Category: kaladka

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ

ಕಲ್ಲಡ್ಕ : ಮಾ೧೬ ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ಸರಸ್ವತಿ ಪೂಜೆಗೆ ವಿದ್ಯಾರ್ಥಿಗಳು ಹರಿವಾಣದಲ್ಲಿ ಸರಸ್ವತಿ ಭಾವಚಿತ್ರ ಹಾಗೂ…

ಅ. 22ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣೆ

ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇದರಆಶ್ರಯದಲ್ಲಿಪ್ರಸಾದ್ ನೇತ್ರಾಲಯ ಮಂಗಳೂರು ಇವರು ಕಳೆದ ಜನವರಿ ತಿಂಗಳಿನಲ್ಲಿ ಉಚಿತ ನೇತ್ರತಪಾಸಣಾ ಶಿಬಿರ ಹಾಗೂ ಉಚಿತಕನ್ನಡಕವಿತರಣಾಕಾರ್ಯಕ್ರಮವನ್ನುಆಯೋಜಿಸಿದ್ದರು.ನೇತ್ರತಪಾಸಣಾ ಸಂದರ್ಭದಲ್ಲಿಕನ್ನಡಕದಅವಶ್ಯಕತೆಯನ್ನು ತಿಳಿಸಿರುವ ವ್ಯಕ್ತಿಗಳಿಗೆ ಅ.22ರಂದು ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು.…

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಶ್ರೀ ವಸಂತ ಮಾಧವ ಧ್ವಜಾರೋಹಣ ಮಾಡಿದರು. ಅಧ್ಯಕ್ಷರು ಶ್ರೀ ನಾರಾಯಣ ಸೋಮಯಾಜಿ, ಸಹಸಂಚಾಲಕರು, ಎಲ್ಲಾ…

ಕ್ಷೇತ್ರ ಬಿ.ಜೆ.ಪಿ ವತಿಯಿಂದ ಡಾ|| ಪ್ರಭಾಕರ ಭಟ್ ಕಲ್ಲಡ್ಕಗೆ ಅಭಿನಂದನೆ

ಬಂಟ್ವಾಳ:ಸಹಸ್ರ ಸಹಸ್ರ ಕರಸೇವಕರ ತ್ಯಾಗ ಬಲಿದಾನ,ಹೋರಾಟದ ಇತಿಹಾಸವಿರುವ ಆಯೋಧ್ಯೆಯ ಶ್ರೀ ರಾಮಮಂದಿರ ಶಿಲಾನ್ಯಾಸಗೊಳ್ಳುವ ಈ ಸುವರ್ಣ ಸಮಯದಲ್ಲಿ ಶ್ರೀ ರಾಮ ಮಂದಿರಕ್ಕೆ ಆಯೋಧ್ಯೆಯಲ್ಲಿ ಪ್ರಧಾನಿನರೇಂದ್ರ ಮೋದಿ ಅವರು…

ಕಲ್ಲಡ್ಕ:ಶ್ರೀರಾಮ ಪದವಿ ಪೂರ್ವ ವಿದ್ಯಾಲಯ- 93% ಫಲಿತಾಂಶ

ಕಲ್ಲಡ್ಕ:2019-20ನೇ ಸಾಲಿನ ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ303 ವಿದ್ಯಾರ್ಥಿಗಳ ಪೈಕಿ 282 ವಿದ್ಯಾರ್ಥಿಗಳು ತೇರ್ಗಡೆಗೊಂಡು47…

ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಕ್ಕೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭೇಟಿ

ಕಲ್ಲಡ್ಕ:ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್‍ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರಾದಡಾ| ಪ್ರಭಾಕರ ಭಟ್‍ಕಲ್ಲಡ್ಕ ಸಚಿವರಿಗೆ ಶಾಲು…

ಬಾಳ್ತಿಲ ಗ್ರಾಮಸ್ತರಿಂದ ಡಾ| ಪ್ರಭಾಕರ ಭಟ್‍ಕಲ್ಲಡ್ಕ ಇವರಿಗೆ ಅಭಿನಂದನಾ ಕಾರ್ಯಕ್ರಮ

ನೇತ್ರಾವತಿ ನದಿ ಬಾಳ್ತಿಲ ಗ್ರಾಮದಪಕ್ಕದಲ್ಲೇ ಹರಿಯುತ್ತಿದ್ದರೂ ಬಾಳ್ತಿಲ ಗ್ರಾಮದ ಕೃಷಿಕರಿಗೆ ನೀರಿನ ಅಭಾವದಿಂದಾಗಿ ಕೃಷಿ ಕಾರ್ಯ ಸಮರ್ಪಕವಾಗಿ ನಡೆಸಲು ಆಗುತ್ತಿಲ್ಲ. ಇದನ್ನು ಮನಗಂಡ ಗ್ರಾಮಸ್ಥರು ಡಾ| ಪ್ರಭಾಕರ…

