ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ
ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವತಿಯಿಂದ 6 ಮತ್ತು 7ನೇ ತರಗತಿಯವರಿಗೆ ಜ್ಯೂನಿಯರ್ ಹಂತದ ನಡೆಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ 6ನೇ ತರಗತಿಯ ವಾಸವಿ ಕೆ.ಸಿ ಪ್ರಥಮ ಹಾಗೂ…
SUDDI9 MEDIA NETWORK
ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವತಿಯಿಂದ 6 ಮತ್ತು 7ನೇ ತರಗತಿಯವರಿಗೆ ಜ್ಯೂನಿಯರ್ ಹಂತದ ನಡೆಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ 6ನೇ ತರಗತಿಯ ವಾಸವಿ ಕೆ.ಸಿ ಪ್ರಥಮ ಹಾಗೂ…
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಮೈದಾನದಲ್ಲಿ ಸೇರಿರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯನಮಸ್ಕಾರ ಮಾಡಿದರು. ಯೋಗ…
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನವನ್ನು ಪದವಿ ಪೂರ್ವ ವಿದ್ಯಾಲಯದ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಸದಾಶಿವ ಬರಿಮಾರು ಧ್ವಜವನ್ನು…
ಕೈಕಂಬ:“ನೇತಾಜಿ ಎಂದು ಪ್ರಸಿದ್ಧರಾದ ‘ಭಾರತದ ಸ್ವಾತಂತ್ರ್ಯ ಸಂಗ್ರಾಮ’ದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.…
ಕಲ್ಲಡ್ಕ:ಪ್ರಧಾನಮಂತ್ರ್ರಿಯವರು ನೀತಿ ಆಯೋಗದ ಮೂಲಕ ಅಟಲ್ ಟಿಂಕರಿಂಗ್ ಲ್ಯಾಬ್‍ಗಳಿಂದ ತಂತ್ರಜ್ಞಾನದ ಶಿಕ್ಷಣವು ದೊರಕುವಂತೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಶ್ರೀರಾಮ ಸೌಹಾರ್ದ ಸಹಕಾರಿ ನಿಯಮಿತದ…
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ, ಕೃಷ್ಣಕ್ಯೈರಾದ ಹಿನ್ನಲೆಯಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. “ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಇರುವ ಶಾಸ್ತ್ರದ ಅರಿವಿನ…
ಬಂಟ್ವಾಳ: ಕಲ್ಲಡ್ಕ. ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ಡಾಮೀಜಿಗಳಿಗೆ ನುಡಿನಮನ ಸಲ್ಲಿಸಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ…
ಬಂಟ್ವಾಳ: ಚಂದ್ರಯಾನ 2 ಉಡಾವಣೆ, ಮಾಜಿ ಉಪಪ್ರದಾನಿ ಎಲ್.ಕೆ.ಆಡ್ವಾಣಿಯವರ ಆಯೋಧ್ಯಾ ರಥಯಾತ್ರೆ, ಕರಸೇವಕರು ಆಯೋಧ್ಯೆಯಲ್ಲಿ ನಡೆಸಿರುವ ಹೋರಾಟ ಹಾಗೂ ರಾಮಮಂದಿರದ ಚಿತ್ರಣಗಳು ಭಾನುವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ…
ಕಲ್ಲಡ್ಕ : ಮೌಲ್ಯಯುತವಾದ ಶಿಕ್ಷಣವು ದೇಶದ ಉನ್ನತಿಗೆ ಪ್ರೇರಕ ಶಕ್ತಿಯಾಗಬಲ್ಲುದು ಶಿಕ್ಷಣವು ಕೇವಲ ಪದವಿಗಳಿಕೆಯ ಉದ್ದೇಶಕ್ಕೆ ಸೀಮಿತವಾಗದೆ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ವಿನಿಯೋಗವಾಗಬೇಕು” ಎಂದು ವಿವೇಕಾನಂದ ಮಹಾವಿದ್ಯಾಲಯ…
ಶಿಕ್ಷಣವೆಂಬುದು ಅವರ ಗುರಿಯನ್ನು ತಲುಪಿಸುವ ದಾರಿಯನ್ನು ತೋರಿಸುತ್ತದೆ. ಸಾಧನೆ ಎಂಬುದು ಸಾಧಕರ ಸೊತ್ತು. ಅದಕ್ಕೆ ಅನೇಕ ಶ್ರಮ, ಪ್ರಯತ್ನ, ಅನೇಕ ರೀತಿಯ ರೀತಿಯ ಶಿಸ್ತು – ಸಂಸ್ಕಾರ…
ಶ್ರೀರಾಮ ಪ್ರೌಢಶಾಲೆಕಲ್ಲಡ್ಕಇದರ ವಾರ್ಷಿಕಕ್ರೀಡಾಕೂಟ ನಡೆಯಿತು. ಕಾರ್ಯಕ್ರಮವನ್ನು ಮಹಾಬಲ ಶೆಟ್ಟಿ ನಂದಗೋಕುಲ ಇವರುಕ್ರೀಡಾಜ್ಯೋತಿಯ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿಗ್ಯಾರೇಜ್ ಮಾಲಕರ ಸಂಘದಅಧ್ಯಕ್ಷರಾದ ವಿಶ್ವನಾಥ್‍ರವರು ಮಾತನಾಡಿ “ಶ್ರೀರಾಮ ವಿದ್ಯಾಕೇಂದ್ರದಲ್ಲಿ…
ಕಲ್ಲಡ್ಕ ಸಮೀಪದ ಸುಧೆಕ್ಕಾರು ಎಂಬಲ್ಲಿರುವ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ ಗದ್ದೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಕೃಷಿಸಂಘದ ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು ಕಾರ್ಯಕ್ರಮವು ದಿನಾಂಕ 14/11/2018 ರಂದು…
ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ತುಳಸಿ ಹಬ್ಬವನ್ನು ಆಚರಿಸಲಾಯಿತು. “ಹಿಂದೂ ಸಂಸ್ಕ್ರತಿಯಲ್ಲಿ ತುಳಸಿ ಗಿಡವನ್ನು ಶ್ರದ್ದಾ ಭಕ್ತಿಯಿಂದ ಪೂಜಿಸುತ್ತಾರೆ. ಶುಭ-ಅಶುಭ ಕಾರ್ಯಗಳಲ್ಲಿ ತುಳಸಿ ಎಲೆಗೆ ವಿಶೇಷ ಸ್ಥಾನವಿದೆ.…
ಶ್ರೀರಾಮ ವಿದ್ಯಾಸಂಸ್ಥೆಗಳು ಫರಂಗಿಪೇಟೆ ಯಲ್ಲಿ ಪೋಷಕರ ಸಮಾವೇಶ ಸಮಾರಂಭ ದ ಅಧ್ಯಕ್ಷತೆ ಯನ್ನು ಫರಂಗಿಪೇಟೆ ಎಜುಕೇಶನ್ ಸೊಸೈಟಿ ಯ ಅಧ್ಯಕ್ಷ ರಾದಶ್ರೀ ಅರ್ಕುಳ ಬೀಡು ವಜ್ರನಾಭ ಶೆಟ್ಟಿ…