ಕಬಡ್ಡಿ ಪಂದ್ಯಾಟ 2024, ಸಾಧಕರಿಗೆ ಸನ್ಮಾನ, ʼಆತ್ಮ ವಿಶ್ವಾಸವನ್ನು ಹೆಚ್ಚಿಸುವ ಕ್ರೀಡೆ ಎಂದರೆ ಅದು ಕಬಡ್ಡಿʼ; ಸತ್ಯಜಿತ್ ಸುರತ್ಕಲ್
ಕೈಕಂಬ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಅಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ಶಶಿಕಿರಣ್ ಪೂಜಾರಿ ಬೆಳ್ಳೂರು ಇವರ ಸಾರಥ್ಯದಲ್ಲಿ ಹೊನಲು…
