Category: Kaikamba-ಕೈಕಂಬ

ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಬ್ರಹ್ಮಕಲಶ ಪುಣ್ಯೋತ್ಸವಕ್ಕೆ ಚಪ್ಪರ ಮುಹೂರ್ತ

ಕೈಕಂಬ: ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆ.೨೦ರಿಂದ ಫೆ.೨೬ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಪುಣ್ಯೋತ್ಸವದ ಚಪ್ಪರ ಮುಹೂರ್ತ ಕಾರ್ಯಕ್ರಮವು ಫೆ.೭ರಂದು ಬುಧವಾರ…

ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ, ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಕೈಕಂಬ: ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಫೆ.6ರಂದು ಮಂಗಳವಾರ ನಡೆಯಲಿದೆ. ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ದೇವಳದಲ್ಲಿ ಬೆಳಗ್ಗೆ ಪುಣ್ಯಾಹ, ಗಣಯಾಗ, ನವಕ…

ಕರಿಯಂಗಳ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

ಕೈಕಂಬ: ಪೊಳಲಿ ಕರಿಯಂಗಳ ಗ್ರಾಮ ಪಂಚಾಯತ್‌ ನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗಿರೀಶ್‌ ನಾವಡ ಹಾಗೂ ತಂಡದವರಿಂದ ಫೆ.1ರಂದು ಗುರುವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ…

ಕುಪ್ಪೆಟ್ಟು ಪಂಜುರ್ಲಿ ದೈವಕ್ಕೆ ದೊಂದಿ ಬೆಳಕಿನ ದರಿ ನೇಮೋತ್ಸವ

ಕೈಕಂಬ: ಅಡ್ಡೂರು ಬರ್ಕೆ ದುಗ್ಗಮ್ಮ ಕುಟುಂಬಸ್ಥರ ತರವಾಡು ಮನೆಯಲ್ಲಿ ಜ.30ರಂದು ಮಂಗಳವಾರ ಹಾಗೂ 31 ಬುಧವಾರದಂದು ಕುಪ್ಪೆಟ್ಟು ಪಂಜುರ್ಲಿ ದೈವಕ್ಕೆ ನೂತ್ರ ಒಂಜಿ ಬೊಂಡ, ಕಲಶೆ ಅರಿ…

ಅಡ್ಡೂರು ಬರ್ಕೆ ಕುಟುಂಬಸ್ಥರ ತರವಾಡು ಮನೆಯಲ್ಲಿ ಪರಿವಾರ ದೈವಗಳ ಕೋಲೋತ್ಸವ

ಕೈಕಂಬ: ಅಡ್ಡೂರು ಬರ್ಕೆ ದುಗ್ಗಮ್ಮ ಕುಟುಂಬಸ್ಥರ ತರವಾಡು ಮನೆಯಲ್ಲಿ ಜ.30ರಂದು ಮಂಗಳವಾರ ಹಾಗೂ 31 ಬುಧವಾರದಂದು ಪರಿವಾರ ದೈವಗಳ ಕೋಲೋತ್ಸವ ಹಾಗೂ ವಾರ್ಷಿಕ ಅಗೇಲು ಸೇವೆ ನಡೆಯಿತು.…

ಕೊಂಜಾಲುಗುತ್ತು ದಿವಾಕರ ಶೆಟ್ಟಿ ದಂಪತಿಗಳಿಗೆ ಸನ್ಮಾನ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನದಂದು ಜ.29 ಸೋಮವಾರ ಕೊಂಜಾಲುಗುತ್ತು ದಿವಾಕರ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ಯಶೋದಾ ಡಿ. ಶೆಟ್ಟಿ ದಂಪತಿಗಳನ್ನು…

ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನದಂದು ಸನ್ಮಾನ ಸಮಾರಂಭ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನ ಜ.29ರಂದು ಸೋಮವಾರ ಅಮ್ಮುಂಜೆಗುತ್ತು ಕೃಷ್ಣ ಕುಮಾರ್‌ ಪೂಂಜ, ಅಮ್ಮುಂಜೆಗುತ್ತು ಸತ್ಯಪ್ರಸಾದ್‌ ಶೆಟ್ಟಿ ಹಾಗೂ ಅಮ್ಮುಂಜೆಗುತ್ತು ಲಕ್ಷ್ಮಿ…

