Category: kaladka

ಕಲ್ಲಡ್ಕದಲ್ಲೊಂದು ಜಲಕ್ರಾಂತಿ : ಮಳೆಕೊಯ್ಲು ಘಟಕ ಉದ್ಘಾಟನೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲಸಂರಕ್ಷಣೆಯನ್ನು ಉತ್ತೇಜಿಸುವುದಕ್ಕಾಗಿ ನಿರ್ಮಿಸಿದ “ಮಳೆಕೊಯ್ಲು ಘಟಕದ ಉದ್ಘಾಟನಾ” ಕಾರ್ಯಕ್ರಮ ನಡೆಯಿತು. “ಪ್ರತಿ ವರ್ಷ ಹೆಚ್ಚು ಮಳೆಯಾಗುವ ನಮ್ಮ ಜಿಲ್ಲೆಯಲ್ಲಿ ನೀರಿನ…

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ“ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ”

ಕಲ್ಲಡ್ಕ :ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ” ನಡೆಯಿತು.ಮಾತೃಭಾರತಿ ಸಮಿತಿಯ ಸದಸ್ಯರಾದ ಮಮತಾ ಮಾತಾಜಿಯವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಪೌಢಾವಸ್ಥೆಗೆ ಬಂದಾಗ ದೇಹದಲ್ಲಿ…

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಹಲಸುಮೇಳ

ಬಂಟ್ವಾಳ: ಬಡವರ ಹಣ್ಣು ಎಂದೇ ಖ್ಯಾತಿ ಪಡೆದ, ಯಾವುದೇ ರಾಸಾಯನಿಕದ ಬಳಕೆಯಿಲ್ಲದೇ ಬೆಳೆದ ಒಂದು ಸಂಪೂರ್ಣ ಆಹಾರ ಹಲಸು. ವಿವಿಧ ಪ್ರಯೋಗಕ್ಕೆ ಒಳಗಾಗಿ ಒಂದು ಪ್ರಮುಖ ಬೆಳೆಯೆಂದು…

ಸಸಿ ವಿತರಣಾಕಾರ್ಯಕ್ರಮ

ಶ್ರೀರಾಮ ಪ್ರೌಢಶಾಲೆ, ಕಲ್ಲಡ್ಕಇದರ ಗೋಳ್ತಮಜಲು ಗ್ರಾಮವಿಕಾಸ ಸಮಿತಿ ವತಿಯಿಂದ ಸಸಿಗಳ ವಿತರಣಾಕಾರ್ಯಕ್ರಮ ನಡೆಯಿತು.ತಾಲೂಕು ಪಂಚಾಯತ್ ಸದಸ್ಯರು ಮತ್ತುಗ್ರಾಮ ವಿಕಾಸ ಸಮಿತಿಯ ಪ್ರಮುಖರಾದ ಮಹಾಬಲ ಆಳ್ವರವರು ಗಿಡಗಳನ್ನು ವಿತರಿಸಿದರು.…

ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಉಪ್ಪಡ್ ಪಚ್ಚಿಲ್‍ಆಯನೊ” ತುಳುಕೂಟ

ಕಲ್ಲಡ್ಕ ಶ್ರೀರಾಮ ಪ್ರಾಥಮಿಕಶಾಲೆಯ ವೇದವ್ಯಾಸಧ್ಯಾನಮಂದಿರದಲ್ಲಿ “ಉಪ್ಪಡ್ ಪಚ್ಚಿಲ್‍ಆಯನೊ” ಎಂಬ ತುಳುಕೂಟ ಆಯೋಜಿಸಲಾಗಿತ್ತು.“ಉಪ್ಪಡ್ ಪಚ್ಚಿಲ್ ಆರಂಭಿಸಿದವಳು ತಾಯಿ. ಆಕೆಯೇ ಮೊದಲ ವಿಜ್ಞಾನಿ.ಹಲಸಿನ ಹಣ್ಣಿನಲ್ಲಿಅಪಾರವಾದ ಪ್ರೋಟಿನ್ ಅಂಶಗಳಿವೆ, ಇದುಆಹಾರ ಮೌಲ್ಯಗಳ್ನು…

ದಶಮಾನೋತ್ಸವದ ಉದ್ಘಾಟನೆ ಮತ್ತು ಪದವಿ ವಿದ್ಯಾರ್ಥಿಗಳ ಪ್ರವೇಶೋತ್ಸವ

ಕಲ್ಲಡ್ಕ:ಶಿಕ್ಷಣ ಕ್ಷೇತ್ರದಲ್ಲಿಬದಲಾವಣೆಗಳಾದಾಗ ಒಪ್ಪಿಕೊಳ್ಳುವ ಮನೋಸ್ಥಿತಿ ನಿರ್ಮಾಣವಾಗಬೇಕು ಆಗ ಶಿಕ್ಷಣ ದೃಢವಾಗುತ್ತದೆಎಂದುಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿನಡೆದದಶಮಾನೋತ್ಸವಕಾರ್ಯಕ್ರಮ ಉದ್ಘ್ಘಾಟಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದಪ್ರೊ.ಪಿ.ಸುಬ್ರಹ್ಮಣ್ಯಯಡಪಡಿತ್ತಾಯಇವರು ಮಾತನಾಡಿದರು. ಅವರುಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 210 ಕಾಲೇಜುಗಳಲ್ಲಿ…

