Category: kaladka

ಶ್ರೀರಾಮ ಶಿಶುಮಂದಿರ ಕಲ್ಲಡ್ಕದಲ್ಲಿ ಪಾದಪೂಜೆ ಮತ್ತು ಸಾಮೂಹಿಕ ಹುಟ್ಟುಹಬ್ಬ

ಕಲ್ಲಡ್ಕ: ಶ್ರೀ ರಾಮ ಶಿಶುಮಂದಿರ ಕಲ್ಲಡ್ಕದಲ್ಲಿ ಮಾತೆಯರ ಪಾದಪೂಜೆ ಮತ್ತು ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ನಡೆಯಿತು.ಮಕ್ಕಳಿಗೆ ತಾಯಂದಿರ ಕೇವಲ ಪಾದಗಳು…

ಅಂಕುರ ಬೇಸಿಗೆ ಶಿಬಿರ ಉದ್ಘಾಟನ ಕಾರ್ಯಕ್ರಮ

ಕಲ್ಲಡ್ಕ:“ಅಬ್ದುಲ್ ಕಲಾಂರವರಲ್ಲಿ ಸಂತಸದ ಕ್ಷಣ ಯಾವುದು ಎಂದು ಕೇಳಿದಾಗ ಅಂಗವಿಕಲರ ಶಾಲೆಗೆ ಭೇಟಿನೀಡಿ ಅವರಿಗೆ ಹಗುರವಾದ ಕೃತಕ ಕಾಲುಗಳನ್ನು ನೀಡಿದುದು ತುಂಬಾ ಸಂತೋಷದಾಯಕವಾಗಿತ್ತು ಎಂದು ಕಲಾಂ ಹೇಳಿದರು.…

ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಚಿನ್ನದ ಪದಕ

ಕಲ್ಲಡ್ಕ:ಭಾರತ ಸಂಸ್ಕೃತಿ ಪ್ರತಿಷ್ಠಾನ(ರಿ) ಇದರ ಆಶ್ರಯದಲ್ಲಿ ನಡೆದ 2018-19 ಸಾಲಿನ ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ 8ನೇ ತರಗತಿಯ ನಿಶಾಂತ್ ಕೃಷ್ಣ ಪ್ರಥಮ…

ಕಲ್ಲಡ್ಕ “ತಾಯಂದಿರ ಪಾದಪೂಜೆ” ಕಾರ್ಯಕ್ರಮವು

ಕಲ್ಲಡ್ಕ :ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರಲ್ಲಿ “ತಾಯಂದಿರ ಪಾದಪೂಜೆ” ಕಾರ್ಯಕ್ರಮವು ನಡೆಯಿತು. 1ನೇ ತರಗತಿಯಲ್ಲಿರುವ ಸುಮಾರು 173 ಮಕ್ಕಳ ತಾಯಂದಿರು ಈ ಕಾರ್ಯಕ್ರಮದಲ್ಲಿ…

ಸುಸಂಸ್ಕøತ ಶಿಕ್ಷಣ ಪದ್ಧತಿಗೆ ಜಾತ್ಯಾತೀತ ಪಟ್ಟ ಸರಿಯಲ್ಲ: ಡಾ.ಎಸ್.ಎಲ್‍ಭೈರಪ್ಪ ಆರೋಪ

ಬಂಟ್ವಾಳ: ದೇಶದಲ್ಲಿ ಸಿಪಾಯಿ ದಂಗೆಯಂತಹ ಕ್ರಾಂತಿಕಾರಿ ಹೋರಾಟದಿಂದ ಕಂಗೆಟ್ಟ ಬ್ರಿಟೀಷರು ಸ್ವಾತಂತ್ರ್ಯ ಬಿಟ್ಟು ಕೊಟ್ಟರೂ ಇಲ್ಲಿನ ಹಿಂದೂ-ಮುಸ್ಲಿಂ ಮತ್ತು ಕ್ರೈಸ್ತರನ್ನು ಪ್ರತ್ಯೇಕಿಸಿ ಒಡೆದು ಆಳುವ ನೀತಿ ಹುಟ್ಟು…

ಕಲ್ಲಡ್ಕ ಅಷ್ಟಮಿ ಸಂಭ್ರಮ

ಕಲ್ಲಡ್ಕ: ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜ್ರಂಭಣೆಯಿಂದ ನಡೆಯಿತು. ಮೆರವಣಿಗೆಯಲ್ಲಿ ವೈವಿಧ್ಯಮಯ ಟ್ಯಾಬ್ಲೋಗಳು ಕಣ್ಮನ ಸೆಳೆಯಿತು. ನಾಸಿಕ ಬ್ಯಾಂಡ್‍ನ ಬೀಟ್ ಜನರನ್ನು ಕುಣಿಯುವಂತೆ ಮಾಡಿತ್ತು.

ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಪೊಳಲಿ :ರಾಮಕೃಷ್ಣತಪೋವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ತುಳಸಿ ಅರ್ಚನೆ ಭಾನುವಾರ ನೆರವೇರಿತು. ಪೊಳಲಿ ರಾಜ ಐತಾಳ್ ಅವರು ವಿಷ್ಣು…

ನಡೆದ ನಲಿಕೆ ಸೇವಾ ಸಮಿತಿ ಮಾಸಿಕ ಸಭೆ

ಕಲ್ಲಡ್ಕ: `ನಮ್ಮ ನಲಿಕೆ ಸ್ವಜಾತಿ ಬಾಂಧವರು ಯಾವುದೇ ರೀತಿಯ ತೊಂದರೆ, ಅನ್ಯಾಯಕ್ಕೆ ಒಳಗಾದರೆ ಅದರ ವಿರುದ್ಧ ಸಂಘಟನೆಯ ಸದಸ್ಯರು ಒಟ್ಟಾಗಿ ನಿಂತು ಹೋರಾಡಬೇಕು. ಅಂತೆಯೇ ನಮ್ಮ ಯುವಕರು…

ಹೆಚ್ಚುವರಿ ಬಸ್ಸಿಗಾಗಿ ವಿದ್ಯಾರ್ಥಿಗಳಿಂದ ಮನವಿ

ಕ್ಲಲಡ್ಕ: ರಾಜ್ಯ ಸಾರಿಗೆ ಸಂಸ್ಥೆಯಿಂದ ಮಂಗಳೂರು-ಉಪ್ಪಿನಂಗಡಿ ಮಾರ್ಗವಾಗಿ ಹೆಚ್ಚುವರಿ ಬಸ್ಸನ್ನು ಒದಗಿಸುವಂತೆ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿಗಳು ಶಾಸಕಾರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಮನವಿಯನ್ನು ಸಲ್ಲಿಸಿದರು. ಇದಕ್ಕೆ…

ಮತ್ತೊಮ್ಮೆ ಮೋದಿ ಪ್ರಧಾನಿಯಾಗುವಂತೆ ಕಾಲ್ನಡಿಗೆ ಪ್ರಾರ್ಥನೆ ಸಲ್ಲಿಕೆ

ಬಂಟ್ವಾಳ: ಕಲ್ಲಡ್ಕ ವಲಯದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಘಟಕ ವತಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಯಾಗಬೇಕು. ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಹಾಗೂ ಅಖಂಡ…

ರೈತರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕಲ್ಲಡ್ಕ: ರೈತರ ಸೇವಾ ಸಹಕಾರ ಸಂಘದ 2017-2018 ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ.ಕೆ.ಪದ್ಮನಾಭ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ ಶ್ರೀರಾಮ ಮಂದಿರದ “ಮಾಧವ ಸಭಾ” ಭವನದಲ್ಲಿ ಜರಗಿತು.…

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಕೇಂದ್ರದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ( ಇಸ್ರೊ)ಪೂರ್ವಾಧ್ಯಕ್ಷ ಎ. ಎಸ್. ಕಿರಣ್ ಜೂ. 25ರಂದು ದೀಪ…

ಕಲ್ಲಡ್ಕ: ದುಷ್ಕರ್ಮಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಯುವಕನೋವರ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಸೋಮವಾರ ನಡೆದಿದೆ. ಗಾಯಾಳನ್ನು ಚೇತನ್ ಮೆಲ್ಕಾರ್ ಎಂದು ಗುರುತಿಸಲಾಗಿದೆ. ಚೇತನ್ ಇಂದಷ್ಟೇ…

ಕಲ್ಲಡ್ಕ: ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕಲ್ಲಡ್ಕ: ಇಲ್ಲಿನ ಶ್ರೀರಾಮ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ…