Category: kaladka

ಶ್ರೀ ರಾಮ ಪ್ರೌಢಶಾಲೆ ಕಲ್ಲಡ್ಕ೨೦೨೨-೨೩ನೇ ಶೈಕ್ಷಣಿಕ ವರ್ಷವು ವಿದ್ಯಾರ್ಥಿಗಳ ಪ್ರವೇಶೋತ್ಸವ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ೨೦೨೨-೨೩ನೇ ಶೈಕ್ಷಣಿಕ ವರ್ಷವು ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ‍್ಯಕ್ರಮದೊಂದಿಗೆ ಆರಂಭಗೊಂಡಿತು. ಹಿರಿಯ ಅಧ್ಯಾಪಕರಾದ ಶ್ರೀ ಗೋಪಾಲ್ ಶ್ರೀಮಾನ್ ಶ್ರೀರಾಮನ ಮೂರ್ತಿಗೆ ದೀಪಬೆಳಗಿಸಿ ಪುಷ್ಪಾರ್ಚನೆಗೈದು ಬುದ್ಧ…

ಕಲ್ಲಡ್ಕ: ಶ್ರೀರಾಮ ಸೆಕೆಂಡರಿ ಸ್ಕೂಲ್‌ಇಂಗ್ಲೀಷ್ ಮೀಡಿಯಂ ಇದರ ಕಚೇರಿ ಉದ್ಘಾಟನೆ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕ ಕಳೆದ ೪ ದಶಕಗಳಿಂದ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರವನ್ನು ನೀಡುತ್ತಾ ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಇದೀಗ ಒಂದು ಹೆಜ್ಜೆ…

ಕಲ್ಲಡ್ಕ ಸೀತಾ ರಸೋಯಿ ಪಾಕಶಾಲಾ ಸಮುಚ್ಚಯ ಉದ್ಘಾಟನೆ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದ ಕಲ್ಲಡ್ಕದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಇದರ ಸಹಕಾರದಿಂದ ನೂತನವಾಗಿ ನಿರ್ಮಿಸಿದ ಪಾಕಶಾಲಾ ಸಮುಚ್ಚಯ ಎ.09ರಂದು ಶನಿವಾರ…

ಎ.05ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಎ.05 ರಂದು ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮವಾದ ದೀಪಪ್ರದಾನ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ…

ಶ್ರೀರಾಮ ಪ್ರೌಢಶಾಲೆಕಲ್ಲಡ್ಕ ಪ್ರತಿಭಾ ದಿನೋತ್ಸವ

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದೀಪ ಪ್ರಜ್ವಲನ ಗೈದು ಬಹುಮಾನ ವಿತರಿಸಿದ ಹಿರಿಯ ವಿದ್ಯಾರ್ಥಿಡಾಕ್ಟರ್ ಸಿಂಧುಶ್ರೀ ಬಳ್ಳಕ್ಕುರಾಯ…

ಮಾ.18ರಂದುಪಾದಪೂಜೆ ಮತ್ತು ಕೈತುತ್ತು

ಕಲ್ಲಡ್ಕ: ಶ್ರೀರಾಮ ಶಿಶುಮಂದಿರದ ವತಿಯಿಂದ ಪಾದಪೂಜೆ ಹಾಗೂ ಕೈತುತ್ತು ಕಾರ್‍ಯಕ್ರಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಶಿಶುಮಂದಿರದ ಪುಟಾಣಿಗಳ ತಾಯಂದಿರು ತಾವು ತಂದಿರುವ ಹರಿವಾಣದಲ್ಲಿ ತಮ್ಮ ಪಾದವನ್ನು…

