Category: Kaikamba-ಕೈಕಂಬ

ಧರ್ಮಜ್ಯೋತಿ ಫ್ರೆಂಡ್ಸ್‌ ಸರ್ಕಲ್‌: 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ವೃತ

ಪೊಳಲಿ:ಧರ್ಮಜ್ಯೋತಿ ಫ್ರೆಂಡ್ಸ್‌ ಸರ್ಕಲ್‌ ಟ್ರಸ್ಟ್‌ (ರಿ) ಕಲ್ಕುಟ ಇವರ ವತಿಯಿಂದ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ವೃತ ಆ.8ರಂದು ಶುಕ್ರವಾರ ಪೊಳಲಿ ರಾಮಕೃಷ್ಣ ತಪೋವನದಲ್ಲಿದಲ್ಲಿ…

ಅಡ್ಡೂರು ಬರ್ಕೆ ಗುತ್ತು ಮನೆಯಲ್ಲಿ ಆಟಿಡೊಂಜಿ ದಿನ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ

ಕೈಕಂಬ: ಅಡ್ಡರು ಬರ್ಕೆ ದೈವ ದೇವರ ರಿಲಿಜಿಯಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ ಅಡ್ಡೂರು ಬರ್ಕೆ ಗುತ್ತು ಮನೆಯಲ್ಲಿ ಆಟಿಡೊಂಜಿ ದಿನ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ…

ಆ. 3ರಂದು ಅಡ್ಡೂರು ಬರ್ಕೆಮನೆಯ ಆಟಿಡೊಜಿದಿನ ಮತ್ತು ಪುಸ್ತಕ ವಿತರಣೆ

ಕೈಕಂಬ:ಅಡ್ಡೂರು ಬರ್ಕೆಮನೆ ದೈವದೇವರ ರಿಲಿಜಿಯಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ)ಅಡ್ಡೂರು ಬರ್ಕೆಗುತ್ತು ಇವರ ವತಿಯಿಂದ ಆಟಿಡೊಜಿದಿನ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಆ. 3ರಂದು ಭಾನುವಾರ ನಡೆಯಲಿದೆ.…

ಶ್ರೀ ವಿಜಯವಾಹಿನಿ ಗಂಜಿಮಠದಿAದ ಸರ್ಕಾರಿ ಉರ್ದು-ಆಂಗ್ಲ ಮಾ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಕೈಕಂಬ: ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ೨೧ ವರ್ಷಗಳಿಂದ ಸೇವೆಗೈಯುತ್ತ ಬಂದಿರುವ ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯು ಜು. ೩೧ರಂದು ಗಂಜಿಮಠದ…

ಜೂಡೋ ಪಂದ್ಯಾಟದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಇಬ್ಬರು ಬಾಲಕರು ಕಂಚಿನ ಪದಕ ಪಡೆದಿದ್ದಾರೆ

ಪೊಳಲಿ: ಕರ್ನಾಟಕ ಅಮೆಚೂರು ಜೂಡೋ ಅಸೋಸಿಯೇಷನ್ ಆಶ್ರಯದಲ್ಲಿ ಬೆಳಗಾವಿ ಜಿಲ್ಲಾ ಅಮೆಚೂರು ಜೂಡೋ ಅಸೋಷಿಯೇಷನ್ ಸಹಯೋಗದಲ್ಲಿ ಬಾಲಕ, ಬಾಲಕಿಯರಿಗಾಗಿ ನಡೆದ ಕರ್ನಾಟಕ ರಾಜ್ಯಮಟ್ಟದ ಮುಕ್ತ ಜೂಡೋ ಪಂದ್ಯಾಟದಲ್ಲಿ…

ರಾಮಕೃಷ್ಣ ತಪೋವನದಲ್ಲಿ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ, ಪ್ರಬಂಧ, ಛದ್ಮವೇಷ ಸ್ಪರ್ಧೆ

ಪೊಳಲಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಆ 02ರಂದು ಶನಿವಾರ ರಾಮಕೃಷ್ಣ ತಪೋವನದಲ್ಲಿ ಮಧ್ಯಾಹ್ನ 2 ರಿಂದ 5…

ತಿರುವೈಲು ಜೈ ಶಂಕರ್ ಮಿತ್ರ ಮಂಡಳಿ-ಮಾತೃ ಮಂಡಳಿಯಿಂದ ಸಂಭ್ರಮದ `ಕೆಸರ‍್ಡ್ ಒಂಜಿ ದಿನ ಬೊಕ್ಕ ಆಟಿಡೋಂಜಿ ದಿನ’

ಕೈಕಂಬ : ವಾಮಂಜೂರು ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ, ಜೈ-ಶಂಕರ್ ಮಾತೃ ಮಂಡಳಿ ಆಶ್ರಯದಲ್ಲಿ ಜು. ೨೦ರಂದು ಭಾನುವಾರ ತಿರುವೈಲಿನ ದೇವಸ ಗದ್ದೆಯಲ್ಲಿ ೨ನೇ ವರ್ಷದ…

ನಿರಂತರ ಮಳೆಯಿಂದ ಮನೆ ಕುಸಿದು ಮನೆಮಂದಿ ಅಪಾಯದಿಂದ ಪಾರು

ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…

ಕುಪ್ಪೆಪದವು:ಯುವವಾಹಿನಿ ಪದಗ್ರಹಣ, ಸನ್ಮಾನ, ಪ್ರತಿಭಾ ಪುರಸ್ಕಾರ

ಕೈಕಂಬ: ಯುವವಾಹಿನಿ (ರಿ) ಕುಪ್ಪೆಪದವು-ಎಡಪದವು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಪ್ಪೆಪದವಿನ ಅನoತ್ರಾಜ ಸಭಾಭವನದಲ್ಲಿ ಭಾನುವಾರ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಡಪದವು ಬ್ರಹ್ಮಶ್ರೀ ನಾರಾಯಣ…

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ

ಪೊಳಲಿ:ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ…

ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳ ಗ್ರಾಮಸಭೆ

ಕೈಕಂಬ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳಲ್ಲಿ ವಿದ್ಯುತ್, ರಸ್ತೆ, ತ್ಯಾಜ್ಯ ವಿಲೇವಾರಿ ಮತ್ತಿತರ ಕೆಲವು ಗಂಭೀರ ಸಮಸ್ಯೆಗಳ ಬಗ್ಗೆ ಜು.…

ಪೊಳಲಿಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಕೆಸರ್ದ ಗೌಜಿ

ಪೊಳಲಿ: ನಶಿಸಿ ಹೋಗುತ್ತಿರುವ ಗ್ರಾಮೀಣ ಆಚರಣೆಗಳು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಹಚ್ಚಹಸಿರಾಗಿ ಉಳಿಯಬೇಕಾದರೆ ಕೆಸರಿನಲ್ಲಿ ಗೌಜಿ ಮುಂತಾದ ಕಾರ್ಯಕ್ರಮಗಳ ಆಚರಣೆ ಅತಿ ಅವಶ್ಯಕವಾಗಿರುತ್ತದೆ ಎಂದು ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ…

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ…

ಗಂಜಿಮಠ ಸುಟ್ಟು ಭಸ್ಮವಾದ ಕಾರು : ಚಾಲಕ ಪ್ರಾಣಾಪಯದಿಂದ ಪಾರು

ಕೈಕಂಬ: ಎರ್ಟಿಗಾ ಕಾರೊಂದು ಸುಟ್ಟು ಭಸ್ಮವಾದ ಘಟನೆಯೊಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠ ಕೈಗಾರಿಕಾ ವಲಯದ ಸಮೀಪ ನಾರ್ಲಪದವು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.ಮೊಗರು ಕುಕ್ಕಟ್ಟೆ…