Category: Kaikamba-ಕೈಕಂಬ

ಶ್ರೀ ಸೀತಾರಾಮ ಭಜನಾಮಂಡಳಿಯವರಿಂದ ಕುಣಿತ ಭಜನೆ

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಅಪ್ಪದ ಪೂಜೆ ಪ್ರಯುಕ್ತ ಏಕಾಹ ಭಜನಾ ಸಂಕೀರ್ಥನೆಯಲ್ಲಿ ನಾರಳ ಶ್ರೀ ಸೀತಾರಾಮ ಭಜನಾಮಂಡಳಿಯವರಿಂದ ಕುಣಿತ ಭಜನೆ ನಡೆಯಿತು.

ರಾಷ್ಟ್ರಮಟ್ಟದಕ್ರೀಡಾಕೂಟಕ್ಕೆ ಮುತ್ತೂರಿನ ಪ್ರೀತಿಆಯ್ಕೆ

ಕೈಕಂಬ: ಮುತ್ತೂರು ಸರ್ಕಾರಿ ಪದವಿಪೂರ್ವಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರೀತಿಇವರುಇತ್ತೀಚೆಗೆಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ‘ಪೋಲ್ ವಾಲ್ಟ್’…

ಶ್ರೀ ಕ್ಷೇತ್ರ ಪೋಳಲಿಯಲ್ಲಿ ಅಪ್ಪದ ಪೂಜೆಯ ಪ್ರಯುಕ್ತ ಭಜನಾ ಸಂಕೀರ್ತನೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅಪ್ಪದ ಪೂಜೆಯ ಪ್ರಯುಕ್ತ ಭಜನಾ ಸಂಕೀರ್ತನೆ ನ.12ರಂದು ಮಂಗಳವಾರ ಬೆಳ್ಳಗೆ 9 ಗಂಟೆಯಿಂದ ಮರುದಿನ ಬುಧವಾರ ಬೆಳಗ್ಗೆ 9 ಗಂಟೆಯವರೆಗೆ ನಾನಾ…

ಜೀವನ ಕೌಶಲ್ಯ ಕಾಯಾ೯ಗಾರ

ಉಡುಪಿ : ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕಾ ಮಹಾ ವಿಶ್ವವಿದ್ಯಾಲಯ ಕೃಷಿ ಡಿಪ್ಲೋಮಾ ಕಾಲೇಜು ಬ್ರಹಾವರ ಇದರ ವತಿಯಿoದ ಕಾಲೇಜಿನ ಸಭಾಂಗಣದಲ್ಲಿ ಜೀವನ ಕೌಶಲ್ಯ ಕಾಯಾ೯ಗಾರ…

ನ.14 ರಂದು ಅಮ್ಮುಂಜೆ ಶಾಖೆಯ ಕಟ್ಟಡ “ಸ್ವರ್ಣ ಸೌಧದ” ಲೋಕಾರ್ಪಣೆ

ಪೊಳಲಿ: ಪೊಳಲಿ ಸೇವಾ ಸಹಕಾರ ಸಂಘ(ನಿ.) ಇದರ ನೂತನ ಅಮ್ಮುಂಜೆ ಶಾಖೆಯ ಕಟ್ಟಡ “ಸ್ವರ್ಣ ಸೌಧದ” ಲೋಕಾರ್ಪಣೆ ಹಾಗೂ ಜಿಲ್ಲಾ ಮಟ್ಟದ 66 ನೇ ಸಹಕಾರ ಸಪ್ತಾಹದ…

ಬೆಳ್ಳೂರು ಶ್ರೀ ಕಾವೇಶ್ವರ ಮೂಲ ದೇವಸ್ಥಾನದ ಮೆಟ್ಟಲಿನ ಶಿಲಾನ್ಯಾಸ

ಕೈಕಂಬ: ಮುಜರಾಯಿ ಇಲಾಖೆಗ ಸೇರಿದ ದೇವಸ್ಥಾನಗಳ ಆದಾಯದಿಂದ ದೇವಸ್ಥಾನಗಳ ಅಭಿವೃದ್ಧಿಯನ್ನು ಇಲ್ಲಿಯ ಶಾಸಕರ ಹಾಗೂ ಜನರ ಸಹಕಾರದೊಂದಿಗೆ ಮಾಡುವದಾಗಿ ಚಿಂತನೆ ಮಾಡಲಾಗಿದೆ. ಅಲ್ಲದೆ ವೈನ್‍ಶಾಪ್ ಬಾರ್‍ಎಂಡ್ ರೆಸ್ಟೋರೆಂಟ್‍ಗೆ…