ವಿಶ್ವ ಯೋಗ ದಿನಾಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಅಧ್ಯಾಪಕರು ಯೋಗ ಪ್ರದರ್ಶನ ಮಾಡಿದರು.“ಯೋಗವು ನಿಮ್ಮ ದೈಹಿಕ ಆರೋಗ್ಯ, ನಿಮ್ಮ ಮಾನಸಿಕ…

ವೀರ ಸೈನಿಕರಿಗೆ ನುಡಿನಮನ ಮತ್ತು ಸ್ವದೇಶಿ ಸಂಕಲ್ಪ

ಕಲ್ಲಡ್ಕ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿ ಕಲ್ಲಡ್ಕ ಇದರ ವತಿಯಿಂದ ಕಲ್ಲಡ್ಕದ ಪ್ರತಿಷ್ಠಾನದ ಕಚೇರಿಯಲ್ಲಿ ಚೈನಾದ ಗಡಿಯಲ್ಲಿ ವೀರ ಮರಣ ಹೊಂದಿದ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ…

ಅಮ್ಮನ ಪಾದಪೂಜೆ ಮತ್ತು ಪಾಲಕರ ಸಭೆ

ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿಅಮ್ಮನ ಪಾದಪೂಜೆ ಮತ್ತು ಪಾಲಕರ ಸಭೆ ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿಒಂದು ವಿಶಿಷ್ಟ ಕಾರ್ಯಕ್ರಮಅಮ್ಮನಪಾದಪೂಜೆ. ಈಗಾಗಲೇ ಶಿಶುಮಂದಿರದಲ್ಲಿ ಶಿಕ್ಷಣ ಪಡೆಯುತ್ತಿರುವ ಪುಟಾಣಿಗಳು…

ಕಲ್ಲಡ್ಕ ಶ್ರೀರಾನ ವಿದ್ಯಾ ಕೇಂದ್ರದಲ್ಲಿ ಗುರುಕುಲದ ನಿಜ ದರ್ಶನ : ತಹಶೀಲ್ದಾರ್ ರಶ್ಮೀ

ಗುರುಕುಲ ಹಿಂದೆ ಹೇಗಿತ್ತುಎಂಬುದರ ನಿಜದರ್ಶನ ನಮಗಿಂದುಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿಆಗಿದೆ, ನಮಗೂ ಇಂತಹ ಶಿಕ್ಷಣ ಪಡೆಯುವ ಅವಕಾಶ ಸಿಗಬೇಕಿತ್ತು ಎಂದು ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಇವರುಕಲ್ಲಡ್ಕದ ಶ್ರೀರಾಮ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಸಿ.ವಿ.ರಾಮನ್‍ರವರು ನಮ್ಮದೇಶಕಂಡಅತ್ಯುತ್ತಮ ವಿಜ್ಞಾನಿ, ಭಾರತೀಯ ವಿಜ್ಞಾನಕ್ಕೆಅವರಕೊಡುಗೆ ಶ್ಲಾಘನೀಯ, ವಿಜ್ಞಾನದಲ್ಲಿನೊಬೆಲ್ ಪಾರಿತೋಷಕ ಪಡೆದಮೊದಲ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್. ಬಡತನದಲ್ಲೇ ಬೆಳೆದವರು, ಪ್ರತಿಯೊಂದು ವಿಷಯವನ್ನು ಬಹಳ ಆಸಕ್ತಿಯಿಂದ, ಕುತೂಹಲದಿಂದ ಗಮನಿಸುತ್ತಿದ್ದರು…

ನರಿಕೊಂಬು: ಕಾಡೆದಿ ಬೆದ್ರಕಾಡೆದಿ ದೇವಸ್ಥಾನದ ಜಾತ್ರೋತ್ಸವ

ಕಲ್ಲಡ್ಕ: ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಫೆ. 25ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ ವೈದಿಕ ವಿ„ ವಿಧಾನಗಳು ನಡೆದವು. ಫೆ. 24ರಂದು…

ರಾಮದಾಸ ರೈ ಯವರ ಸಂಸ್ಮರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕಲ್ಲಡ್ಕ:ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪಕರಾದ ಬೆಳ್ಳಿಪ್ಪಾಡಿ ಅತ್ರಬೈಲು ದಿ.ರಾಮದಾಸ ರೈಯವರ ಪುಣ್ಯ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸೇವೆಗೈದ ನಿವೃತ್ತ ಶಿಕ್ಷಕರಿಗೆ…