Category: Bantwal

Bantwal

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸ್ವಸಹಾಯ ಸಂಘಗಳಿಗೆ ಎಸ್ ಬಿ ಐ ಅಧಿಕಾರಿಗಳ ನಿಯೋಗ ಭೇಟಿ ಸಂಘದ ದಾಖಲಾತಿ, ಚಟುವಟಿಕೆಗಳಪರಿಶೀಲನೆ

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸ್ವಸಹಾಯ ಸಂಘಗಳಿಗೆ ಎಸ್ ಬಿ ಐ ಅಧಿಕಾರಿಗಳ ನಿಯೋಗ ಭೇಟಿ ನೀಡಿ ಸಂಘದ ದಾಖಲಾತಿ ಹಾಗೂ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದರು.ಸ್ಟೇಟ್…

ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ : ವಿಜ್ಞಾನದ ರಹಸ್ಯಗಳನ್ನು ಕೌತುಕದಿಂದ ಪ್ರಶ್ನಿಸುವ ಸಾಮರ್ಥ್ಯ ಬೆಳೆಸಿಕೊಂಡಲ್ಲಿ ವಿದ್ಯಾರ್ಥಿಗಳು ಸೃಜನಶೀಲವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಏಮಾಜೆ ದ. ಕ. ಜಿ. ಪಂ. ಕಿ. ಪ್ರಾ…

ಚಂದ್ರಶಾಲೆ ಕೇವಲ ಅಲಂಕಾರವಲ್ಲ; ಅದು ಜ್ಞಾನ ಮತ್ತು ಪ್ರಕಾಶದ ಸಂಕೇತ : ವಜ್ರದೇಹಿ ಶ್ರೀ

ಬಂಟ್ವಾಳ: ಜೈನ ಧರ್ಮವು ಧಾರ್ಮಿಕ ಸಹಿಷ್ಣುತೆ, ಆತ್ಮಶುದ್ಧಿ ಮತ್ತು ತಪಸ್ಸಿನ ಮೂಲಕ ಮೋಕ್ಷಪ್ರಾಪ್ತಿಯ ಮಾರ್ಗವನ್ನು ತೋರಿಸುತ್ತದೆ. ಅಹಿಂಸೆಯ ಪರಮತತ್ವವು ಭಾರತೀಯ ಸಂಸ್ಕೃತಿಯ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸಿದೆ.ಅರ್ಕುಳ ಅನಂತನಾಥ…

 ನೇರಳಕಟ್ಟೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಹೊನಲು ಬೆಳಕಿನ ಕ್ರೀಡಾ ಕೂಟ

ಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ನೇರಳಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪತ್ರಕರ್ತ…

ಬೊಂಡಾಲದಲ್ಲಿ ಮಹಾ ಮೃತ್ಯುಂಜಯ ಯಾಗ : ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಶ್ರೀ ಗುರು ಫ್ರೆಂಡ್ಸ್(ರಿ.)ಬೊಂಡಾಲ ಇದರ ೨೬ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಾಸ್ಥಾನದ ವಠಾರದಲ್ಲಿ ನಡೆಯುವ ಮಹಾ ಮೃತ್ಯುಂಜಯ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ…

ಧಾರ್ಮಿಕ ಆಚರಣೆಗಳು ಸಶಕ್ತ ಸಮಾಜದ ನಿರ್ಮಾಣಕ್ಕೆ ಪೂರಕ: ವಜ್ರದೇಹಿ ಶ್ರೀ

ಬಂಟ್ವಾಳ: ಹಿಂದೂ ಸಮಾಜ ಸದೃಢವಾದಾಗ ದೇಶವು ಬಲಿಷ್ಠವಾಗುತ್ತದೆ.ಈ ನಿಟ್ಟಿನಲ್ಲಿ‌ ಇಂತಹ ಧಾರ್ಮಿಕ ಆಚರಣೆಗಳು,ಉತ್ಸವ ಸಶಕ್ತ ಸಮಾಜದ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜ…

ಕಲ್ಲಡ್ಕ ಶ್ರೀ ಶಾರದಾ ಪೂಜಾ ಉತ್ಸವ ಸಮಿತಿಗೆ ಆಯ್ಕೆ

ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯು 49 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಮಹಾಸಭೆಯು ರವಿವಾರ ಕಲ್ಲಡ್ಕ ದ.ಕ.ಜಿ.ಪಂ ಶಾಲಾ…

