Category: Kaikamba-ಕೈಕಂಬ

ಜಮಾಬಂದಿ ಕಾರ್ಯಕ್ರಮ

ಗುರುಪುರ : ಪಂಚಾಯತ್ ಕಾರ್ಯದರ್ಶಿ ನಿತ್ಯಾನಂದ ಕೆ ವಾರ್ಷಿಕ ಕಾಮಗಾರಿಗಳ ಲೆಕ್ಕಪತ್ರ-ವರದಿ ವಾಚಿಸಿದರು. 201819ನೇ ಸಾಲಿನಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಒಂದು ಕೋಟಿ ರೂ ಮಂಜೂರಾತಿಯಾಗಿದ್ದು,…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ

ಕೈಕಂಬ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(ಬಂಟ್ವಾಳ), ಪ್ರಾಥಮಿಕ ಆರೋಗ್ಯ ಕೇಂದ್ರ(ಬೆಂಜನಪದವು), ಕರಿಯಂಗಳ ಗ್ರಾಮ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ(ಬಂಟ್ವಾಳ) ಇವುಗಳ…

ಕುಪ್ಪೆಪದವು ಸರಕಾರಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ

ಕೈಕಂಬ:ಕುಪ್ಪೆಪದವು ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಗಳನ್ನು ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ವಿತರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ…

ಅಮ್ಮುಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ಅಮ್ಮುಂಜೆ: ಅಮ್ಮುಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಮಹಾಸಭೆಯು ಸೆ.23ರಂದು ಸೋಮವಾರ ಸಂಘದ ವಠಾರದಲ್ಲಿ ನಡೆಯಿತು.ಅಮ್ಮುಂಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿಯವರ…

ಸೈಕಲ್ ವಿತರಣ ಕಾರ್ಯಕ್ರಮ

ಗುರುಪುರ : ಗುರುಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೆ. 23ರಂದು ಶಾಸಕ ಡಾ. ಭರತ್ ಶೆಟ್ಟಿಯವರು 24 ಮಂದಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಅನುದಾನವಾಗಿ ಬಂದಿರುವ ಸೈಕಲ್ ವಿತರಿಸಿದರು. ಸರ್ಕಾರಿ…

ಪಂಚಗ್ರಾಮದಲ್ಲಿ165ನೇ ನಾರಾಯಣ ಗುರು ಜಯಂತಿ

ಕೈಕಂಬ: ಕೊಳತ್ತಮಜಲು ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮದಲ್ಲಿ 165ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯು ಪಂಚಗ್ರಾಮದ ಗುರು ಮಂದಿರದಲ್ಲಿ ಸೆ.22ರಂದು ಭಾನುವಾರ ಪುರೋಹಿತ ಲೋಕೇಶ್ ಶಾಂತಿ…

ಗಂಜಿಮಠ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ

ಕೈಕಂಬ : ಗಂಜಿಮಠ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಗಂಜಿಮಠದಲ್ಲಿರುವ ಸಂಘದ ಸಭಾಗೃಹದಲ್ಲಿ ನಡೆಯಿತು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ

ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ(ಸೆ. 21) ಸಂಘದ ಅಧ್ಯಕ್ಷ ವಿನಯ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ…

ಪಂಚಗ್ರಾಮದಲ್ಲಿ ಏಕಾಹ ಭಜನೆಗೆ ಚಾಲನೆ

ಬಡಗಬೆಳ್ಳೂರು: ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮ ಕೊಳತ್ತಮಜಲು 165ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯ ಸಲುವಾಗಿ ಪಂಚಗ್ರಾಮದ ಗುರು ಮಂದಿರದಲ್ಲಿ ಸೆ.21ರಂದು ಶನಿವಾರ ಬೆಳಗ್ಗೆ ಏಕಾಹ…

ಪಂಚಗ್ರಾಮದಲ್ಲಿ 165ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬಡಗಬೆಳ್ಳೂರು: ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮ ಕೊಳತ್ತಮಜಲು 165ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯ ಪುರೋಹಿತ ಲೋಕೇಶ್ ಶಾಂತಿ ಇವರ ನೇತೃತ್ವದಲ್ಲಿ ನಡೆಯಲಿದೆ. ಈ ಸುಸಂದರ್ಭದಲ್ಲಿ…

ತೆಂಗು ಮತ್ತು ತೋಟಾಗಾರಿಕಾ ಬೆಳೆಗಳ ಉತ್ಪಾದನೆ ಹಾಗೂ ಮಳೆ ನೀರು ಕೊಯ್ಲು ಮಾಹಿತಿ ಶಿಬಿರ

ಕೈಕಂಬ:ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನೀರಾವರಿಯ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅಯಾಯ ಹವಾಮಾನಕ್ಕೆ ಅನುಗುಣವಾಗಿ ಸುಧಾರಿತ ಪದ್ದತಿಯಲ್ಲಿ ತೋಟಾಗಾರಿಕ ಬೆಳೆಗಳನ್ನು ಬೆಳೆಸುವ ಮೂಲಕ ರೈತರು ಹೆಚ್ಚಿನ ಲಾಭ ಗಳಿಸಬಹುದು ಎಂದು…

ಮಳಲಿ ಸರಕಾರಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ

ಕೈಕಂಬ:ಮಳಲಿ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ಗಳನ್ನು ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಸ್ಯಾಂಡಲ್‍ಗಳನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ವಿತರಿಸಿದರು. ಜಿ.ಪಂಚಾಯತ್…

ಪ್ಲಾಸ್ಟಿಕ್ಕನ್ನು ಬಳಕೆ ಮಾಡುವುದಿಲ್ಲವೆಂದು ಪ್ರತಿಜ್ಞೆ ತೊಡಬೇಕಾಗಿದೆ ಸುನಿಲ್ ಎಸ್ ದೇವೂಧರ್

ಗುರುಪುರ :ನಿತ್ಯ ಬಳಕೆ ಮಾಡುವ ಪ್ಲಾಸ್ಟಿಕ್ ಚೀಲಗಳು, ನೀರಿನ ಬಾಟಲಿಗಳು ಮತ್ತಿತರ ವಸ್ತುಗಳು ನಮ್ಮ ಭೂಮಿಯನ್ನು ಮಲೀನ ಮಾಡುತ್ತಿದ್ದು , ಜಲ ಮೂಲವನ್ನು,ಜಲಚರಗಳಿಗೆ ಮಾರಕವಾಗುತ್ತಿದೆ. ಇದಕ್ಕಾಗಿ ಪ್ರಧಾನಮಂತ್ರಿ…

ಮಂಗಳಾ ಕ್ರೀಡಾಂಗಣದಲ್ಲಿ ಗುರುಪುರ ಹೋಬಳಿ ಕ್ರೀಡಾಕೂಟ

ಕೈಕಂಬ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ(ಮಂಗಳೂರು), ದಕ್ಷಿಣ ವಲಯ ಬೋಳಾರ(ಮಂಗಳೂರು) ಮತ್ತು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ…