Category: Bantwal

Bantwal

ಕಳ್ಳಿಗೆ ಗ್ರಾ.ಪಂ.ನಲ್ಲಿ ಜಲ್ ಅಪಣ್೯ ದೀವಸ್ ಕಾರ್ಯಕ್ರಮ

ಬಂಟ್ವಾಳ: ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್ ಯೋಜನೆಯಡಿ ಕಳ್ಳಿಗೆ ಗ್ರಾಮಕ್ಕೆ 24X7 ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಮಂಗಳವಾರ ಕಳ್ಳಿಗೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜಲ್…

ಫೆ.18 ರಿಂದ 22 ರವರೆಗೆ ಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ.

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದಲ್ಲಿರುವ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ. 18 ರಿಂದ 22 ರವರೆಗೆ ನಾನಾ ವೈದಿಕ-ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಬಣೆಯಿಂದ ನಡೆಯಲಿದೆ…

ಕರಿಯಂಗಳ: ಗ್ರಾ ಪಂ ಸದಸ್ಯರಿಗೆ ಗೌರವ ಸಮರ್ಪಣೆ ಹಾಗೂ “ಪಂಚ ಯಾನ” ಪುಸ್ತಕ ಬಿಡುಗಡೆ.

ಬಂಟ್ವಾಳ: ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಗೌರವ ಸಮರ್ಪಣೆ ಮತ್ತು ಸತತ ಐದು ವರ್ಷಗಳ ಅವಧಿಯ ಸಾಧನೆಗಳ “ಪಂಚ ಯಾನ” ಪುಸ್ತಕ…

ನೆತ್ತರಕೆರೆ :ನವೋದಯ ಮಿತ್ರ ಕಲಾ ವೃಂದ ಸಂಭ್ರಮದ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ :ಜಗತ್ತಿಗೆ ಶಾಂತಿಯ ಸಂದೇಶ ಕೊಟ್ಟ ದೇಶವಿದ್ದರೆ ಅದು ಭಾರತ,ಹಿಂದೂ ಪದ ಕೇವಲ ಧರ್ಮಕ್ಕೆ ಸೀಮಿತವಲ್ಲ ಭಾರತೀಯರೆಲ್ಲರೂ ಹಿಂದೂಗಳೇ ಅಗಿದ್ದಾರೆ, ನಮ್ಮ ದೇಶ, ಸಮಾಜದೊಟ್ಟಿಗೆ ನಾವು ಇರದಿದ್ದರೆ…

ಪ್ರಭಾಕರ ಪ್ರಭುಗೆ ” ಸಹಕಾರ ಶಿರೋಮಣಿ -2025″ ಪ್ರಶಸ್ತಿ ಪ್ರದಾನ

ಬಂಟ್ವಾಳ: ಮಾಧ್ಯಮ ಸಂಸ್ಥೆಯೊಂದು‌ ಕೊಡಮಾಡುವ ರಾಜ್ಯಮಟ್ಟದ” ಸಹಕಾರ ಶಿರೋಮಣಿ -2025″ ಪ್ರಶಸ್ತಿಗೆಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ ಪ್ರಭಾಕರ ಪ್ರಭುಅವರು ಭಾಜನರಾಗಿದ್ದಾರೆ. ಕನಿಷ್ಠ…

ಶ್ರೀ ಕ್ಷೇತ್ರ ಅರ್ಕುಳದಲ್ಲಿ ಪೆಬ್ರವರಿ 15 ರಂದುನೂತನ‌ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ

ಅರ್ಕುಳಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ ಧಾರ್ಮಿಕ ಹಾಗೂ ಕ್ಷೇತ್ರಾಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರುತ್ತಿರುವುದು ನಮಗೆಲ್ಲರಿಗೂ ಅಪಾರ ಸಂತೋಷದ…

ಇರ್ವತ್ತೂರು ಪದವು:  ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

ಬಂಟ್ವಾಳ: ಮಹಿಳಾ ಸಬಲೀಕರಣ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಕೃತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇರ್ವತ್ತೂರು ಪದವು ಬಂಟ್ವಾಳ ತಾಲೂಕು. ವಿಜಯ…

ಬಿ.ಸಿ.ರೋಡಿನಲ್ಲಿ‌”ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ” ಹಾಗೂ “ಗಿರಿಜಾರತ್ನ ರಾಜ್ಯಪ್ರಶಸ್ತಿ ಪ್ರದಾನ”

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತಾಶ್ರಯದಲ್ಲಿ “ಮಹಿಳಾ ಮತ್ತು ಮಕ್ಕಳ…

