Category: Kaikamba-ಕೈಕಂಬ

ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮ.

ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಮಹಾಕಾಲಭೈರವ ದೇವಸ್ಥಾನದಲ್ಲಿ ನಡೆದ ಧರ್ಮ ನಮೋತ್ಸವದಲ್ಲಿ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮ.

ಥ್ರೋಬಾಲ್ ಪಂದ್ಯಾಟದಲ್ಲಿ ಗುರುಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ದ್ವಿತೀಯ ಸ್ಥಾನ

ಕೈಕಂಬ:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಂತೂರು ಪದುವ ಹೈಸ್ಕೂಲ್‌ನಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕ್ರೀಡಾಕೂಟದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಥ್ರೋಬಾಲ್ ಪಂದ್ಯಾಟದಲ್ಲಿ ಗುರುಪುರ ಬ್ಲಾಕ್ ಮಹಿಳಾ ಕಾಂಗ್ರೆಸ್…

ಮಳಲಿ ಮಾ.೮ ರಿಂದ ದೇವರಗುಡ್ಡೆಯಲ್ಲಿ ಅಷ್ಟಮಂಗಲ ಪ್ರಶ್ನೆ

ಕೈಕಂಬ:ಮಂಗಳೂರು ತಾಲೂಕಿನ ಮೊಗರು ಗ್ರಾಮದ ಮಳಲಿ ದೇವರಗುಡ್ಡೆ ಎಂದೇ ನಾಮಾಂಕಿತಗೊಂಡ ಸ್ಥಳದಲ್ಲಿ ಪುರಾತನ ದೇವಸ್ಥಾನ ಇದ್ದ ಕುರುಹುಗಳು ಕಂಡು ಬಂದಿದ್ದು ಅದರ ಪ್ರಕಾರ ಇಲ್ಲಿಯ ಪುರಾತನ ದೇವಸ್ಥಾನ…

ಪೊಳಲಿ ರಾಮಕೃಷ್ಣ ತಪೋವನಕ್ಕೆ ರಾಜ್ಯ ಪ್ರಶಸ್ತಿ

ಪೊಳಲಿ: ಬಂಟ್ವಾಳ ತಾಲೂಕಿನ ಪೊಳಲಿ ರಾಮಕೃಷ್ಣ ತಪೋವನವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ನೀಡಲಾಗುವ ೨೦೨೦-೨೧…

ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಮಹಾಕಾಲಭೈರವ ದೇವಸ್ಥಾನದಲ್ಲಿ ದೈವಗಳಿಗೆ `ಧರ್ಮ ನೇಮೋತ್ಸವ’ ನಡೆಯಲಿದೆ

ಗುರುಪುರ : ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಮಹಾಕಾಲಭೈರವ ದೇವಸ್ಥಾನದಲ್ಲಿ ಜಿ ಟಿ ವಾಸುದೇವ ಭಟ್, ವಿನಾಯಕ ಕಾರಂತರ ನೇತೃತ್ವದಲ್ಲಿ ಗುರುಪುರ ಶ್ರೀ ಜಂಗಮ ಮಠದ…

ಮಕ್ಕಳಿಗೆ ದೇವಾಲಯಗಳಲ್ಲಿ ಧಾರ‍್ಮಿಕ ಶಿಕ್ಷಣ ನೀಡಿ: ಕೃಷ್ಣಮೂರ್ತಿ , ಇರುವೈಲು ಧಾರ್ಮಿಕ ಸಭೆ,ಸನ್ಮಾನ ಕಾರ‍್ಯಕ್ರಮ.

ಕುಪ್ಪೆಪದವು: ಇರುವೈಲು ಶ್ರೀ ದರ‍್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ‍್ಮಿಕ ಸಭೆ ಮತ್ತು ಸನ್ಮಾನ ಕಾರ‍್ಯಕ್ರಮ ದೇವಸ್ಥಾನದ ಸಭಾಭಾವನ ದಲ್ಲಿ ಸೋಮವಾರ ನಡೆಯಿತು. ಕ್ಷೇತ್ರದ ವ್ಯವಸ್ಥಾಪನಾ…

ಬಿಲ್ಲವ ಸಮಾಜದ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ಳೂರು: ಕೊಳತ್ತಮಜಲು ಬ್ರಹ್ಮಶ್ರೀ ನಾರಾಯಣಗುರುಮಂದಿರದಲ್ಲಿ ಬಿಲ್ಲವ ಸಮಾಜ ಪಂಚ ಗ್ರಾಮದ ಸಾಮಾನ್ಯ ಸಭೆಯು ಭಾನುವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗಂಗಾಧರ ಪೂಜಾರಿ ವಹಿಸಿದ್ದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ…

