ನಿರಂತರ ಮಳೆಯಿಂದ ಮನೆ ಕುಸಿದು ಮನೆಮಂದಿ ಅಪಾಯದಿಂದ ಪಾರು
ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…
SUDDI9 MEDIA NETWORK
ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…
ಕೈಕಂಬ: ಯುವವಾಹಿನಿ (ರಿ) ಕುಪ್ಪೆಪದವು-ಎಡಪದವು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಪ್ಪೆಪದವಿನ ಅನoತ್ರಾಜ ಸಭಾಭವನದಲ್ಲಿ ಭಾನುವಾರ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಡಪದವು ಬ್ರಹ್ಮಶ್ರೀ ನಾರಾಯಣ…
ಪೊಳಲಿ:ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ…
ಕೈಕಂಬ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳಲ್ಲಿ ವಿದ್ಯುತ್, ರಸ್ತೆ, ತ್ಯಾಜ್ಯ ವಿಲೇವಾರಿ ಮತ್ತಿತರ ಕೆಲವು ಗಂಭೀರ ಸಮಸ್ಯೆಗಳ ಬಗ್ಗೆ ಜು.…
ಪೊಳಲಿ: ನಶಿಸಿ ಹೋಗುತ್ತಿರುವ ಗ್ರಾಮೀಣ ಆಚರಣೆಗಳು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಹಚ್ಚಹಸಿರಾಗಿ ಉಳಿಯಬೇಕಾದರೆ ಕೆಸರಿನಲ್ಲಿ ಗೌಜಿ ಮುಂತಾದ ಕಾರ್ಯಕ್ರಮಗಳ ಆಚರಣೆ ಅತಿ ಅವಶ್ಯಕವಾಗಿರುತ್ತದೆ ಎಂದು ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ…
ಕೈಕಂಬ:ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ…
ಕೈಕಂಬ: ಎರ್ಟಿಗಾ ಕಾರೊಂದು ಸುಟ್ಟು ಭಸ್ಮವಾದ ಘಟನೆಯೊಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠ ಕೈಗಾರಿಕಾ ವಲಯದ ಸಮೀಪ ನಾರ್ಲಪದವು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.ಮೊಗರು ಕುಕ್ಕಟ್ಟೆ…
ಕೈಕಂಬ: ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆಯು ಜೂ.29ರಂದು ಭಾನುವಾರ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು.ನೂಯಿ ಬಾಲಕೃಷ್ಣರಾವ್ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ 39ನೇ…
ಸಂಜೀವನಿ ಸೌಧ , ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಕೈಕಂಬ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕರಿಯಂಗಳ ಗ್ರಾಮ…
ಪೊಳಲಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕರಿಯಂಗಳ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜೂ.೨೬ರಂದು ಗುರುವಾರ ಬೆಳಗ್ಗೆ ೧೦ಗಂಟೆಗೆ…
ಕೈಕಂಬ : ಕಾಂಗ್ರೆಸ್ ಲೆಟರ್‌ಹೆಡ್ ಸರ್ಕಾರ. ವಿಧಾನಸೌಧ, ಸರ್ಕಾರಿ ಕಚೇರಿಗಳಿಗೆ ಹೋದರೆ ಕಾಂಗ್ರೆಸ್ ನಾಯಕರ ಲೆಟರ್‌ಹೆಡ್ ಹಾವಳಿ. ಜನವಿರೋಧಿ, ಅದಲ್ಲೂ ಹಿಂದೂ ವಿರೋಧಿಯಾಗಿರುವ ಈ ಸರ್ಕಾರದಲ್ಲಿ ಅಧಿಕಾರಿಗಳು…
ಕೈಕಂಬ: ಭಾರತೀಯ ಜನತಾ ಪಾರ್ಟಿ ಅಮ್ಮುಂಜೆ ಇವರ ವತಿಯಿಂದ ಕಾಂಗ್ರೆಸ್ ಜನ ವಿರೋಧಿ ನೀತಿಯನ್ನು ಖಂಡಿಸಿ ಅಮ್ಮುಂಜೆ ಗ್ರಾಮ ಪಂಚಾಯತ್ ಎದುರುಗಡೆ ಸೋಮವಾರ ಬ್ರಹತ್ ಪ್ರತಿಭಟನೆ ನಡೆಯಿತು.…
ಕೈಕಂಬ: ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನ ಅಮ್ಮುಂಜೆ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪ್ರಾಯಶ್ಚಿತ್ತದ ಬಗ್ಗೆ, ಶ್ರೀ ಕ್ಷೇತ್ರದಲ್ಲಿ ಜೂ. ೨೨ರಂದು…
ಕೈಕಂಬ: ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ ದ ಬಳಿ ಇರುವ ರಾಣೆ ಯಾರ್ (ರಾಣ್ಯ )ಸಮುದಾಯದವರು ಅನಾದಿಕಾಲದಿಂದಲೂ ಆರಾಧಿಸಿ ಕೊಂಡು ಬಂದಿರುವ ಕಂದಾವರ ಬಾಳಿಕೆ ಬೆಟ್ಟು…