ಸ್ಪೋಟಕ ಬಳಸಿ ಗಣಿಗಾರಿಕೆ ವಾಹನ ತಡೆದು ಗ್ರಾಮಸ್ಥರಿಂದ ಹಠಾತ್ ಪ್ರತಿಭಟನೆ

ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಮಂಗಳವಾರ ರಾತ್ರಿ ಹಠಾತ್ ಪ್ರತಿಭಟನೆ ನಡೆಸಿದರು. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ‌ಸ್ಪೋಟಕ ಬಳಸಿ…

ಅನಂತಾಡಿ :ಶ್ರೀ ಉಳ್ಳಾಲ್ತಿ ಮಾಡ ರಸ್ತೆ ಲೋಕಾರ್ಪಣೆ 

ಬಂಟ್ವಾಳ ಶಾಶಕ ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಅನುದಾನದಿಂದ ಸುಸಜ್ಜಿತವಾಗಿ ನಿರ್ಮಾಣ ಆಗುತ್ತಿರುವ ಕಾರಾಂಬಲ್ಲೆ -ಬಂಟ್ರಿಂಜಾ “ಶ್ರೀ ಉಳ್ಳಾಲ್ತಿ ಮಾಡ” ಸರ್ವಋತು ರಸ್ತೆಯನ್ನು ಬುಧವಾರ ಲೋಕಾರ್ಪಣೆ…

ವಾಸವಿ ಕೆ.ಸಿ ಅತ್ಯುತ್ತಮ ಸಾಧನೆ

ಬಂಟ್ವಾಳ: ಕೇಂದ್ರ ಸರಕಾರದ ಎನ್‌ಟಿಎ ಪ್ರಾಧಿಕಾರವು ನಡೆಸುವ ರಾಷ್ಷ್ರ ಮಟ್ಟದ ಜೆ.ಇ.ಇ ಮೈನ್ಸ್ ೨೦೨೬ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಾಸವಿ ಕೆ.ಸಿ…

 ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ಮಾರ್ಚ್ 3 ರಂದು  ಸಾಮೂಹಿಕ ಧರಣಿ

ಬಂಟ್ವಾಳ:ಮಂಗಳೂರು- ಬೆಂಗಳೂರು‌ ರಾ.ಹೆ.ಯ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ಮಾರ್ಚ್ 3 ರಂದು ಸಾಮೂಹಿಕ ಧರಣಿ ನಡೆಸಲು‌ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿದ್ದು,ಈ ನಿಟ್ಟಿನಲ್ಲಿ ಹೋರಾಟ…

ಸಹಕಾರ ಶಿರೋಮಣಿ ಪ್ರಶಸ್ತಿಯಿಂದ ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯ ವ್ಯಾಪ್ತಿ ಪಸರಿಸಿದೆ: ಸಂದೇಶ ಶೆಟ್ಟಿ

ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಳೆದ 6 ವರ್ಷಗಳಿಂದ ರೈತರಿಗೆ ಬೇಕಾದ ಸಾಲ ಸೌಲಭ್ಯವನ್ನು ಯಾವುದೇ ತಾರತಮ್ಯವಿಲ್ಲದೆ ಅತೀ ಸುಲಭವಾಗಿ ನೀಡಲಾಗಿದ್ದಲ್ಲದೇ ಸಮಾಜಮುಖಿ…

ಹಿಂದೂ ರಾಷ್ಟ್ರದ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಪ್ರಣವ್ ಮಲ್ಯ ಕರೆ “ಅರಳದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ

ಬಂಟ್ವಾಳ :ಸ್ವತಂತ್ರ ಭಾರತದಲ್ಲಿ ನಡೆಯುತ್ತಿರುವ ಜಿಹಾದಿ ಘಟನೆಗಳು, ಭಯೋತ್ಪಾದನೆ, ಮತಾಂತರ, ಲವ್ ಜಿಹಾದ್, ಗೋ ಹತ್ಯೆಯಂತಹ ಸವಾಲುಗಳಿಗೆ ‘ಹಿಂದೂ ರಾಷ್ಟ್ರ’ವೇ ಏಕೈಕ ಪರಿಹಾರವಾಗಿದ್ದು, ಸಮಸ್ತ ಹಿಂದೂ ಸಮಾಜ…

 ಗುರೂಜಿ ಸಂಸ್ಮರಣೆ ಮತ್ತು ಸಾಮರಸ್ಯ ಭೋಜನ

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರದ ಸುಂದರ ಪ್ರಕೃತಿಯ ಮಡಿಲಲ್ಲಿ ಶ್ರೀರಾಮ ಶಿಶುಮಂದಿರ ಮತ್ತು ಶ್ರೀರಾಮ ಪೂರ್ವ ಗುರುಕುಲದ ೧ ಮತ್ತು ೨ ನೇ ತರಗತಿಯ ಮಕ್ಕಳ ವಾರ್ಷಿಕೋತ್ಸವ ಹಾಗೂ…