ಗುರುಪುರ ಕೈಕಂಬದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿನಂದನೆ, ಎಸ್‌ಡಿಪಿಐ-ಬಿಜೆಪಿ ಒಂದೇ ನಾಣ್ಯದ ಎರಡು ಮುಖ : ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್
ಕೈಕಂಬ: ಕೋಮುವಾದಕ್ಕೆ ಪ್ರಚೋದನೆ ನೀಡುವ ಬಿಜೆಪಿ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅಲ್ಪಸಂಖ್ಯಾತರ ಮತ ಒಡೆಯುವ ಎಸ್‌ಡಿಪಿಐ ವಿಷಯದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸುವೆ…
