Category: kaladka

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಸವಿರುಚಿ ಪ್ರಾತ್ಯಕ್ಷಿಕಾ ಕಾರ್ಯಕ್ರಮ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಒಂದನೇ ತರಗತಿಯ ಪರಿಸರ ಅಧ್ಯಯನದ ವಿಷಯಕ್ಕೆ ಸಂಬಂಧಿಸಿದಂತೆ ಸವಿರುಚಿ ಪ್ರಾತ್ಯಕ್ಷಿಕಾ ಕಾರ್ಯಕ್ರಮ ಆಯೋಜಿಸಲಾಯಿತು. ರಾಷ್ಟ್ರ…

ಗಣಿತ ಅನ್ನೋದು ಕಬ್ಬಿಣದ ಕಡಲೆಯಲ್ಲ, ಅದೊಂದು ಮನೋಲ್ಲಾಸ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. “ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು…

ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ‘ಕಣಾದ’, ಎಂಬ ಹೆಸರಿನ ೬೦ ಕಂಪ್ಯೂಟರ್‌ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ…

ನ.01: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ…

ಶ್ರೀರಾಮ ಪ್ರೌಢಶಾಲೆಯ ಕಲ್ಲಡ್ಕದಲ್ಲಿ ಅಟಲ್‌ ಟಿಂಕರಿಂಗ್ ಲ್ಯಾಬ್‌ನಲ್ಲಿ ತಾಂತ್ರಿಕ ತರಬೇತಿ

ಕಲ್ಲಡ್ಕ: ಪ್ರೌಢಶಾಲೆಯ ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀರಾಮ ವಿದ್ಯಾಕೇಂದ್ರದ ಅಟಲ್‌ ಟಿಂಕರಿಂಗ್ ಲ್ಯಾಬ್‌ನ ವತಿಯಿಂದ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್ ಹಾಗೂ ಮೆಷಿನ್ ಲರ್ನಿಂಗ್‌ನ ಪರಿಚಯ ಮತ್ತು…

ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಸಾಧನೆಗೈದ ವೆನಿಲ್ಲಾ ಮಣಿಕಂಠ ಇವರಿಗೆ ಅಭಿನಂದನೆ ಸಲ್ಲಿಸಿದ ಡಾ | ಪ್ರಭಾಕರ ಭಟ್‌ ಕಲ್ಲಡ್ಕ

ಕಲ್ಲಡ್ಕ: ವಿಶಾಖ ಪಟ್ಟಣದಲ್ಲಿ ಅ ೨೧ ಮತ್ತು ೨೨ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನಯುದ್ಧ ವಿದ್ಯೆ ಸಿಲಂಬ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್…

ಅ.25 ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಪುನಾರಾರಂಭ 

ಕಲ್ಲಡ್ಕ: “ಕಳೆದ ಒಂದಷ್ಟು ಸಮಯದಿಂದ ಶಾಲಾ ವಾತಾವರಣದಿಂದ ಹೊರಗಿದ್ದರೂ, ಶೈಕ್ಷಣಿಕ ಚಟುವಟಿಕೆ ಮಾತ್ರ ಮನೆಯಲ್ಲಿ ನಿರಂತರವಾಗಿತ್ತು. ಶಾಲೆಯಲ್ಲಿ ನಡೆಯುತ್ತಿದ್ದಂತಹ ಸಂಸ್ಕಾರಯುತ ಕಾರ್ಯಗಳು ಪ್ರತಿ ಮನೆಯಲ್ಲಿಯೂ ಕೂಡ ನಡೆದಿರುವುದು…

ಅಧ್ಯಾಪಕರ “ಶಿಕ್ಷಕ ಪ್ರಶಿಕ್ಷಣ ಕಾರ್ಯಗಾರ”ದ ಸಮಾರೋಪ ಸಮಾರಂಭ

ಕಲ್ಲಡ್ಕ : ಅಧ್ಯಾಪಕರ “ಶಿಕ್ಷಕ ಪ್ರಶಿಕ್ಷಣ ಕಾರ್ಯಗಾರ”ದ ಸಮಾರೋಪ ಸಮಾರಂಭವು ಅ.19 ರಂದು ಶ್ರೀರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯದ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ಖ್ಯಾತ ಪಶುವೈದ್ಯರು…

