ

ಸುದ್ದಿ9 ಕಿನ್ನಿಗೋಳಿ; ಸ್ವಸಹಾಯ ಸಂಘಗಳಲ್ಲಿ ಸ್ವಾವಲಂಬನೆಯ ಬದುಕು ಕಟ್ಟುವ ಕಾಯಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬಳ್ಕುಂಜೆ ಸಂತ ಪೌಲರ ಚರ್ಚ್ ಧರ್ಮಗುರು…

ಕಿನ್ನಿಗೋಳಿ- ಮೆನ್ನಬೆಟ್ಟು ಬಿಜೆಪಿ ಕಾರ್ಯಲಯ ಉದ್ಘಾಟನೆ

ಸುದ್ದಿ9 ಕಿನ್ನಿಗೋಳಿ ;ಭಾರತ ದೇಶದಲ್ಲಿನ ಗಡಿಯ ಸಮಸ್ಯೆ, ದೇಶದೊಳಗೆ ನುಗ್ಗುವ ನುಸುಳುಕೋರರು ಕಾಶ್ಮಿರದಂತಹ ಜ್ವಲಂತ ಸಮಸ್ಯೆಗಳಿಗೆ ಉತ್ತರ ನೀಡಲು ಹಾಗೂ ಪಾರದರ್ಶಕ ಅಭಿವೃದ್ದಿಪರ ರಾಷ್ಟ್ರ ನಿಮರ್ಾಣಕ್ಕೆ ನರೇಂದ್ರ…

`ಪ್ರಚಾರಕ್ಕಾಗಿ ಅಭಿವೃದ್ಧಿ ಕಾರ್ಯ ಮಾಡಿಲ್ಲ’

ಕಿನ್ನಿಗೋಳಿ: ಗುರುವಾರ ಬೆಳಿಗ್ಗೆ ನಳಿನ್ಕುಮಾರ್ ತನ್ನ ಹುಟ್ಟೂರು ಕಟೀಲು ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಹಾಗೂ ಅನಂತ…

ಅದ್ಯಪಾಡಿ: ನೀಲಕಂಠ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶಾಭಿಷೇಕ ಮಹೋತ್ಸವ ಮಾ.30ರಿಂದ ಎಪ್ರಿಲ್4ರವರಗೆ

ಸುದ್ದಿ9 ಕೈಕಂಬ: ನೀಲಕಂಠ ಉಮಾಮಹೇಶ್ವರ ದೇವಸ್ಥಾನ ದೈವಂಗಳ ಗುಡ್ಡೆ ಅದ್ಯಪಾಡಿ ಇಲ್ಲಿ ಮಾ.30ರಿಂದ ಎಪ್ರಿಲ್ 4ರವರೆಗೆ ಬ್ರಹ್ಮಕಲಾಶಾಭಿಷೇಕ ನಡೆಯಲಿದೆ ಎಂದು ಬಂಟವರ ಯಾನೆ ನಾಡವರ ಮಾತೃಸಂಘ ಮಂಗಳೂರು…

ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ

ಸುದ್ದಿ9 ಕಿನ್ನಿಗೋಳಿ; ಪಂಚೇಂದ್ರಿಯಗಳಲ್ಲಿ ಒಂದಾದ ಕಣ್ಣಿನ ಬಗ್ಗೆ ಕಾಳಜಿ ವಹಿಸಿ ನಿಯಮಿತ ಕಣ್ಣು ತಪಾಸಣೆ ಮಾಡಬೇಕು. ಸಂಘ ಸಂಸ್ಥೆಗಳು ಬಡ ವರ್ಗದ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ…

ಸಂಸ್ಕಾರ ಹಾಗೂ ಧರ್ಮ ಜಾಗೃತಿಯಿಂದ ಸಮಾಜದಲ್ಲಿ ಶಾಂತಿ

ಕಿನ್ನಿಗೋಳಿ ಮಠ, ಮಂದಿರಗಳು ತುಳುನಾಡಿನ ಸಂಸ್ಕೃತಿಯ ಪ್ರತೀಕ, ಉತ್ತಮ ಸಂಸ್ಕಾರ ಹಾಗೂ ಧರ್ಮ ಜಾಗೃತಿಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸೌಹಾರ್ದದ ವಾತಾವರಣ ನಿಮರ್ಾಣಗೊಳ್ಳುತ್ತದೆ ಎಂದು ಕಟೀಲು ದೇವಳ…