ಕಲ್ಲಡ್ಕ ಶ್ರೀರಾಮ ಶಾಲಾ ಚುನಾವಣೆ

ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ ನಡೆಯಿತು. ಅಭ್ಯರ್ಥಿಗಳು ಎಂಟು ಮತಕ್ಷೇತ್ರಗಳಲ್ಲಿ ಚುನಾವಣೆಗೆ ನಿಂತಿದ್ದು ನಾಲ್ಕು ಮತಗಟ್ಟೆಗಳನ್ನು ರಚಿಸಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಉತ್ತಮ…

 ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಗ್ರಾಮ ವಿಕಾಸ ಸಮಿತಿ ಅಮ್ಟೂರು ಇದರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ

ಯೋಗಾಸನ ದೇಹ ಹಾಗೂ ಮನಸ್ಸನ್ನು ಒಗ್ಗೂಡಿಸುವಂತಹ ಕ್ರಿಯೆ. ಆಂತರಿಕ ಹಾಗೂ ಬಾಹ್ಯವಾಗಿ ದೇಹವನ್ನು ಸಮತೋಲನದಲ್ಲಿರಿಸಿಕೊಳ್ಳಲು ಯೋಗಾಸನವು ಸರಳ ಹಾಗೂ ಸುಲಭ ವಿಧಾನ. ದೈನಂದಿನ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಶ್ವ ಯೋಗ ದಿನಾಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. “ ಅನಾದಿ ಕಾಲದಿಂದಲೂ ಯೋಗ ಆಚರಣೆಯಲ್ಲಿದ್ದು, ಕಾಲಾನುಕ್ರದಲ್ಲಿ ಅದು ಮರತು ಹೋಗಿದ್ದು,…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಆಗತ – ಸ್ವಾಗತ ಕಾರ್ಯಕ್ರಮ

ಅನ್ಯ ರಾಷ್ಟ್ರದವರು ತಮ್ಮ ದೇಶವನ್ನು ಪ್ರೀತಿಸುತ್ತಾರೆ. ಅದರೆ ಭಾರತೀಯರು ರಾಷ್ಟ್ರವನ್ನು ಆರಾದಿಸುತ್ತಾರೆ. ಪ್ರಕೃತಿಯ ವಸ್ತು, ಜೀವಿಗಳಲ್ಲಿ ದೇವರನ್ನು ಕಂಡ ರಾಷ್ಟ್ರ ಭಾರತ. ಇದರಿಂದ ಭಾರತ ಭಿನ್ನ ರಾಷ್ಟ್ರವಾಗಿದೆ.…

ಕಥೋಲಿಕ್ ಸಭಾ ಮೊಗರ್ನಾಡ್ ಘಟಕದ ರಜತೋತ್ಸವ ಸಮಾರೋಪ ಸಿಎಸ್‍ಎಂ ರಜತ ಸಂಭ್ರಮ ಸ್ಮರಣಾರ್ಥ ರಂಗಮಂಟಪ ಕೊಡುಗೆ-ಉದ್ಘಾಟನೆ

ಕಲ್ಲಡ್ಕ: ಇಲ್ಲಿನ ಮೊಗರ್ನಾಡ್ ದೇವಮಾತೆ ಇಗರ್ಜಿ (ಮದರ್ ಆಫ್ ಗಾಡ್ ಚರ್ಚ್ ಮೊಗರ್ನಾಡ್)ಯ ಆವರಣದಲ್ಲಿ ಕಳೆದ ಶನಿವಾರ ಸಂಜೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ನೋ.) ಇದರ…

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಕಲಾ ವಿಭಾಗದಲ್ಲಿ 100% ಫಲಿತಾಂಶ:

2018-19ನೇ ಸಾಲಿನ ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಈ ಪೈಕಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 268 ವಿದ್ಯಾರ್ಥಿಗಳ ಪೈಕಿ 260 ವಿದ್ಯಾರ್ಥಿಗಳು…

ಓಒಒS ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರ್ಯಾಂಕ್

ಕಲ್ಲಡ್ಕ:2018 ನೇ ಸಾಲಿನ ನವೆಂಬರ್ ತಿಂಗಳಲ್ಲಿ ನಡೆಸಿದ ಓಒಒSಪರೀಕ್ಷೆಯಲ್ಲಿಶ್ರೀರಾಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಾ ಭಟ್, ತೃಪ್ತಿ, ಸ್ವಸ್ತಿಕಾ, ಪೃಥ್ವಿಎನ್. ಶೆಟ್ಟಿ, ಸುಶ್ರುತಾಎಸ್‍ಕೊಟ್ಟಾರಿ, ರಾಜೇಶ್ ಎಂ…

ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ದೀಪ ಪ್ರದಾನ ಕಾರ್ಯಕ್ರಮ

ಕಲ್ಲಡ್ಕ:ಭಾರತ ಸನಾತನದೇಶ, ಕಳೆದ 5 ವರ್ಷಗಳಿಂದ ನಾಯಕನಾಗಿ ಭಾರತಎದ್ದು ನಿಂತಿದೆ, ಈ ಶಾಲೆಯಲ್ಲಿಕೇವಲ ವಿಷಯಗಳ ಶಿಕ್ಷಣ ನೀಡುತ್ತಿಲ್ಲ, ಜೊತೆಗೆತನ್ನಜೀವನ ಹೇಗಿರಬೇಕು ಎಂಬ ಬದುಕಿನ ಶಿಕ್ಷಣ ನೀಡುತ್ತಿದೆÉ.ಜೀವನದ ಮೌಲ್ಯಗಳನ್ನು…