ಮಾನವೀಯತೆಯ ಶಿಕ್ಷಣದೊಂದಿಗೆ ವೈಜ್ಞಾನಿಕ ಶಿಕ್ಷಣವನ್ನು ಮೊಟ್ಟ ಮೊದಲು ಜಗತ್ತಿಗೆ ನೀಡಿದ ದೇಶವೇ ಭಾರತ–ಡಾ. ಪ್ರಭಾಕರ ಭಟ್‌ಕಲ್ಲಡ್ಕ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸುತ್ತಾ ‘ಸರ್‌ಸಿ.ವಿ ರಾಮನ್‌ರವರ ಸಾಧನೆಯೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆಗೆ ಕಾರಣವಾಯಿತು’ ಎಂದು ಸರಕಾರಿ ಪ್ರೌಢಶಾಲೆ ಪೊಳಲಿ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ ರಾಮನ್‌ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ ರಾಷ್ಟ್ರೀಯ ವಿಜ್ಞಾನ…

ಭಾಷೆ ಮಾನವನ ಬದುಕಿನ ಜೀವಾಳ: ಮಹೇಶ್ವರ ಭಟ್

ಕಲ್ಲಡ್ಕ: ಫೆ.21ರಂದು ಸೋಮವಾರ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಮಾತೃಭಾಷಾ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀರಾಮ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಮಹೇಶ್ವರ…

ಕಲ್ಲಡ್ಕ : ಸಾಂಪ್ರದಾಯಿಕ ಆಹಾರ ಪದ್ಧತಿ ಕಾರ್ಯಕ್ರಮ

ಕಲ್ಲಡ್ಕ : ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ…

ಶ್ರೀ ರಾಮ ಪ್ರೌಢಶಾಲೆಯಲ್ಲಿ ಸಂಕ್ರಾಂತಿ ಉತ್ಸವದ ಆಚರಣೆ

ಕಲ್ಲಡ್ಕ: ಗೋಪಾಲ್ ಶ್ರೀಮಾನ್ ಇಂದಿನ ಕಾರ್ಯಕ್ರಮದ ಮಹತ್ವವನ್ನು ತಿಳಿಸುತ್ತಾ ವೈಜ್ಞಾನಿಕ ಹಿನ್ನೆಲೆ ಮತ್ತು ಧಾರ್ಮಿಕ ಆಚರಣೆಗಳಿಗೆ ಪ್ರಕೃತಿಯಂತೆ ನಮ್ಮ ಬಾಳಬೆಳಕು ರೂಪಿತವಾಗಬೇಕೆಂದರು ಸೂರ್ಯನು ಕರ್ಕಾಟಕ ರಾಶಿ ಇಂದ…

ವಿವೇಕಾನಂದ ಜಯಂತಿ ಅಂಗವಾಗಿ ವಿವೇಕಾಮೃತ ಸಿಂಚನ ಕಾರ್ಯಕ್ರಮ

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕಇಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ಜ.12ರಂದು ಬುಧವಾರ ವಿವೇಕಾಮೃತ ಸಿಂಚನ ಕಾರ್ಯಕ್ರಮ ನಡೆಯಿತು. ವಿವೇಕಾನಂದರ ವೇಷಧರಿಸಿದ ವಿದ್ಯಾರ್ಥಿಗಳು ವಿವೇಕವಾಣಿ ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ…

ನೌಕ ದಳ ಎನ್.ಸಿ.ಸಿ.ಘಟಕದ ವಿದ್ಯಾರ್ಥಿಗಳಿಗೆ ಕರ‍್ಯಾಗಾರ

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಎನ್.ಸಿ.ಸಿ.ನೇವಿ ಘಟಕದ ವಿದ್ಯಾರ್ಥಿಗಳಿಗೆ ಮಧುಕರ ಸಭಾಂಗಣದಲ್ಲಿ ಕರ‍್ಯಾಗಾರ ನಡೆಸಲಾಯಿತು. ಎನ್.ಸಿ.ಸಿ. ಘಟಕದ ತರಬೇತಿದಾರರಾದ ಮಂಗಳೂರು ನೇವಿ ಯುನಿಟ್‌ನಪಿ.ಎ ಸ್ಟಾಫ್‌ ಅಮಿತ್‌ಕುಮಾರ್…