ಕುಪ್ಪೆಪದವು ಈದ್ ಮಿಲಾದ್‌ ಸಂದರ್ಭ ಹಿಂದೂ ಸೇವಾ ಸಮಿತಿ ವತಿಯಿಂದ ಐಸ್‌ಕ್ರೀಮ್‌ ವಿತರಣೆ

ಕುಪ್ಪೆಪದವು ಬಾರ್ದಿಲ ಮಸ್ಜಿದುರ್ರಹಮ್ಮನ್ ಜುಮ್ಮಾ ಮಸೀದಿ ಬಾರ್ದಿಲ ಇದರ ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿದ ಮುಸ್ಲಿಂ ಭಾಂಧವರಿಗೆ .ಹಿಂದೂ ಸೇವಾ ಸಮಿತಿ ಬರ್ದಿಲ ಕಲ್ಲಾಡಿ ಇದರ ಸದಸ್ಯರು…

ಹೇಮಲತಾ ರಘು ಸಾಲ್ಯಾನ್ ಅಂಗಡಿಗಳು ಮತ್ತು ಮನೆಗಳಿಗೆ ಭೇಟಿ ನೀಡಿ ಪ್ರಚಾರ

ವಾಮಂಜೂರು : ಮಂಗಳೂರು ಮಹಾನಗರ ಪಾಲಿಕೆಗೆ ನ. 12ರಂದು ನಡೆಯಲಿರುವ ಚುನಾವಣೆಯಲ್ಲಿ 20ನೇ ತಿರುವೈಲು ವಾರ್ಡಿನಿಂದ ಬಿಜೆಪಿ ಅಭ್ಯರ್ಥಿ, ಮಾಜಿ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್ ಪರವಾಗಿ…

ತ್ಯಾಜ್ಯ ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿ :ನಾಗೇಶ್ ಶೆಟ್ಟಿ

ಕುಪ್ಪೆಪದವು::ತ್ಯಾಜ್ಯವಿಲೇವಾರಿ ಬಹುದೊಡ್ಡ ಸಮಸ್ಯೆಯಾಗಿದ್ದು .ತ್ಯಾಜ್ಯ ನಿರ್ವಹಣೆಯ ಕುರಿತು ಸರಿಯಾದ ಮಾಹಿತಿ ಪಡೆದುಕೊಂಡು .ತ್ಯಾಜ್ಯ ಉತ್ಪತ್ತಿಯ ಸಂಧರ್ಭದಲ್ಲಿಯೇ .ಅದನ್ನು ವಿಂಗಡಿಸಿ ಸಮರ್ಪಕವಾದ ರೀತಿಯಲ್ಲಿ ನಿರ್ವಹಿಸಿದರೆ .ತ್ಯಾಜ್ಯದ ಸಮಸ್ಯೆಯನ್ನು ಸುಲಭವಾಗಿ…

ಗಂಜಿಮಠ ಉಚಿತ ಮಧುಮೇಹ ಮತ್ತು ಹೃದಯ ತಪಾಸಣಾ ಶಿಬಿರ

ಕೈಕಂಬ : ಶಾಲಾ ಮಟ್ಟದಲ್ಲಿ ಆರೋಗ್ಯದ ಕುರಿತು ಇಂತಹ ಕಾರ್ಯಕ್ರಮ ಆಯೋಜಿಸುವ ಅಗತ್ಯವಿದೆ. ಇದು ಸಾಮಾಜಿಕ ಜವಾಬ್ದಾರಿಯಾಗಿದೆ. ಆಹಾರ ಪದ್ಧತಿ, ಪರಿಸರ ಮತ್ತು ಸ್ವಚ್ಛತೆ ಬಗ್ಗೆ ಗಮನಹರಿಸಿದರೆ…

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಥಮ ಸ್ಥಾನ

ಕೈಕಂಬ:ದ.ಕ.ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಬಂಟ್ವಾಳ ಇವರ ಆಶ್ರಯದಲ್ಲಿ…

ಗುರುಪುರ ಸೇತುವೆ ಡಾಮರು ಹಾಸುವ ಕಾಮಗಾರಿ

ಗುರುಪುರ : ಗುರುಪುರ ಫಲ್ಗುಣಿ ನದಿಗೆ ಅಡ್ಡಲಾಗಿರುವ ಬ್ರಿಟಿಷರ ಕಾಲದ ಹಳೆ ಸೇತುವೆ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ(169) ಇತರೆಡೆ ಗುರುವಾರ ಡಾಮರು ಹಾಸುವ ಕಾಮಗಾರಿ ನಡೆಯಿತು.…