ಗುರುಪುರ ಮಠದಗುಡ್ಡೆ ಎಸ್‌ಸಿ ಕಾಲೊನಿಯಲ್ಲಿ ರಸ್ತೆ-ಚರಂಡಿಗೆ ಡಾ. ಭರತ್ ಶೆಟ್ಟಿ ಭೂಮಿಪೂಜೆ

ಕೈಕಂಬ: ಗುರುಪುರ ಗ್ರಾಮ ಪಂಚಾಯತ್‌ನ ಮೂಳೂರು ಗ್ರಾಮ ವ್ಯಾಪ್ತಿಯ ಮಠದಗುಡ್ಡೆ ಬಳಿ ಪರಿಶಿಷ್ಟ ಜಾತಿ(ಎಸ್‌ಸಿ) ಕಾಲೊನಿಯಲ್ಲಿ ಲೋಕೋಪಯೋಗಿ ಇಲಾಖೆಯ ೬ ಲಕ್ಷ ರೂ ಅನುದಾನದ ರಸ್ತೆ ಮತ್ತು…

ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳೂರು: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಮಹಾರಥೋತ್ಸವದ ಸಂದರ್ಭ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾರಥೋತ್ಸವ

ಕೈಕಂಬ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಹಾರಥೋತ್ಸವ ಜರಗಿತು ಸಾವಿರಾರು ಭಕ್ತರು ಭಾಗವಹಿಸಿದ್ದರು.

ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮ ಮುಂಬಯಿ ಪ್ರಾದೇಶಿಕ ಸಮಿತಿಯ ಗೌರವ ಅಧ್ಯಕ್ಷರಾಗಿ ಬಿ. ವಿವೇಕ್ ಶೆಟ್ಟಿ

ಕೈಕಂಬ : ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ (ಮಹಾರಾಷ್ಟ್ರ ಘಟಕ)ಒಡಿಯೂರು ಶ್ರೀಗಳವರ ಷಷ್ಥ್ಯಬ್ಧಿ ಸಂಭ್ರಮ ಆಚರಣೆಯ ನಿಮಿತ್ತ ನಡೆದ…

ಬೆಂಜನಪದವು ಕೊರಗಜ್ಜನಿಗೆ ಭಕ್ತರಿಂದ ಬಂಗಾರದ ಮುಟ್ಟಾಲೆ ಸಮರ್ಪಣೆ

ಪೊಳಲಿ: ಬಂಟ್ವಾಳ ತಾಲೂಕಿನ ಬೆಂಜನಪದವು ಕೊರಗಜ್ಜ ಸನ್ನಿಧಿಯಲ್ಲಿ ವಾರ್ಷಿಕ ನೇಮೋತ್ಸವ ಫೆ. ೨೮ರಂದು ನಡೆಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಕೊರಗಜ್ಜನಿಗೆ ಬಂಗಾರದ ಮುಟ್ಟಾಲೆಯನ್ನು (ಬಂಗಾರದ ಕವಚ) ತುಪ್ಪೆಕಲ್…

ಮಾದುಕೋಡಿಯಲ್ಲಿ ಕೊರಗಜ್ಜನಿಗೆ ಗಗ್ಗರ ಸೇವೆ

ಪೊಳಲಿ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿಯಲ್ಲಿ ಫೆ.೨೭ರಂದು ಶನಿವಾರ ರಾತ್ರಿ ೭ ಗಂಟೆಗೆ “ಕೊರಗಜ್ಜನ ವರ್ಷಾವಧಿ ಗಗ್ಗರ ಸೇವೆ”ಯು ನಡೆಯಿತು. ಮಾದುಕೋಡಿ ಕೊರಗಜ್ಜ ಕ್ಷೇತ್ರದ ಗುರೂಜಿ ವಿಜಯ…

ಮಾತೃಭೂಮಿ ಸೌಹಾರ್ದ ಸಹಕಾರಿ ನಿ.ಮಂಗಳೂರು . ಇದರ ಅಧ್ಯಕ್ಷರಾಗಿ ಭಾಸ್ಕರ ದೇವಶ್ಯ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಾಸ್ಕರ ವಿ ಶೆಟ್ಟಿ ಅವಿರೋಧ ಆಯ್ಕೆ.

ಕೈಕಂಬ: ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.೨೧ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ…