ಮೂಳೂರು ಮುಂಡಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ ಇಲ್ಲಿನ ಮಣ್ಣಿನ ಕಣಕಣದಲ್ಲೂ ದೈವತ್ವವಿದೆ : ಉದಯ ಭಟ್
ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದಲ್ಲಿ ಫೆ. 5ರಂದು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಯವರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ, ಭಂಡಾರಮನೆಯಲ್ಲಿ ಶುದ್ಧಿ ಕಲಶ,…