ಫೆ. ೪ರಂದು ಕೆಪಿಟಿ ಕದ್ರಿಯಲ್ಲಿ ದ.ಕ ಜಿಲ್ಲಾ ಮರಾಠಿ ಕ್ರೀಡೋತ್ಸವ

ಕೈಕಂಬ: ದ.ಕ ಜಿಲ್ಲಾ ಮರಾಟಿ ಸಮಾಜ ಸಂಘ(ರಿ) ಮಂಗಳೂರು ಹಾಗೂ ಮರಾಟಿ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಫೆ. ೪ರಂದು ಕೆಪಿಟಿಯ ಕದ್ರಿ ಕ್ರೀಡಾಂಗಣದಲ್ಲಿ ಸಮಾಜದ…

ದೋಣಿಂಜೆಗುತ್ತಿನ ಚಾವಡಿ ಮನೆ ಸಹಿತ ಮೂರು ಕಡೆ ದೈವಗಳ ಆರಾಧನಾ ಪರಿಕರಗಳು ಕಳವು

ಕೈಕಂಬ: ಗುರುಪುರ ದೋಣಿಂಜೆಗುತ್ತಿನ ಚಾವಡಿ ಮನೆ ಸಹಿತ ಮೂರು ಕಡೆ ಭಾನುವಾರ ರಾತ್ರಿ ದೈವಗಳ ಆರಾಧನಾ ಪರಿಕರಗಳು ಕಳುವಾಗಿದ್ದು, ಬಜ್ಪೆ ಪೊಲೀಸರು ಸೋಮವಾರ ಗುತ್ತಿನ ಮನೆ ಹಾಗೂ…

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮ

ಬಂಟ್ವಾಳ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮಕ್ಕೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ…

ಹೂ-ಹಣ್ಣು-ಹಂಪಲುಗಳಿಂದ ಅಲಂಕೃತಗೊಂಡ ಶ್ರೀ ಸೋಮನಾಥೇಶ್ವರ ದೇವಾಲಯ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟ ಬ್ರಹ್ಮಕಲಶೋತ್ಸವಕ್ಕೆ ದೇವಾಲಯವನ್ನು ಹೂ-ಹಣ್ಣು-ಹಂಪಲುಗಳಿಂದ ಸಜ್ಜುಗೊಳಿಸಲಾಯಿತು.

ಸಮಾಜ ಸಂಘಟನೆಗಾಗಿ ಉಚಿತವಾಗಿ ನಿರಂತರ ಶಿಕ್ಷಣ ನೀಡುತ್ತಿರುವುದು ರಾಜ್ಯದಲ್ಲೇ ಪ್ರಥಮ : ಲಕ್ಷ್ಮಣ್ ಅಗ್ರಬೈಲು

ಬಂಟ್ವಾಳ: ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಮಾಜ ಸಂಘಟನೆಗಾಗಿ ಮಕ್ಕಳಿಗೆ ಮತ್ತು ಸಮಾಜ ಬಾಂಧವರಿಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ತರಬೇತಿ ನೀಡುತ್ತಿರುವುದು ಕುಲಾಲ ಸಮುದಾಯದಲ್ಲಿ ರಾಜ್ಯದಲ್ಲೇ…

ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನ ಕೋಲೋತ್ಸವ

ಕೈಕಂಬ: ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನಲ್ಲಿ ೨೦೨೪ ಜ.೩೦ರಂದು ಮಂಗಳವಾರದಿಂದ ಜ.೩೧ ಬುಧವಾರದವರೆಗೆ ಕುಟುಂಬಸ್ಥರು ಆರಾಧಿಸಿಕೊಂಡು ಬರುತ್ತಿರುವಂತಹ ಸತ್ಯದೇವತೆ ಮತ್ತು ಕುಪ್ಪೆಟ್ಟು ದೈವ ಹಾಗೂ ಕುಟುಂಬದ…

ಕಲಾವಿದನ ಕೈಯಲ್ಲಿ ಮೂಡಿಬಂದ ಮರಳಿನ ಆದಿಯೋಗಿಯ ಕಲಾಕೃತಿ

ಕೈಕಂಬ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಜ.28ರಂದು ದೇವಾಲಯದ ಅಂಗಣದ ವೇದಿಕೆಯಲ್ಲಿ ಪ್ರಸಾದ್‌ ಕುಳಾಯಿ ಹಾಗೂ ನಿಶಾಂತ್ ಕುಲಾಲ್ ಅಮ್ಮುoಜೆಯವರ ಕೈಚಳಕದಲ್ಲಿ ಮರಳಿನ ರಾಶಿಯಲ್ಲಿ ಸುಂದರವಾದ…