Category: Bantwal

Bantwal

“ವಿಬಿ-ಜಿ ರಾಮ್ ಜಿ ಯೋಜನೆ” ವಿರುದ್ಧ ಜಾಹೀರಾತು ಕ್ರಮವನ್ನು ಖಂಡಿಸಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ : ಕ್ರಮಕ್ಕೆ‌ ಒತ್ತಾಯ

ಬಂಟ್ವಾಳ: ಕೇಂದ್ರದ ‘ವಿಬಿ-ಜಿ ರಾಮ್ ಜಿ ಯೋಜನೆ’ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಗುರುವಾರದ ದಿನಪತ್ರಿಕೆಗಳಲ್ಲಿ ಬಹಿರಂಗ ಜಾಹೀರಾತು ನೀಡಿರುವ ಕ್ರಮವನ್ನು ಖಂಡಿಸಿರುವ ಬಿಜೆಪಿ…

ಶಿಸ್ತಿನಿಂದ ಕಲಿತು ಗುರಿ ಸಾಧಿಸಬೇಕು..ಸುರೇಶ್ ಬಾಳಿಗ 

ಬಂಟ್ವಾಳ: ಭವಿಷ್ಯದಲ್ಲಿ ಸಾಧನೆಮಾಡಲು ನಿಶ್ಚಿತ ಗುರಿ ಇಟ್ಟುಕೊಂಡು ಸತತ ಅಧ್ಯಯನ ಅಗತ್ಯ . ಶಿಸ್ತಿನಿಂದ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಪಡೆಯುವ ಅಂಕಗಳು ಮುಂದಿನ ವಿದ್ಯಾಭ್ಯಾಸದ‌ ಆಯ್ಕೆಗೆ ಸಹಕಾರಿಯಾಗಿತ್ತದೆ…

ಅರಣ್ಯ ಇಲಾಖೆಯಿಂದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆಯ ಬಂಟ್ವಾಳ, ಬೆಳ್ತಂಗಡಿ,ಮಂಗಳೂರು ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ನಡೆಸಲಾಯಿತು.ಬಂಟ್ಚಾಳ ತಾಲೂಕು…

 ಧರಣಿ ನಿರತ ಕೊರಗ ಸಮುದಾಯದ ಸಮಸ್ಯೆ ಅಲಿಸಿದ ತಹಶೀಲ್ದಾರ್,ಸತ್ಯಾಗ್ರಹ ವಾಪಸ್,ಫೆ.27 ರವರೆಗೆ ಗಡುವು 

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಕುಳಿತಿದ್ದ ಸ್ಥಳಕ್ಕೆ ಕತ್ತಲಾಗುತ್ತಿದ್ದಂತೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು…

ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ ಕೊರತಿ ಗುರಿ ಸ್ವರ್ಗಧಾಮಕ್ಕೆ ಶಿವನ ಮೂರ್ತಿ ಹಸ್ತಾಂತರ‌

ಬಂಟ್ವಾಳ : ಬಿರುವೇರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಸಂಸ್ಥೆಯ ಈ ವರ್ಷದ ಮಹತ್ವಾಕಾಂಕ್ಷೆಯ ಯೋಜನೆಯಲ್ಲೊಂದಾ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ಮೋಕ್ಷಧಾಮದಲ್ಲಿ ಶಿವನ ಮೂರ್ತಿಯನ್ನು…

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು: ಸವಿತಾ‌ ಅಡ್ವಾಯಿ

ಬಂಟ್ವಾಳ.:ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿಯನ್ನು ಮೂಡಿಸಿ ನಮ್ಮ ದೇಶದ ಸಂಸ್ಕೃತಿಯನ್ನು ಪರಿಚಯಮಾಡಿಕೊಡಬೇಕು. ಹಲವು ಭಾಷೆ,ಸಂಸ್ಕೃತಿಗಳಿದ್ದರೂ ನಾವೆಲ್ಲರೂ ಭಾರತೀಯರು ಎಂಬ ಭಾವನೆ ಜಾಗೃತವಾಗಬೇಕು‌ ಎಂದು‌‌ ಹಿರಿಯ ಸಾಹಿತಿ‌ ಸವಿತಾ ಎಸ್…

ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯ: ತಹಶೀಲ್ದಾರ್ ಮಂಜುನಾಥ್

ಬಂಟ್ವಾಳ : ಸರಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡೋದು ಸರಕಾರಿ ಉದ್ಯೋಗಿಗಳ ಕರ್ತವ್ಯವಾಗಿದೆ. ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು‌ ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಜನರ ಹಿತದ…

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೊರಗ ಸಮುದಾಯದಿಂದ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿಗೆ ಚಾಲನೆ