ಆಜಾದಿ ಕಾ ಅಮೃತ್ ಮಹೋತ್ಸವ

ಕಲ್ಲಡ್ಕ :೭೫ನೇ ಸ್ವಾತಂತ್ರ್ಯ ದಿನೋತ್ಸವದ ನೆನಪಿಗಾಗಿ ಫಿಟ್‌ ಇಂಡಿಯಾ ಮಿಷನ್, ಫಿಟ್‌ಇಂಡಿಯಾ ಫ್ರೀಡಂ-೨.೦ ಇದರ ಪರಿಕಲ್ಪನೆಯೊಂದಿಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ‍್ಯಕ್ರಮ ಶ್ರೀರಾಮ ಫ್ರೌಢಶಾಲೆಯಲ್ಲಿ ನಡೆಯಿತು.…

ವಿದ್ಯಾರ್ಥಿಗಳಿಗೆ ಶಾಲಾರಾಂಭ ಮತ್ತುಕೋವಿಡ್ ಮಾಹಿತಿ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೬ಮತ್ತು ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮನುಸಾರ ಶಾಲೆಯನ್ನು ಆರಂಭಿಸಲಾಯಿತು. ವಿವೇಕಾನಂದ ವಿಧ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್‌ ಕಲ್ಲಡ್ಕರವರು…

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ

ಕಲ್ಲಡ್ಕ : ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ಪರೀಕ್ಷೆಗೆ ಹಾಜರಾದ ೨೯೦ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.೧೦೦ ಫಲಿತಾಂಶ ಗಳಿಸಿರುತ್ತದೆ. ಶೇ.೮೦…

ಕಲ್ಲಡ್ಕ ಶಾಲೆಯಲ್ಲಿ ”ಆರೋಗ್ಯ ಮಾಹಿತಿ ಕಾರ್ಯಕ್ರಮ”

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ 01 ರಂದು “ಆರೋಗ್ಯ ಮಾಹಿತಿಕಾರ್ಯಕ್ರಮ” ನಡೆಯಿತು. ವಿಟ್ಲ, ಸಮುದಾಯ ಆರೋಗ್ಯಕೇಂದ್ರದ ಆರ್.ಕೆ.ಎಸ್.ಕೆ ಕೌನ್ಸಿಲರ್ ‌ಆಗಿರುವ ಶ್ರುತಿಶೆಟ್ಟಿ ಮಾತನಾಡಿ,…

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕಇಲ್ಲಿನ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿ

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿಯಕಾರಣಬೆಳಿಗ್ಗೆ ಶ್ರೀರಾಮ ಮಂದಿರಕಲ್ಲಡ್ಕದಲ್ಲಿ ಪೂಜೆಸಲ್ಲಿಸಿ, ಪ್ರೌಢಶಾಲೆಯಕಚೇರಿಯಲ್ಲಿವಿದ್ಯಾಕೇಂದ್ರದ ಹಿರಿಯರಾದಡಾ ಪ್ರಭಾಕರ ಭಟ್‌ಕಲ್ಲಡ್ಕಇವರು ದೀಪ ಬೆಳಗಿಸಿ ಶ್ರೀಮತಿ ಶಾಂಭವಿ…

ವಿಶ್ವ ಗುಬ್ಬಚ್ಚಿ ದಿನ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಶ್ವಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮನೆ ಮನೆಯಲ್ಲೂ ಪಕ್ಷಿಗಳಿಗೆ ನೀರಿಡುವಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಮನೆಯಂಗಳದಲ್ಲಿರುವ ಹಾಗೂ ಇನ್ನಿತರ ಪಕ್ಷಿಗಳ…