ಶುದ್ಧ ಕುಡಿಯುವ ನೀರಿನ ಬಳಕೆ ಆರೋಗ್ಯಕ್ಕೆ ಪೂರಕ: ಇಒ ಸಚಿನ್ ಕುಮಾರ್

ಬಂಟ್ವಾಳ :ಕುಡಿಯುವ ನೀರಿನ ಶುದ್ಧತೆ ಪರೀಕ್ಷೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಶುದ್ಧ ನೀರು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ…

ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಬ್ಯಾಡ್ಮಿಂಟನ್ ಆಟಗಾರ್ತಿ ಜಯಲಕ್ಷ್ಮಿ ಗಾಣಿಗ ಕಡೇಶ್ವಾಲ್ಯ ಅವರಿಗೆ ಸನ್ಮಾನ ‘ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಪ್ರತಿಮೆ’ ಗೆ ಮಾಜಿ ಸಭಾಪತಿ ವಿ. ಆರ್. ಸುದರ್ಶನ್ ಸಲಹೆ

ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ಚಂದ್ರ ಭೋಸ್ ಅವರೊಂದಿಗೆ ಜೊತೆಯಾಗಿ ಶ್ರಮಿಸಿದ್ದ ಗಾಣಿಗ ಸಮುದಾಯದ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಪ್ರತಿಮೆ ಮಂಗಳೂರು ನಗರದಲ್ಲಿ ನಿರ್ಮಿಸಲು ಪಕ್ಷಾತೀತವಾಗಿ…

ಶಿಕ್ಷಣ ಮತ್ತು ಸಂಸ್ಕಾರಗಳಿಂದ ಹಿಂದೂ ಸಮಾಜದ ಜಾಗೃತಿ: ಐತಪ್ಪ ಆಳ್ವ ಸುಜೀರುಗುತ್ತು

ಬಂಟ್ವಾಳ :ಪ್ರಸ್ತುತ ಕಾಲ ಘಟ್ಟದಲ್ಲಿ ಹಿಂದೂ ಎನ್ನುವ ಅಭಿಮಾನ ನಮ್ಮಲ್ಲಿ ಕಡಿಮೆಯಾಗಿದೆ, ಹಿಂದೂ ಸಮಾಜವು ಹಿಂದುಳಿಯಲು ನಮ್ಮ ರಾಜಕೀಯ ವ್ಯವಸ್ಥೆಯೂ ಕೂಡ ಕಾರಣವಾಗಿದೆ, ರಾಜಕೀಯ ಶಕ್ತಿಗಳು ಸಮಾಜವನ್ನು…

ಮಳೆ‌ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮತ್ತು NHAI ಪ್ರೊಜೆಕ್ಟ್ ಡೈರೆಕ್ಟರ್ ಅವರಿಗೆ SDPI ಮನವಿ

ಅಡ್ಡೂರು:ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ನೂಯಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ NH-66ರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಮಳೆ‌ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು…

ಕಾವಳಮೂಡೂನಲ್ಲಿ ಹಿಂದೂ ಸಂಗಮ

ಬಂಟ್ವಾಳ:ತಾಲೂಕಿನ‌ ಹಿಂದೂ ಸಂಗಮ ಅಯೋಜನಾ ಸಮಿತಿ ವತಿಯಿಂದ ಕಾವಳ ಮೂಡೂರು,ಕಾವಳಪಡೂರು,ಕಾಡಬೆಟ್ಟು ಗ್ರಾಮಗಳನ್ನೊಳಗೊಂಡ ಕಾವಳಮೂಡೂರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮವು ಭಾನುವಾರ ನಡೆಯಿತು.ಮಂಗಳೂರು ಇಸ್ಕಾನ್ ನ ನಕುಲ ಕೃಷ್ಣ…

ಬಹುಕಾಲದ ಬಳಿಕ ಮಾಜಿ ಕೇಂದ್ರಸಚಿವರಿಬ್ಬರ ಮುಖಾಮುಖಿ

ಬಂಟ್ವಾಳ: ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಳೇ ಹಿರಿಯ ಮುಖಂಡರುಗಳಾದ ಕೇಂದ್ರದ ಮಾಜಿ ಸಚಿವರು ಬಹು‌ಕಾಲದ ಬಳಿಕ ರವಿವಾರ ಹಠಾತ್ ಮುಖಾಮುಖಿಯಾಗಿದ್ದು,ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.ಮಧ್ಯಾಹ್ನದ ವೇಳೆಗೆ ಕೇಂದ್ರದ…