ಬಂಟ್ವಾಳ: ಅಸಹಾಯಕ ಅಂಚಿಗೆ ತಳ್ಳಲ್ಪಟ್ಟಿರುವ ಬುಡಕಟ್ಟು ಸಮುದಾಯ( ಕೊರಗ ಸಮುದಾಯ) ಬಂಟ್ವಾಳ ತಾಲೂಕಿನಲ್ಲಿ ಕೆಲವೇ ಕೆಲವು ಕುಟುಂಬಗಳಿದ್ದು, ಅವರೀಗ ಬೀದಿಗೆ ಬಂದು ನಮಗೂ ಸಮುದಾಯ ಭವನ ನಿರ್ಮಾಣಕ್ಕೆ…

ಬೊರಿವಿಲಿ ದೇವುಲಪಾಡ ; ಶ್ರೀಬ್ರಹ್ಮ ಬೈದರ್ಕಳರ ಗರಡಿ ನೇಮೋತ್ಸವ

ಮುಂಬಯಿ, ಜ.24: ಬೊರಿವಿಲಿ ಪೂರ್ವದ ದೇವುಲಪಾಡಾ ಇಲ್ಲಿ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದಲ್ಲಿ ಸುಮಾರು ಐದುವರೆ ದಶಕಗಳಿಂದ ನಡೆಸಲ್ಪಡುವ ತುಳುನಾಡಿನ ವೀರ ದೈವಗಳಾದ…

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣದ ಸಮಾರೋಪ ಸಮಾರಂಭ

ಬಂಟ್ವಾಳ: ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯಕ್ಷದ್ರುವ ಯಕ್ಷ ಶಿಕ್ಷಣ – ಯಕ್ಷಗಾನ ಅಭ್ಯಾಸ ತರಗತಿಯ…

ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಕಪಾಟು ಹಸ್ತಾಂತರ

ಬಂಟ್ವಾಳ:ರಾಷ್ಟ್ರೀಯ ಮಾನವ ಹಕ್ಕು ಮತ್ತು ಮಹಿಳೆ ಮಕ್ಕಳ ಹಿರಿಯರ ಉನ್ನತೀಕರಣ ಸಂಘಟನೆ ದಕ್ಷಿಣ ಕನ್ನಡ ಮತ್ತು ಲಯನ್ಸ್ ಕ್ಲಬ್ ಮಾಣಿ ಇದರ ವತಿಯಿಂದ ಆಯುಷ್ಮಾನ್ ಆರೋಗ್ಯ ಕೇಂದ್ರ…

ಬಂಟರ ಸಂಘ ಕಾವಳಕಟ್ಟೆ ವಲಯದಿಂದ ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ಬಂಟರ ಸಂಘ ಕಾವಳಕಟ್ಟೆ ವಲಯವು ಬಂಟ್ಟಾಳ ತಾಲೂಕು ಮಟ್ಟದ ಬಂಟರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಮತ್ತು ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಂಟ್ಟಾಳ ತಂಡವನ್ನು ಪ್ರತಿನಿಧಿಸಿದ…

ಎರಡು ತಿಂಗಳ ಪಾವತಿಯಾಗದ ವೇತನ ,ನೌಕರರಿಂದ ಧರಣಿ,ಕೊನೆಗೂ ಮಣಿದ ಅಧಿಕಾರಿಗಳಿಂದ ವೇತನದ ಚೆಕ್ ವಿತರಣೆ

ಬಂಟ್ವಾಳ : ಇಲ್ಲಿನ ಪುರಸಭೆಯಲ್ಲಿ ಹಲವಾರು ವರುಷಗಳಿಂದ ವಿವಿಧ ಹುದ್ದೆಗಳಲ್ಲಿ ಕನಿಷ್ಠ ವೇತನ ಮತ್ತು ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸು ತ್ತಿರುವ 58 ಮಂದಿ ನೌಕರರಿಗೆ ಕಳೆದ ನವೆಂಬರ್ ಮತ್ತು…

ವಿದ್ಯಾರ್ಥಿಗಳ ನೈಜ ಪ್ರತಿಭೆ ಅನಾವರಣಕ್ಕೆ ಮುಕ್ತ ಅವಕಾಶ ಒದಗಿಸಿ: ಡಾ. ಮಂಜುನಾಥ್ ಭಂಡಾರಿ

ಬಂಟ್ವಾಳ :ಸದಾಶಿವ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯ “ಅಡುವೆಂಚರ್” ಶಿಕ್ಷಣ ಸಂಸ್ಥೆಯ ಎಡು -ಕ್ವೆಸ್ಟ್ ಶೀರ್ಷಿಕೆಯಡಿಯಲ್ಲಿ ನಡೆಸಲಾಗುವ ವಿದ್ಯಾರ್ಥಿ ವೇತನದ ಪರೀಕ್ಷೆಯ 2026…