Category: kaladka

ನ.೨೬ರಂದು ಸಂವಿಧಾನ ದಿನಾಚರಣೆ, ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಮಧುಕರ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾಕೇಂದ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿಯಾಗಿರುವ ಶಿವಗಿರಿ ಸತೀಶ್ ಭಟ್ ಮಾತನಾಡಿ “ಸರ್ವರಿಗೂ ಸಮಪಾಲು ಸರ್ವರಿಗೂ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ

ಕಲ್ಲಡ್ಕ: ವೇದವ್ಯಾಸ ಧ್ಯಾನ ಮಂದಿರದಲ್ಲಿ ಕನಕ ದಾಸ ಜಯಂತಿಯನ್ನು ಆಚರಿಸಲಾಯಿತು. ಜೊತೆಗೆ ಜೀವನಚರಿತ್ರೆಯ ಕಿರುಚಿತ್ರವನ್ನು ತೋರಿಸಲಾಯಿತು. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಪ್ರತೀಕ್ಷಾ ಶೆಟ್ಟಿ, ಮಾತನಾಡುತ್ತಾ…

ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕರಾಷ್ಟ್ರ ಮಟ್ಟದಲ್ಲಿ ಪ್ರಥಮ

ಕಲ್ಲಡ್ಕ: ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದರಾಷ್ಟ್ರ ಮಟ್ಟದ ಅಖಿಲಾ ಭಾರತೀಯ ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೭ನೇ…

ನ.03ರಂದು ಶ್ರೀ ರಾಮ ಪ್ರೌಢಶಾಲೆ ಕಲ್ಲಡ್ಕ ಇದರ ನೂತನ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇದರ “ವಿಕ್ರಂ ಸಾರಾಭಾಯಿ” ಎಂಬ ಹೆಸರಿನನೂತನ ವಿಜ್ಞಾನ ಪ್ರಯೋಗಾಲಯವನ್ನು ಮುಂಬೈನ ನಿದರ್ಶನ್ ಗೋವಾನಿ,ಡೈರೆಕ್ಟರ್‌ಆಫ್ ಪ್ರಾಪರ್ಟಿ ಮ್ಯಾನೇಜ್ಮೆಂಟ್‌ನ ಟ್ರಸ್ಟಿ ಹಾಗೂ ಕಮಲ ಅಂಕಿ…

೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ

ಕಲ್ಲಡ್ಕ: ಅ.೨೮ರಂದು ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಕನ್ನಡ ಸಂಸ್ಕೃತಿ ಇಲಾಖೆ ನಡೆಸಿದಂತಹ ಕೋಟಿ ಕಂಠ ಗಾಯನದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೧೩೧೭ ವಿದ್ಯಾರ್ಥಿಗಳು,…

ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ

ಕಲ್ಲಡ್ಕ: ಶ್ರೀ ರಾಮ ಪ್ರೌಢಶಾಲೆಯಲ್ಲಿ ಅ.13ರಿಂದ ಅ.15ವರೆಗೆ ನಡೆಯುವ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್‌ ಆಫ್ ಪೊಲೀಸ್‌ ಆಗಿರುವ ಗೀತಾ ಕುಲಕರ್ಣಿ ದೀಪ ಪ್ರಜ್ವಲನ ಮಾಡುವ…

ಸೆ.11ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೧ನೇ ವರ್ಷದ ನವದಂಪತಿ ಸಮಾವೇಶ

ಕಲ್ಲಡ್ಕ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ…

ಜಿಲ್ಲಾ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಕಲ್ಲಡ್ಕ ಶಾಲೆಯ ವಿದ್ಯಾರ್ಥಿಗಳಿಗೆ ೧೫ ಪ್ರಶಸ್ತಿ

ಕಲ್ಲಡ್ಕ: ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ನಡೆದ ದ.ಕ ಜಿಲ್ಲಾ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಕಲ್ಲಡ್ಕ ಶ್ರೀ ರಾಮ ಹಿರಿಯ…

ಭಜನೆ ಮತ್ತು ಸಾಮೂಹಿಕ ಹುಟ್ಟುಹಬ್ಬ

ಕಲ್ಲಡ್ಕ: ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಜನೆ ಮತ್ತುಆಗಸ್ಟ್ ತಿಂಗಳಿನಲ್ಲಿ ಹುಟ್ಟಿದ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಶ್ರೀರಾಮ ಪ್ರೌಢ…

ಆ.29ರಂದು ಕಲ್ಲಡ್ಕ ವಲಯ ಕಬ್ಬಡ್ಡಿ ಪಂದ್ಯಾಟ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಲ್ಲಡ್ಕ: ವಲಯ ಕಬಡ್ಡಿ ಪಂದ್ಯಾಟವು ರಾಷ್ಟ್ರೀಯ ಕ್ರೀಡಾ ದಿನದಂದೇ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಶ್ರೀ ಸನತ್ ರೈ ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು,…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವ್ಯಾಸ ಧ್ಯಾನ ಮಂದಿರದಲ್ಲಿ ಪೋಷಕರ ಸಭೆ

ಕಲ್ಲಡ್ಕ: ಪೋಷಕರ ಸಭೆ ಆ.17ರಂದು ಬುಧವಾರ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವ್ಯಾಸ ಧ್ಯಾನ ಮಂದಿರದಲ್ಲಿ೨೦೨೨-೨೩ ನೇ ಶೈಕ್ಷಣಿಕ ವರ್ಷದಪೂರ್ವ ಪ್ರಾಥಮಿಕ ಹಾಗೂ ಹಿರಿಯ ವಿಭಾಗದ…

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ 3500 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಕಲ್ಲಡ್ಕ: ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಕ್ರೀಡಾಂಗಣದಲ್ಲಿ 3500 ವಿದ್ಯಾರ್ಥಿಗಳಿಂದ ’75’ರ ಸಂಕೇತ ರಚಿಸಲಾಯಿತು. ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ…

ಶ್ರೀರಾಮ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀ ಗೋಪಾಲ ಎಂ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯ ನೂತನ ೫ನೇ ಮುಖ್ಯೋಪಾಧ್ಯಾಯರಾಗಿ ಶ್ರೀ ಗೋಪಾಲ ಎಂ. ಅಮ್ಟೂರು ಇವರಿಗೆ ಜವಾಬ್ದಾರಿ ವಹಿಸಲಾಯಿತು. ಬೆಳಿಗ್ಗೆ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ವಿದ್ಯಾಕೇಂದ್ರದ ಹಿರಿಯರ ಸಮ್ಮುಖದಲ್ಲಿ…