ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶ,ಕಾರ್ಯಾಲಯದ ಉದ್ಘಾಟನೆ,ಅಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ:ಭಕ್ತರಿದ್ದರೆ ಮಾತ್ರ ದೇವರು,ಗುರುಹಿರಿಯರ ಆಶೀರ್ವಾದವಿದ್ದಾಗ ಮಾತ್ರ ದೇವರು ಒಲಿಯುತ್ತಾರೆ ಎಂದು ಮಾಣಿಲ ಶ್ರೀಧಾಮದ ಶ್ರೀಮೋಹನದಾಸ್ ಸ್ವಾಮೀಜಿ ನುಡಿದರು. ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಮೇ.20…
